Udayavni Special

ಸಂಚಾರಿ ವಿಜಯ್‌ ನೆನಪಿನಲ್ಲಿ ಪುಕ್ಸಟ್ಟೆ ಲೈಫು

Team Udayavani, Sep 4, 2021, 3:28 PM IST

ಸಂಚಾರಿ ವಿಜಯ್‌ ನೆನಪಿನಲ್ಲಿ ಪುಕ್ಸಟ್ಟೆ ಲೈಫು

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ನಿಧನರಾಗಿದ್ದರೂ, ವಿಜಯ್‌ ಅಭಿನಯಿಸಿದ ಪಾತ್ರಗಳು ಪ್ರೇಕ್ಷಕರಿಗೆ ಆಗಾಗ್ಗೆ ಅವರ ನೆನಪನ್ನುಕಣ್ಮುಂದೆ ತರುತ್ತಿರುತ್ತವೆ. ಇತ್ತೀಚೆಗೆ ಸಂಚಾರಿ ವಿಜಯ್‌ ಅಭಿನಯದ “ಪುಕ್ಸಟ್ಟೆ ಲೈಫ‌ು’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಅಗಲಿದ ಅಪರೂಪದ ನಟನನ್ನು ಟ್ರೇಲರ್‌ ಮತ್ತೂಮ್ಮೆ ನೆನಪಿಸಿಕೊಳ್ಳುವಂತೆ ಮಾಡಿದೆ.

ಹೌದು, ಅಕಾಲಿಕ ನಿಧನಕ್ಕೂ ಮುನ್ನ ಸಂಚಾರಿ ವಿಜಯ್‌ ಅಭಿನಯಿಸಿದ ಚಿತ್ರಗಳಲ್ಲಿ “ಪುಕ್ಸಟ್ಟೆ ಲೈಫ‌ು’ ಕೂಡ ಒಂದು. ಸದ್ಯ “ಪುಕ್ಸಟ್ಟೆ ಲೈಫ‌ು’ ಚಿತ್ರದ ಪ್ರೀ-ಪ್ರೊಡಕ್ಷನ್‌ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಮೋಶನ್ಸ್‌ಕೆಲಸಗಳಿಗೆ ಚಾಲನೆ ನೀಡಿದೆ.

ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಹಿರಿಯ ನಟಿ ಬಿ. ಜಯಶ್ರೀ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟ ಸಂಚಾರಿ ವಿಜಯ್‌ ಅನುಪಸ್ಥಿತಿಯ ನೆನಪಿನಲ್ಲಿ ಚಿತ್ರದಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ “ಪುಕ್ಸಟ್ಟೆ ಲೈಫ‌ು’ ಟ್ರೇಲರ್‌ ಹೊರಬಂದಿತು.

ಇದನ್ನೂ ಓದಿ:ಅಖಾಡಕ್ಕೆ ಇಳಿದ ಹೊಸಬರು: ಸೆಪ್ಟೆಂಬರ್‌ನಲ್ಲಿ ನವವೈಭವ

ಇನ್ನು “ಪುಕ್ಸಟ್ಟೆ ಲೈಫ‌ು’ ಚಿತ್ರದಲ್ಲಿ ನಟ ಸಂಚಾರಿ ವಿಜಯ್‌ ಬೀಗ ರಿಪೇರಿ ಕೆಲಸ ಮಾಡುವ ಶಹಜಹಾನ್‌ ಎಂಬ ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅತ್ತ ಬೀಗ ರಿಪೇರಿ ಕೆಲಸದಿಂದ ಬರುವ ಕಾಸಿನಿಂದ ಸಂಸಾರದ ಭಾರ ಹೊರಲಾರದೆ ಕಂಗಾಲಾಗಿರುವ ಶಹಜಹಾನ್‌, ಈ ವ್ಯವಸ್ಥೆಯ ಚಕ್ರಸುಳಿಗೆ ಸಿಕ್ಕು ನಲುಗುವ ಅಪರೂಪದಕಥೆಯೊಂದು “ಪುಕ್ಸಟ್ಟೆ ಲೈಫ‌ು’ ಚಿತ್ರದಲ್ಲಿದೆ.

ಚಿತ್ರದಲ್ಲಿ ಮಾತಂಗಿ ಪ್ರಸನ್ನ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು, ಅಚ್ಯುತ ಕುಮಾರ್‌ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಾಗರಾಜ್‌ ಸೋಮಯಾಜಿ ನಿರ್ಮಿಸಿರುವ “ಪುಕ್ಸಟ್ಟೆ ಲೈಫ‌ು’ ಚಿತ್ರಕ್ಕೆ ಅರವಿಂದ್‌ ಕುಪ್ಳೀಕರ್‌ ನಿರ್ದೇಶನವಿದೆ. ಚಿತ್ರದ ಹಾಡುಗಳಿಗೆ ವಾಸು ದೀಕ್ಷಿತ್‌ ಸಂಗೀತ ಸಂಯೋಜನೆ, ಪೂರ್ಣಚಂದ್ರ ತೇಜಸ್ವಿಯವರ ಹಿನ್ನೆಲೆ ಸಂಗೀತವಿದೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಸುರೇಶ್‌ ಆರ್ಮುಗಂ ಸಂಕಲನವಿದೆ.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

xdfgdgr

ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

gdfgdr

ಸಾವಿನಲ್ಲೂ ಸಾರ್ಥಕತೆ : ನೇತ್ರದಾನ ಮಾಡಿದ ದಿ.ನಟ ಗೋವಿಂದರಾವ್

ಅಲ್ಲಮ ಸಿನಿಮಾ

ಚಿತ್ರೀಕರಣ ಪೂರೈಸಿದ “ಶ್ರೀ ಅಲ್ಲಮಪ್ರಭು’

ಕಡಲ ತೀರದ ಭಾರ್ಗವ’ ಟೀಸರ್‌

ಅ. 18ಕ್ಕೆ “ಕಡಲ ತೀರದ ಭಾರ್ಗವ’ ಟೀಸರ್‌

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.