ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

Team Udayavani, Mar 30, 2023, 1:35 PM IST

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ನಟ ರಿಷಿ ಈಗ ರಾಮನ ಅವತಾರ ತಾಳಿದ್ದು, ಪ್ರೇಕ್ಷಕರ ಮುಂದೆ ಬರುವ ಕಾತರದಲ್ಲಿದ್ದಾರೆ. ಹೌದು, ರಿಷಿ “ರಾಮನ ಅವತಾರ’ ಎಂಬ ಮತ್ತೂಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದ ಫ‌ಸ್ಟ್‌ಲುಕ್‌ ಪೋಸ್ಟರ್‌ ರಿಲೀಸ್‌ ಆಗಿದೆ.

ರಾಮನ ಗೆಟಪ್‌ನಲ್ಲಿ ರಿಷಿ ಕಾಣಿಸಿಕೊಂಡಿದ್ದು, ಅರುಣ್‌ ಸಾಗರ್‌ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಶುಭ್ರ ಅಯ್ಯಪ್ಪ ಹಾಗೂ ಪ್ರಣೀತಾ ಸುಭಾಷ್‌ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ನಿರ್ದೇಶಕ ಸಿಂಪಲ್‌ ಸುನಿ ಕ್ಯಾಂಪನ್‌ ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ವಿಕಾಸ್‌ ಪಂಪಾಪತಿ “ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

ಇದನ್ನೂ ಓದಿ:ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ಅಮರೇಜ್‌ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ನ ಈ ಸಿನಿಮಾಗೆ ವಿಷ್ಣುಪ್ರಸಾದ್‌ ಹಾಗೂ ಸಮೀರ್‌ ದೇಶಪಾಂಡೆ ಅವರ ಛಾಯಾಗ್ರಹಣವಿದೆ. ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್‌ ಸಂಕಲನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್‌ ನಡೆಸಲಾಗಿದೆ. ಜೂನ್‌ ಮೊದಲ ವಾರದಲ್ಲಿ “ರಾಮನ ಅವತಾರ’ ಸಿನಿಮಾವನ್ನು ತೆರೆಗೆ ತರುವ ಯೋಚನೆ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bera kannada movie

ಧರ್ಮ ಸಂಘರ್ಷದ ಸುತ್ತ ‘ಬೇರ’

ಭೈರತಿ ರಣಗಲ್ ಗೆ ನಾಯಕಿಯಾದ ರುಕ್ಮಿಣಿ ವಸಂತ್‌

ಭೈರತಿ ರಣಗಲ್ ಗೆ ನಾಯಕಿಯಾದ ರುಕ್ಮಿಣಿ ವಸಂತ್‌

ಮತ್ತೆ ಶುರುವಾಯ್ತು ವಿನಯ್‌ ರಾಜಕುಮಾರ್ ‘ಗ್ರಾಮಾಯಣ’

ಮತ್ತೆ ಶುರುವಾಯ್ತು ವಿನಯ್‌ ರಾಜಕುಮಾರ್ ‘ಗ್ರಾಮಾಯಣ’

tdy-4

ದಾಂಪತ್ಯಕ್ಕೆ ಕಾಲಿಟ್ಟ ಅಂಬಿ ಪುತ್ರ ಅಭಿಷೇಕ್:‌ ರಜಿನಿಕಾಂತ್‌ ಸೇರಿ ಹಲವು ಗಣ್ಯರು ಭಾಗಿ

Rudra-garuda-purana

‘ರುದ್ರ ಗರುಡ ಪುರಾಣ’ದಲ್ಲಿ ರಿಷಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ