
‘ರುದ್ರ ಗರುಡ ಪುರಾಣ’ದಲ್ಲಿ ರಿಷಿ
Team Udayavani, Jun 3, 2023, 2:58 PM IST

ರಿಷಿ ನಟನೆಯ ಹೊಸ ಚಿತ್ರದ ಮುಹೂರ್ತ ಶುಕ್ರವಾರ ನಡೆದಿದೆ. ಈ ಹಿಂದೆ “ಡಿಯರ್ ವಿಕ್ರಂ’ ಸಿನಿಮಾ ನಿರ್ದೇಶನ ಮಾಡಿದ್ದ ಕೆ.ಎಸ್. ನಂದೀಶ್ ಈ ಚಿತ್ರದ ನಿರ್ದೇಶಕರು. ಈ ಚಿತ್ರಕ್ಕೆ “ರುದ್ರ ಗರುಡ ಪುರಾಣ’ ಎಂದು ಟೈಟಲ್ ಇಡಲಾಗಿದೆ.
ಈ ಚಿತ್ರವನ್ನು ಅಶ್ವಿನಿ ಲೋಹಿತ್ ನಿರ್ಮಿಸುತ್ತಿದ್ದಾರೆ. ಅಂದಹಾಗೆ, ಇದೊಂದು ಆ್ಯಕ್ಷನ್ ಡ್ರಾಮಾವಾಗಿದ್ದು, ಈ ಚಿತ್ರದಲ್ಲಿ ರಿಷಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲ್ದಿದಾರೆ. ಈ ಹಿಂದೆ “ಕವಲುದಾರಿ’ ಚಿತ್ರದಲ್ಲಿ ರಿಷಿ ಪೊಲೀಸ್ ಪಾತ್ರ ಮಾಡಿದ್ದರು.
ಚಿತ್ರದ ಬಗ್ಗೆ ಮಾತನಾಡುವ ರಿಷಿ, “ನನಗೆ ಒಂದೇ ಜಾನರ್, ಒಂದೇ ತೆರನಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಇಷ್ಟವಿಲ್ಲ. ಆದರೆ, ಈ ಕಥೆ ಕೇಳಿದ ನಂತರ ಖುಷಿಯಿಂದ ಒಪ್ಪಿಕೊಂಡೆ. ನನ್ನ ಹಿಂದಿನ ಚಿತ್ರಗಳಿಗೆ ಈ ಚಿತ್ರಕ್ಕೂ ಯಾವುದೇ ಹೋಲಿಕೆ ಇಲ್ಲ. ಚಿತ್ರದಲ್ಲಿ ಸಾಕಷ್ಟು ಆಯಾಮಗಳು ಬರುತ್ತವೆ. ಗರುಡ ಪುರಾಣದ ಕೆಲವು ಅಂಶಗಳು ಕೂಡಾ ಈ ಸಿನಿಮಾದಲ್ಲಿ ಬರುತ್ತವೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ. ಪ್ರಿಯಾಂಕಾ ಈ ಚಿತ್ರದ ನಾಯಕಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Quick 5 with Nidhi Subbaiah; ಸಿನಿಮಾ ಬಿಟ್ಟು ಎಲ್ಲೂ ಹೊರಗೆ ಹೋಗಿರಲಿಲ್ಲ..

Tollywood: ದೇವರಕೊಂಡ – ಸಮಂತಾ ಅಭಿನಯದ ‘ಖುಷಿʼ ಸಿನಿಮಾದ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್

Kannada Cinema; ‘ಯಾವೋ ಇವೆಲ್ಲಾ’- ಇದು ಹೊಸಬರ ಕನಸು

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್
MUST WATCH
ಹೊಸ ಸೇರ್ಪಡೆ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ