ಸಾಧು ಜಾಲಿ ಲೈಫ್: ಮತ್ತೆ ನಿರ್ದೇಶನಕ್ಕೆ ಕಾಮಿಡಿ ಕಿಲಾಡಿ


Team Udayavani, Mar 28, 2021, 3:38 PM IST

sadhu kokila

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟನಾಗಿ, ಸಂಗೀತ ನಿರ್ದೇಶಕನಾಗಿ, ನಿರ್ದೇಶಕನಾಗಿ ವಿವಿಧ ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಸಾಧುಕೋಕಿಲ, ಈಗ ಸದ್ದಿಲ್ಲದೆ ಮತ್ತೂಂದು ಹೊಸ ಚಿತ್ರಕ್ಕೆ ನಿರ್ದೇಶನ ಮಾಡುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ಸಾಧುಕೋಕಿಲ ನಿರ್ದೇಶನ ಮಾಡುತ್ತಿರುವ ಹೊಸಚಿತ್ರಕ್ಕೆ “ಜಾಲಿ ಲೈಫ್’ ಎಂದು ಹೆಸರಿಡಲಾಗಿದೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಜೋರಾಗಿ ನಡೆಯುತ್ತಿದ್ದು, ಇದೇ ಏಪ್ರಿಲ್‌ ವೇಳೆಗೆ ಚಿತ್ರದ ಶೂಟಿಂಗ್‌ ಶುರು ಮಾಡುವ ಪ್ಲಾನ್‌ನಲ್ಲಿ ಚಿತ್ರತಂಡ.

ಇನ್ನು ಹೆಸರೇ ಹೇಳುವಂತೆ “ಜಾಲಿ ಲೈಫ್’ ಕಂಪ್ಲೀಟ್‌ ಯೂಥ್ಸ್ ಸಬೆjಕ್ಟ್ ಚಿತ್ರವಂತೆ, ಇಂದಿನ ಯೂಥ್ಸ್, ಅವರ ಲೈಫ್ ಸ್ಟೈಲ್‌, ಕಾಲೇಜ್‌ ಮತ್ತಿತರ ವಿಷಯಗಳ ಸುತ್ತ ಇಡೀ ಚಿತ್ರ ನಡೆಯಲಿದೆ. ಇಲ್ಲಿಯವರೆಗೆ ಮಾಡಿದ ಚಿತ್ರಗಳಿಗಿಂತ ವಿಭಿನ್ನ ಕಂಟೆಂಟ್‌, ಕಥಾಹಂದರ “ಜಾಲಿ ಲೈಫ್’ನಲ್ಲಿದ್ದು, ಇದು ಪಕ್ಕಾ ಯೂಥ್ಸ್ ಸಿನಿಮಾ. ಜೊತೆಗೆ ಇತರ ವರ್ಗದ ಆಡಿಯನ್ಸ್‌ ಕನೆಕ್ಟ್ ಆಗುವಂತಿದೆ ಅನ್ನೋದು ಸಾಧು ಮಾತು.

ಇದನ್ನೂ ಓದಿ:ಮಾ.29 ವಿಷ್ಣು ಪ್ರಿಯ ಟ್ರೇಲರ್: ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್‌ ನಾಯಕಿ

ಈ ಹಿಂದೆ “ತ್ರಿಕೋನ’ ಎಂಬ ಚಿತ್ರವನ್ನು ನಿರ್ಮಿಸಿದ್ದ ರಾಜಶೇಖರ್‌, “ಜಾಲಿ ಲೈಫ್’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, “ಪೊಲೀಸ್‌ ಪ್ರಕ್ಕಿ’ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಚಿತ್ರದ ಬಹುತೇಕ ಪಾತ್ರಗಳಲ್ಲಿ ಹೊಸ ಪ್ರತಿಭೆಗಳೇ ಅಭಿನಯಿಸಲಿದ್ದು, ಇಲ್ಲಿಯವರೆಗೆ ಪಾತ್ರಕ್ಕಾಗಿ ರಂಗಾಯಣ, ನೀನಾಸಂ, ಟೆಂಟ್‌ ಸಿನಿಮಾ ಮೊದಲಾದ ಸಂಸ್ಥೆಗಳ ಮೂಲಕ ಸುಮಾರು 500 ರಿಂದ 600 ಜನರನ್ನು ಆಡಿಶನ್‌ ಮಾಡಲಾಗಿದೆ. ಅಂತಿಮವಾಗಿ ಚಿತ್ರದ ಪ್ರಮುಖ ಪಾತ್ರಗಳಿಗೆ ಇಪ್ಪತ್ತು ಹೊಸ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹಿರಿಯ ನಟ ಸುಚೀಂದ್ರ ಪ್ರಸಾದ್‌ ನೇತೃತ್ವದಲ್ಲಿ ವಿಭಿನ್ನವಾಗಿ ನಡೆದ ಆಡಿಶನ್‌ನಲ್ಲಿ ಈ ಹೊಸ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ ಸಾಧುಕೋಕಿಲ.

ಇದನ್ನೂ ಓದಿ: ಮಿಲನಾ ಈಗ ‘ಮಿಲಿ’: ಸ್ವಿಮ್ಮಿಂಗ್‌ ಸುತ್ತ ಸಿನಿಮಾ

ಉಳಿದಂತೆ “ಜಾಲಿ ಲೈಫ್’ ಚಿತ್ರವನ್ನು ನಿರ್ದೇಶಿಸುತ್ತಿರುವುದರ ಜೊತೆಗೆ ಚಿತ್ರದ ಐದು ಹಾಡುಗಳಿಗೂ ಸಾಧುಕೋಕಿಲ ಅವರ ಪುತ್ರ ಸುರಾಗ್‌ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳು ಹೊಸಥರ ಇರಬೇಕು, ಇಂದಿನ ಯೂಥ್ಸ್ ಆಡಿಯನ್ಸ್‌ ಅಭಿರುಚಿಗೆ ತಕ್ಕಂತೆ ಇರಬೇಕು ಅನ್ನೋ ಕಾರಣಕ್ಕೆ ಸಾಧು ಈ ಚಿತ್ರಕ್ಕೆ ತಮ್ಮ ಮಗನ ಕೈಯಿಂದ ಸಂಗೀತ ಸಂಯೋಜನೆ ಮಾಡಿಸುತ್ತಿದ್ದಾರೆ.

ಚಿತ್ರಕ್ಕೆ ಗುಂಡ್ಲುಪೇಟೆ ಸುರೇಶ್‌ ಛಾಯಾಗ್ರಹಣವಿದೆ. ಸದ್ಯ “ಜಾಲಿ ಲೈಫ್’ ಚಿತ್ರದ ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದ್ದು, ಇದೇ ವರ್ಷದ ಕೊನೆಗೆ ಸಾಧು “ಜಾಲಿ ಲೈಫ್’ ಸ್ಕ್ರೀನ್‌ ಮೇಲೆ ಬರಬಹುದು ಎಂಬ ನಿರೀಕ್ಷೆ ಇದೆ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.