ರಗಡ್ ರಾಬರ್ಟ್
Team Udayavani, Jun 15, 2019, 3:00 AM IST
ದರ್ಶನ್ ನಾಯಕರಾಗಿರುವ “ರಾಬರ್ಟ್’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ನಟಿಸುತ್ತಿರುವ ವಿಚಾರವನ್ನು ನೀವು ಇದೇ ಬಾಲ್ಕನಿಯಲ್ಲಿ ಓದಿದ್ದೀರಿ. ಈಗ “ರಾಬರ್ಟ್’ ಚಿತ್ರದಲ್ಲಿ ದರ್ಶನ್ ಹಾಗೂ ವಿನೋದ್ ಇರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. ಚಿತ್ರದಲ್ಲಿ ಇಬ್ಬರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.