‘ಬಾನದಾರಿಯಲ್ಲಿ’ ಗಣೇಶ್ ಗೆ ಜೊತೆಯಾದ ರುಕ್ಮಿಣಿ ವಂಸತ್
Team Udayavani, Apr 21, 2022, 12:52 PM IST
“ಬೀರ್‌ಬಲ್’ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರುಕ್ಮಿಣಿ ವಸಂತ್ ಈಗ ನಟ ಗಣೇಶ್‌ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಅದು “ಬಾನದಾರಿಯಲ್ಲಿ’ ಚಿತ್ರದ ಮೂಲಕ.
ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿರಲಿಲ್ಲ. ಈಗ ನಾಯಕಿಯಾಗಿ ರುಕ್ಮಿಣಿ ಎಂಟ್ರಿಕೊಟ್ಟಿದ್ದು, ಲೀಲಾ ಎಂಬ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ರುಕ್ಮಿಣಿ, ರಕ್ಷಿತ್ ಶೆಟ್ಟಿ ನಾಯಕರಾಗಿರುವ “ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಇದನ್ನೂ ಓದಿ:ವ್ಯಾಪಾರೀಕರಣ;The Delhi Filesಗೆ ಸಿಖ್ ಸಮುದಾಯದ ಆಕ್ಷೇಪವೇಕೆ, ಅಗ್ನಿಹೋತ್ರಿ ಹೇಳಿದ್ದೇನು
ಅಂದಹಾಗೆ, ಈಗಾಗಲೇ ಪ್ರೀತಂ ಗುಬ್ಬಿ ಹಾಗೂ ಗಣೇಶ್ ಕಾಂಬಿನೇಶನ್‌ನಲ್ಲಿ “ಮಳೆಯಲಿ ಜೊತೆಯಲಿ’, “ದಿಲ್ ರಂಗೀಲಾ’ ಹಾಗೂ “99′ ಚಿತ್ರಗಳು ಬಂದಿವೆ. ಈಗ ನಾಲ್ಕನೇ ಬಾರಿಗೆ ಇಬ್ಬರೂ ಜೊತೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಾಟ್ಸ್ಪಾಟ್ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್ ಆರಂಭಿಸುತ್ತಿರುವ ವಿದೇಶಿಯರು
ದೇಸೀ ಪಠ್ಯಕ್ಕೆ ಸಲಹೆ ನೀಡಿ: ಆನ್ಲೈನ್ ಸಲಹೆ ನೀಡಲು ದೇಶವಾಸಿಗಳಿಗೆ ಕೇಂದ್ರದ ಮನವಿ
ಸಂಸತ್, ವಿಧಾನಸಭೆಗಳಿಗೆ ಸ್ಮಾರ್ಟ್ ಟಚ್!
ಮುಸ್ಲಿಮರು ವಾಸಿಸುವ ಪ್ರದೇಶ ದೇಶದ ಭಾಗವಲ್ಲವೇ?: ಸಚಿವ ಆರಗ ಜ್ಞಾನೇಂದ್ರ
ಇಂದಿನಿಂದ ಲಾರ್ಡ್ಸ್ ಟೆಸ್ಟ್: ಬಿಲ್ಲಿಂಗ್ಸ್ ಬದಲು ಬೆನ್ ಫೋಕ್ಸ್