ರಾಬರ್ಟ್‌ ಸಕ್ಸಸ್‌: ‘ವಿಜಯ ಯಾತ್ರೆ’ ಹೊರಟ ಚಿತ್ರತಂಡ

Team Udayavani, Mar 24, 2021, 9:37 AM IST

robert

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ರಾಬರ್ಟ್‌’ ಚಿತ್ರ ಬಾಕ್ಸಾಫೀಸ್‌ನಲ್ಲಿ ಭರ್ಜರಿಯಾಗಿ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ 50 ಕೋಟಿ ಕ್ಲಬ್‌ ಸೇರಿದ್ದ ಚಿತ್ರ, ಸದ್ಯ ಶತಕೋಟಿ ಗಳಿಕೆಯತ್ತ ಮುನ್ನುಗ್ಗುತ್ತಿದೆ. “ರಾಬರ್ಟ್‌’ ಚಿತ್ರ ಇಷ್ಟೊಂದು ಸಕ್ಸಸ್‌ ಕಾಣುತ್ತಿರುವುದು, ಚಿತ್ರತಂಡದ ದೊಡ್ಡ ಖುಷಿಗೆ ಕಾರಣವಾಗಿದೆ. ಇದೀಗ “ರಾಬರ್ಟ್‌’ ಚಿತ್ರದ ಇಂಥದ್ದೊಂದು ಸಕ್ಸಸ್‌ಗೆ ಕಾರಣರಾದ ಪ್ರೇಕ್ಷಕರಿಗೆ ಮತ್ತು ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ಚಿತ್ರತಂಡ ಮುಂದಾಗಿದೆ.

ಇದಕ್ಕಾಗಿ “ವಿಜಯ ಯಾತ್ರೆ’ ಹೆಸರಿನಲ್ಲಿ ಯಾತ್ರೆ ಕೈಗೊಂಡಿರುವ “ರಾಬರ್ಟ್‌’ ಚಿತ್ರತಂಡ, ಖುದ್ದಾಗಿ ಪ್ರೇಕ್ಷಕರು ಮತ್ತು ಅಭಿಮಾನಿಗಳನ್ನು ಭೇಟಿಯಾಗಲು ನಿರ್ಧರಿಸಿದೆ. ಇದೇ ಮಾರ್ಚ್‌ 29 ರಿಂದ ಆರಂಭವಾಗಲಿರುವ “ರಾಬರ್ಟ್‌ ವಿಜಯ ಯಾತ್ರೆ’ ಏಪ್ರಿಲ್‌ 1ರ ವರೆಗೂ ಸುಮಾರು ನಾಲ್ಕು ದಿನಗಳ ಕಾಲ ನಡೆಯಲಿದೆ.

ಮಾರ್ಚ್‌ 29 ರಂದು ತುಮಕೂರಿನಿಂದ “ವಿಜಯ ಯಾತ್ರೆ’ಗೆ ಚಾಲನೆ ಸಿಗಲಿದೆ. ಮೊದಲ ದಿನ ತುಮಕೂರಿನಲ್ಲಿ ಅಭಿಮಾನಿಗಳು ಮತ್ತು ಪ್ರೇಕ್ಷಕರನ್ನು ಭೇಟಿಯಾಗಲಿರುವ “ರಾಬರ್ಟ್‌’ ಚಿತ್ರತಂಡ ಬಳಿಕ ಚಿತ್ರದುರ್ಗ, ದಾವಣಗೆರೆಗೆ ತಲುಪಲಿದೆ. ಮಾರ್ಚ್‌ 30ಕ್ಕೆ ಧಾರವಾಡ, ಹುಬ್ಬಳ್ಳಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ “ರಾಬರ್ಟ್‌’ ಚಿತ್ರತಂಡ ಅಭಿಮಾನಿಗಳನ್ನು ಭೇಟಿ ಮಾಡಲಿದೆ.

ಇದನ್ನೂ ಓದಿ: ಸಂಜು ಬಾಬಾ ಮೆಚ್ಚುಗೆ ಪಡೆದ ‘ಯುವರತ್ನ’ ಟ್ರೇಲರ್‌  

ಮಾರ್ಚ್‌ 31ಕ್ಕೆ ಶಿವಮೊಗ್ಗ, ಹಾಸನ ಮತ್ತು ತಿಪಟೂರಿಗೆ ಭೇಟಿ ನೀಡಲಿರುವ ಚಿತ್ರತಂಡ, ಏಪ್ರಿಲ್‌ 1ಕ್ಕೆ ಹಳೇ ಮೈಸೂರು ಭಾಗದಲ್ಲಿ ಯಾತ್ರೆ ನಡೆಸಲಿದೆ. ಈ ವೇಳೆ ಗುಂಡ್ಲುಪೇಟೆ, ಮೈಸೂರು, ಮಂಡ್ಯ ಮತ್ತು ಮದ್ದೂರಿಗೆ ಭೇಟಿ ನೀಡಿ, ಅಭಿಮಾನಿಗಳಿಗೆ ಚಿತ್ರತಂಡ ಧನ್ಯವಾದ ತಿಳಿಸುವ ಮೂಲಕ “ರಾಬರ್ಟ್‌ ವಿಜಯ ಯಾತ್ರೆ’ ಅಂತಿಮವಾಗಲಿದೆ.

ಇನ್ನು “ರಾಬರ್ಟ್‌ ವಿಜಯ ಯಾತ್ರೆ’ಯಲ್ಲಿ ನಟಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರೊಂದಿಗೆ, ನಿರ್ಮಾಪಕ ಉಮಾಪತಿ ಶ್ರೀನಿವಾಸ್‌, ನಿರ್ದೇಶಕ ತರುಣ್‌ ಸುಧೀರ್‌, ನಟ ವಿನೋದ್‌ ಪ್ರಭಾಕರ್‌, ನಾಯಕ ನಟಿ ಆಶಾ ಭಟ್‌ ಸೇರಿದಂತೆ ಚಿತ್ರದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ‘ಓ ಮೈ ಲವ್‌’ ಚಿತ್ರಕ್ಕೆ ಮಗಧೀರ ನಟನ ಎಂಟ್ರಿ

ಟಾಪ್ ನ್ಯೂಸ್

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.