ಪ್ರೆಸ್ ಮೀಟ್ ನಲ್ಲಿ ಚಿತ್ರ ನಿರ್ದೇಶಕರ ಮೈಮೇಲೆ ಅಗೋಚರ ಶಕ್ತಿ!


Team Udayavani, Feb 1, 2023, 3:19 PM IST

sakuchi press meet.

ಸಾಮಾನ್ಯವಾಗಿ ಹಾರರ್‌ ಸಿನಿಮಾಗಳು ಎಂದರೇನೆ ನೋಡುಗರನ್ನು ಬೆಚ್ಚಿ ಬೀಳಿಸುವಂತಿರುತ್ತವೆ. ಅದರಲ್ಲೂ ನೈಜ ಘಟನೆ ಆಧಾರಿತ ಹಾರರ್‌ ಸಿನಿಮಾಗಳನ್ನು ತೆರೆಮೇಲೆ ನೋಡುವಾಗ ಪ್ರೇಕ್ಷಕರ ಎದೆಬಡಿತ ಕೊಂಚ ಹೆಚ್ಚಾಗಿಯೇ ಇರುತ್ತದೆ. ಇನ್ನು ಕೆಲವೊಮ್ಮೆ ಇಂಥ ನೈಜ ಘಟನೆ ಆಧಾರಿತ ಹಾರರ್‌ ಸಿನಿಮಾಗಳ ಚಿತ್ರೀಕರಣ ಸಂದರ್ಭದಲ್ಲಿ ಅದರ ಕಲಾವಿದರು, ತಂತ್ರಜ್ಞರು ಮತ್ತು ಚಿತ್ರತಂಡ ತೆರೆಹಿಂದೆ ತಮಗಾದ ಹಾರರ್‌ ಅನುಭವವಾದ ಬಗ್ಗೆಯೂ ಕೇಳಿದ್ದು ಉಂಟು. ಆದರೆ ಇಲ್ಲೊಂದು ಚಿತ್ರತಂಡ ತಮ್ಮ ಸಿನಿಮಾದ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಪ್ರಸ್‌ಮೀಟ್‌ ನಲ್ಲಿಯೇ ನೆರೆದಿದ್ದ ಪತ್ರಕರ್ತರ ಮುಂದೆ ಅಂಥದ್ದೊಂದು ಘಟನೆ ನಡೆದಿದೆ.

ಹೌದು, “ಸಕೂಚಿ’ ಎಂಬ ಹೊಸಬರ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈ ಸಿನಿಮಾದ ಬಗ್ಗೆ ಮಾಹಿತಿ ನೀಡುತ್ತಿದ್ದ ನಿರ್ದೇಶಕ ಅಶೋಕ್‌ ಚಕ್ರವರ್ತಿ ಅವರ ಮೇಲೆ ಅಗೋಚರ ಶಕ್ತಿಯ ಆವಾಹನೆಯಾಗಿ ಕ್ಷಣಕಾಲ ನೆರೆದಿದ್ದ ಪತ್ರಕರ್ತರನ್ನು ಬೆಚ್ಚಿ ಬೀಳಿಸುವಂತೆ ಮಾಡಿತು!

“ಸಕೂಚಿ’ ನೈಜ ಘಟನೆ ಆಧಾರಿತ ಸಿನಿಮಾವಾಗಿದ್ದು, ಈ ಸಿನಿಮಾದ ಸ್ಕ್ರಿಪ್ಟ್ ಹಂತದಲ್ಲಿ ಮತ್ತು ಚಿತ್ರೀಕರಣದಲ್ಲೂ ಇಂಥ ಒಂದಷ್ಟು ಅಗೋಚರ ಅನುಭವಗಳು ಚಿತ್ರತಂಡಕ್ಕೆ ಆಗಿದೆಯಂತೆ. ಈಗ “ಸಕೂಚಿ’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಲ್ಲೂ ಅಂಥದ್ದೇ ಅನುಭವವಾಗಿದೆ ಎಂಬುದು ಚಿತ್ರತಂಡದ ಮಾತು.

ಅಂದಹಾಗೆ “ಸಕೂಚಿ’ ವಾಮಾಚಾರ ಮತ್ತು ದುಷ್ಟಶಕ್ತಿಗಳ ಪ್ರಯೋಗ ಮುಂತಾದ ವಿಷಯಗಳ ಸುತ್ತ ನಡೆಯುವ ಸಿನಿಮಾ. ಕಣ್ಣಾರೆ ಕಂಡಿರುವ, ಕೇಳಿರುವ ಅದೆಷ್ಟೋ ವಿಷಯಗಳನ್ನು ಸಿನಿಮಾದಲ್ಲಿ ಹೇಳಿದ್ದೇವೆ. ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಇಂಥದ್ದೊಂದು ಅನುಭವವಾಗಿರುತ್ತದೆ ಎನ್ನುತ್ತದೆ ಚಿತ್ರತಂಡ

ಟಾಪ್ ನ್ಯೂಸ್

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-10

29 ವರ್ಷಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

tdy-9

ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ಯಲಾಕುನ್ನಿಗೆ ಮುಹೂರ್ತ ಸಂಭ್ರಮ

tdy-12

ಹಾರರ್‌ ʼತಾಯ್ತʼದಲ್ಲಿ ಹರ್ಷಿಕಾ ನಟನೆ

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

part 3 trend in sandalwood

ಪಾರ್ಟ್‌-2 ಆಯ್ತು ಈಗ ಪಾರ್ಟ್‌-3 ಟ್ರೆಂಡ್

Ravichandran gave green signal for new movie

ಹೊಸ ಸಿನಿಮಾಗೆ ರವಿಚಂದ್ರನ್‌ ಗ್ರೀನ್‌ ಸಿಗ್ನಲ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

ರೈತರು ಪೂರೈಸುವ ಹಾಲಿಗೆ 3 ರೂ. ಹೆಚ್ಚಳ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.