Scandalwood: ‘ಸಪ್ತ ಸಾಗರದಾಚೆ ಎಲ್ಲೋ –2’ ರಿಲೀಸ್ ಬೆನ್ನಲ್ಲೇ ‘ರಿಚರ್ಡ್ ಆಂಟನಿ’ ಕೆಲಸ

ಹೊಂಬಾಳೆ ಫಿಲ್ಮ್ಸ್‌ ಪ್ರೊಡಕ್ಷನ್ ಬ್ಯಾನರ್ ನಲ್ಲಿ

Team Udayavani, Oct 18, 2023, 7:39 PM IST

1-asdsadsa

ಬೆಂಗಳೂರು: “ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ”  ಬಿಡುಗಡೆಯ ಬೆನ್ನಲ್ಲೇ   “ರಿಚರ್ಡ್ ಆಂಟನಿ” ಚಿತ್ರದ ಕೆಲಸ ಪ್ರಾರಂಭಿಸುವುದಾಗಿ ನಟ-ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಬುಧವಾರ  ತಿಳಿಸಿದ್ದಾರೆ.

“777 ಚಾರ್ಲಿ” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಬಳಿಕ ನಟ ರಕ್ಷಿತ್ ಅವರು, ಬಹು ನಿರೀಕ್ಷೆಯ ಕುತೂಹಲ ಮೂಡಿಸಿರುವ “ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ” ಚಿತ್ರ ಅಕ್ಟೋಬರ್ 27 ರಂದು ತೆರೆಗೆ ಬರಲಿದೆ ಎಂದು ಹೇಳಿದ್ದಾರೆ.

ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ವಿವರ ನೀಡಿ, ಸದ್ಯ “ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಬಿಡುಗಡೆಗೆ ನಾನು ತಯಾರಿ ನಡೆಸುತ್ತಿದ್ದೇನೆ. ಅದರ ನಂತರ, ನಾನು ‘ರಿಚರ್ಡ್ ಆಂಟನಿ’ ಕೆಲಸ ಮುಗಿಸುತ್ತೇನೆ”ಎಂದರು.

“ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ” ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಿತ್ತು. ಘಟನೆಗಳ 10 ವರ್ಷಗಳ ನಂತರ ಚಿತ್ರಣ ಸೈಡ್ ಬಿ ಆಗಿದೆ. ಪ್ರಣಯ ಪ್ರೇಮಕಥೆ ಚಲನಚಿತ್ರವನ್ನು ಹೇಮಂತ್ ಎಂ.ರಾವ್ ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಿಸಿ, ರುಕ್ಮಿಣಿ ವಸಂತ ಅವರೊಂದಿಗೆ ನಟಿಸಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಮುಂದಿನ ಚಿತ್ರ ಹೊಂಬಾಳೆ ಫಿಲ್ಮ್ಸ್‌ ಪ್ರೊಡಕ್ಷನ್ ಬ್ಯಾನರ್ ನಲ್ಲಿ “ರಿಚರ್ಡ್ ಆಂಟನಿ: ಲಾರ್ಡ್ ಆಫ್ ದಿ ಸೀ” ಚಿತ್ರ ತಯಾರಾಗಲಿದೆ.

“ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಅಕ್ಟೋಬರ್ 20 ರಂದು ರಿಲೀಸ್‌ ಆಗಬೇಕಿತ್ತು, ಕೆಲ ಕಾರಣಗಳಿಂದ ಮುಂದೂಡಲಾಗಿದೆ. ರಕ್ಷಿತ್ ಅವರೊಂದಿಗೆ  ರುಕ್ಮಿಣಿ ವಸಂತ್,ಚೈತ್ರ ಆಚಾರ್‌ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.