ರಿಷಭ್‌ ಶೆಟ್ಟಿ “ವರ್ಕ್‌ ಫ್ರಂ ಹೋಂ’

ಮಗನ ಜೊತೆ ಜಾಲಿ ...

Team Udayavani, Mar 21, 2020, 7:01 AM IST

rishab-shetty

ಕೊರೊನಾ ವೈರಸ್‌ ಭೀತಿಯ ಪರಿಣಾಮ ಬಹುತೇಕ ಉದ್ಯೋಗಿಗಳು “ವರ್ಕ್‌ ಫ್ರಂ ಹೋಂ’ ಮೊರೆ ಹೋಗಿದ್ದಾರೆ. ಇನ್ನು ಕೊರೊನಾ ಭೀತಿ ಚಿತ್ರರಂಗದಲ್ಲೂ ಜೋರಾಗಿರುವುದರಿಂದ, ಚಿತ್ರರಂಗದ ಬಹುತೇಕ ಮಂದಿ ಕೂಡ “ವರ್ಕ್‌ ಫ್ರಂ ಹೋಂ’ ಮಂತ್ರ ಜಪಿಸುತ್ತಿದ್ದಾರೆ. ಇನ್ನು ಕನ್ನಡ ಚಿತ್ರರಂಗದ ನಟ ಕಂ ನಿರ್ದೇಶಕ ರಿಷಭ್‌ ಶೆಟ್ಟಿ ಕೂಡ “ವರ್ಕ್‌ ಫ್ರಂ ಹೋಂ’ನಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚೆಗೆ ಬಿಡುವಿಲ್ಲದೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಇರುತ್ತಿದ್ದ ರಿಷಭ್‌ ಶೆಟ್ಟಿಗೆ ಸದ್ಯ ಕೊರೊನಾ ಎಫೆಕ್ಟ್ ನಿಂದ ಕೊಂಚ ಬ್ರೇಕ್‌ ಸಿಕ್ಕಂತಿದೆ. ಈಗಾಗಲೇ ತಮ್ಮ ಹುಟ್ಟೂರಿಗೆ ಸೇರಿಕೊಂಡಿರುವ ರಿಷಭ್‌ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಸದ್ಯ ತಮ್ಮ ಮಗ ರಣ್ವೀತ್‌ಗೆ ಸ್ನಾನ ಮಾಡಿಸುವ ಮುನ್ನ ಎಣ್ಣೆ ಹಚ್ಚುತ್ತಿರುವ ಪೋಟೋವೊಂದನ್ನು ರಿಷಭ್‌ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ರಿಷಭ್‌,

“ಊರೂರೇ ಖಾಲಿಯಾಗಿದೆ, ಆಫೀಸ್‌ ಬೀಗ ಹಾಕಿದೆ, ಸಿನಿಮಾದಿಂದ ಚಿಕ್ಕ ಬ್ರೇಕ್‌ ಸಿಕ್ಕಿದೆ. ಎಲ್ಲಾ ಆತಂಕಗಳನ್ನ ಹಿಂದೆ ಬಿಟ್ಟು ಹುಟ್ಟಿದೂರಲ್ಲಿ, ನಾನು ಬೆಳೆದಿದ್‌ ಮನೇಲಿ, ಮಗರಾಯನಿಗೆ ಮಜ್ಜನ ನೀಡೋ ನೆಮ್ಮದಿನೇ ಬೇರೆ! ಒಟ್ಟಾರೆ ಎಲ್ಲರ ತರ ನಮ್ದೂ “ವರ್ಕ್‌ ಫ್ರಂ ಹೋಂ’ ಜೋರಾಗ್‌ ನಡೀತಿದೆ’ ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ಟ್ವೀಟ್‌ ನೋಡಿದ ನೆಟ್ಟಿಗರು ಭರ್ಜರಿಯಾಗಿ ಕಮೆಂಟ್ಸ್‌ ಮಾಡುತ್ತಿದ್ದಾರೆ. ಇನ್ನು ರಿಷಭ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ನಟ ರಕ್ಷಿತ್‌ ಶೆಟ್ಟಿ, “ರಿಷಬ್‌ ಇದು ನಿನಗಾಗಿ, ನನ್ನ ಮುಗ್ಧತೆಯ ಅರಿವು ನನಗಿಲ್ಲ. ನನ್ನ ಹೆತ್ತವನೊಮ್ಮೆ ನೋಡು, ಅವನ ಮುಗ್ಧತೆಯಲ್ಲವೆ ನನಗೆಲ್ಲ’ ಎಂದು ಕವನ ಬರೆದು ವರ್ಣಿಸಿದ್ದಾರೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.