Udayavni Special

‘ಹೀರೋ’ ಶೂಟಿಂಗ್ ವೇಳೆ ಅವಘಡ…ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿಗೆ ಗಾಯ   

ಈಗಾಗಲೇ ಸಿನಿಮಾದ ಟ್ರೇಲರ್ ಹಾಗೂ ಸಾಂಗ್ ಗಳು ಸಿನಿರಸಿಕರನ್ನು ಮೋಡಿ ಮಾಡಿವೆ.

Team Udayavani, Mar 1, 2021, 1:28 PM IST

Rishabh Shetty

ಹಾಸನ : ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿ ಗಾಯಗೊಂಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಬೇಲೂರಿನಲ್ಲಿ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಈ ಅವಘಡ ನಡೆದಿದೆ. ಪೆಟ್ರೋಲ್ ಬಾಂಬ್ ಸಿಡಿಯುತ್ತಲೆ ನಟಿ ಗಾನಾವಿ ಲಕ್ಷ್ಮಣ ಹಾಗೂ ನಟ ರಿಷಭ್ ಶೆಟ್ಟಿ ಅಲ್ಲಿಂದ ಪಾರಾಗಲು ಯತ್ನಿಸಿದ್ದರು. ಈ ವೇಳೆ ರಿಷಭ್ ಶೆಟ್ಟಿ ತಲೆ ಹಾಗೂ ಬೆನ್ನಿಗೆ ಬೆಂಕಿ ತಗುಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿಕೊಂಡಿರುವ ಹೀರೋ ಚಿತ್ರ  ಮಾರ್ಚ್(2021) 5ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾದ ಟ್ರೇಲರ್ ಹಾಗೂ ಸಾಂಗ್ ಗಳು ಸಿನಿರಸಿಕರನ್ನು ಮೋಡಿ ಮಾಡಿವೆ. ಬೆಲ್ ಬಾಟಂ ನಂತರ ರಿಷಭ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಎರಡನೇ ಸಿನಿಮಾ ಹೀರೋ. ಚಂದನವನದಲ್ಲಿ ಯಶಸ್ವಿ ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ರಿಷಭ್, ಇದೀಗ ನಾಯಕನಾಗಿಯು ತಮ್ಮ ಗೆಲುವಿನ ಓಟ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದ ದಾವಣಗೆರೆ ಎಸ್ ಪಿ     

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದ ದಾವಣಗೆರೆ ಎಸ್ ಪಿ     

Didi Demoralised As BJP Much Ahead After 5 Phases Of Polls: Amit Shah

ಐದು ಹಂತಗಳ ಚುನಾವಣೆಯಲ್ಲಿ 122 ಸ್ಥಾನಗಳು ಬಿಜೆಪಿಗೆ ಖಚಿತ : ಅಮಿತ್ ಶಾ

ಲಕಜುಹಯಗತ್ರದೆಸ

ಮಹಾರಾಷ್ಟ್ರದ ನಂದುರ್ಬಾರ್ ಗೆ 94 ಕೋವಿಡ್ ಕೇರ್ ಬೋಗಿಗಳನ್ನು ನೀಡಿದ ಕೇಂದ್ರ ರೈಲ್ವೆ!

18-8

ವಿಶ್ವ ಪುಸ್ತಕ ದಿನಾಚರಣೆ : ಅಮೇಜಾನ್ ಕಿಂಡಲ್ ನೀಡುತ್ತಿದೆ ವಿಶೇಷ ಕೊಡುಗೆ..!

nhfh

ಆಕ್ಸಿಜನ್ ಕೊರತೆಯಿಂದ 6 ಜನ ಕೋವಿಡ್ ಸೋಂಕಿತರ ದುರ್ಮರಣ

dr.rajkumar

ಅಣ್ಣಾವ್ರ ಚಿತ್ರಗಳಲ್ಲಿ ಕನ್ನಡ ಸಾಹಿತ್ಯದ ಕಂಪು

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dr.rajkumar

ಅಣ್ಣಾವ್ರ ಚಿತ್ರಗಳಲ್ಲಿ ಕನ್ನಡ ಸಾಹಿತ್ಯದ ಕಂಪು

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಮತ್ತೊಂದು ಪ್ರತಿಷ್ಠಿತ ಕಂಪೆನಿಗೆ ರಶ್ಮಿಕಾ ಮಂದಣ್ಣ ರಾಯಭಾರಿ

ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಕ್ಯೂಟ್‌ ಜೋಡಿ ಬೈ ಟು ಲವ್‌: ಗಮನ ಸೆಳೆಯುತ್ತಿದೆ ಫ‌ಸ್ಟ್‌ ಲುಕ್‌ ಪೋಸ್ಟರ್

ಬದಲಾಗಲಿದೆ ಶಿವಪ್ಪ ಟೈಟಲ್‌

ಬದಲಾಗಲಿದೆ ಶಿವಪ್ಪ ಟೈಟಲ್‌

ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ

ಸಾಹಸ ದೃಶ್ಯಗಳ ಹಿಂದೆ ಅಣ್ಣಾವ್ರ ಶ್ರಮ

MUST WATCH

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

ಹೊಸ ಸೇರ್ಪಡೆ

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದ ದಾವಣಗೆರೆ ಎಸ್ ಪಿ     

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ ಮಾಡಿದ ದಾವಣಗೆರೆ ಎಸ್ ಪಿ     

Awarding of awards to 10 journalists

10 ಮಂದಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

Fire if gas is refilling

ಗ್ಯಾಸ್‌ ರೀಪೀಲ್ಲಿಂಗ್‌ ವೇಳೆ ಬೆಂಕಿ: ಆಟೋ ಭಸ್ಮ

Didi Demoralised As BJP Much Ahead After 5 Phases Of Polls: Amit Shah

ಐದು ಹಂತಗಳ ಚುನಾವಣೆಯಲ್ಲಿ 122 ಸ್ಥಾನಗಳು ಬಿಜೆಪಿಗೆ ಖಚಿತ : ಅಮಿತ್ ಶಾ

Complete ban on fairs and festivals in the district

ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ಸಂಪೂರ್ಣ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.