ಹೇಗಿದ್ದಾಳೆ ಗೊತ್ತಾ ರಾಕಿ ಭಾಯ್‌ ಪುಟಾಣಿ ಪಾಪು?

ತಮ್ಮ ಮಗಳ ಚಿತ್ರವನ್ನು ಟ್ವಿಟ್ಟರ್‌ ನಲ್ಲಿ ಹಂಚಿಕೊಂಡ ರಾಕಿಂಗ್‌ ಸ್ಟಾರ್‌

Team Udayavani, May 7, 2019, 12:37 PM IST

Yash-Daughter-1

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಇಂದು ಮೊದಲ ಬಾರಿಗೆ ತಮ್ಮ ಪುಟ್ಟ ಮಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ ನಲ್ಲಿ ಮುದ್ದು ಮುಖದ ಹಾಲುಗೆನ್ನೆಯ ಮಗಳ ಚಿತ್ರವನ್ನು ಯಶ್‌ ಅವರು ಹಂಚಿಕೊಂಡಿದ್ದಾರೆ. ಅಕ್ಷಯಾ ತೃತೀಯ ದಿನದಂದು ತಮ್ಮ ಪುಟ್ಟ ಮಗಳ ಫೊಟೋವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದಾಗಿ ಯಶ್‌ ಈ ಮೊದಲು ಹೇಳಿಕೊಂಡಿದ್ದರು.

‘ನನ್ನ ಜಗತ್ತನ್ನು ಆಳುವ ಸಾಮ್ರಾಜ್ಞಿಯನ್ನು ಇವತ್ತು ನಿಮಗೆ ಪರಿಚಯಿಸುತ್ತಿದ್ದೇನೆ’ ಎಂಬ ಬರಹದೊಂದಿಗೆ ಈ ಮುದ್ದಾದ ಫೊಟೋವನ್ನು ಯಶ್‌ ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಈಕೆಗಿನ್ನೂ ನಾಮಕರಣ ಆಗಿಲ್ಲದಿರುವ ಕಾರಣ ನೀವು ಬೇಕಾದರೆ ಈಕೆಯನ್ನು ‘ವೈ.ಆರ್‌.’ ಎಂದು ಕರೆಯಬಹುದು ಎಂದೂ ಯಶ್‌ ತಮ್ಮ ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.

ಈ ನನ್ನ ಮುದ್ದು ರಾಜಕುಮಾರಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎನ್ನುವುದು ರಾಕಿಂಗ್‌ ಸ್ಟಾರ್‌ ಮನವಿ. ಯಶ್‌-ರಾಧಿಕಾ ದಂಪತಿಯ ಈ ಮುದ್ದು ಮಗುವಿಗೆ ಆದಷ್ಟು ಬೇಗ ಮುದ್ದಾದ ಹೆಸರು ಬರಲಿ ಎಂಬುದು ನಮ್ಮ ಆಶಯ.

ಇನ್ನೊಂದು ಟ್ವೀಟ್‌ ನಲ್ಲಿ ಯಶ್‌ ಅವರು ತಮ್ಮ ಬೆರಳನ್ನು ಮಗಳ ಪುಟಾಣಿ ಕೈಗಳು ಹಿಡಿದಿರುವ ಫೊಟೋ ಹಾಕಿಕೊಂಡಿದ್ದಾರೆ. ಅಪ್ಪನಾಗುವ ಹಾದಿಯಲ್ಲಿ ನನ್ನನ್ನು ಮುನ್ನಡೆಸಿಕೊಂಡು ಹೋಗುವ ಪುಟ್ಟ ಕೈಗಳಿವು. ಈಕೆಯನ್ನು ನಾನು ತುಂಬಾ ಪ್ರೀತಿಸುತ್ತೇನೆ ಎಂದೂ ಬರೆದುಕೊಂಡಿದ್ದಾರೆ.
ಕ್ಯೂಟ್‌ ಕ್ಯೂಟ್‌ ಆಗಿರುವ ಈ ಮುದ್ದು ಮಗುವಿಗೆ ನಾವೂ ನೀವೂ ಸೇರಿ ಒಂದು ಬೆಸ್ಟ್‌ ವಿಶಷ್‌ ಹೇಳಿಬಿಡೋಣ ಅಲ್ವಾ..?

ಟಾಪ್ ನ್ಯೂಸ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

5-bantwala

Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

chef chidambara movie review

Chef Chidambara Review; ಕಿಲಾಡಿ ಜೋಡಿಯ ಥ್ರಿಲ್ಲಿಂಗ್‌ ಸ್ಟೋರಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Father’s Day: ತುಂಬಾ ಕೆಲಸ ಬಾಕಿ ಉಳಿದಿತ್ತು ಅಪ್ಪಾ…

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Reporters: ಪತ್ರಿಕಾ ವರದಿಗಾರನ ಮೇಲೆ ನಾಲ್ವರಿಂದ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.