ಮಂಗಳೂರಲ್ಲಿ “ಸಲಗ’

ಕರಾವಳಿ ಭೂಗತ ಲೋಕದ ನಂಟು?

Team Udayavani, Feb 1, 2020, 7:02 AM IST

Salaga-

ದುನಿಯಾ ವಿಜಯ್‌ ನಿರ್ದೇಶನದ “ಸಲಗ’ ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿ ಮುಗಿಸಿರುವ ಚಿತ್ರತಂಡ ಈಗ ಮಂಗಳೂರಿನಲ್ಲೂ ಚಿತ್ರೀಕರಿಸಿದೆ. ಚಿತ್ರದ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದೆ. ಹಾಗಾದರೆ, “ಸಲಗ’ ಚಿತ್ರಕ್ಕೆ ಮಂಗಳೂರು ಅಂಡರ್‌ವರ್ಲ್ಡ್ನ ನಂಟಿದೆಯಾ ಎಂಬ ಪ್ರಶ್ನೆ ಬರೋದು ಸಹಜ. ಆದರೆ, ಈ ಪ್ರಶ್ನೆಗೆ ಈಗಲೇ ಉತ್ತರಿಸಲು ಚಿತ್ರತಂಡ ತಯಾರಿಲ್ಲ.

ಆದರೆ, ಮಂಗಳೂರಿನ ಕೆಲವು ರಗಡ್‌ ಲೊಕೇಶನ್‌ಗಳಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾ ಎಂಬುದು ಸಾಬೀತಾಗಿದೆ. ಈಗ ಮಂಗಳೂರಿನಲ್ಲಿ ಚಿತ್ರೀಕರಣವಾಗುವ ಮೂಲಕ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿರುವುದು ಸುಳ್ಳಲ್ಲ. “ಸಲಗ’ ಚಿತ್ರ ಹಲವು ವಿಶೇಷಗಳಿಂದ ಕೂಡಿದ್ದು, ಅದರಲ್ಲಿ ಕಡಲೆ ಕಾಯಿ ಪರಿಷೆಯಲ್ಲಿ ಚಿತ್ರೀಕರಿಸಿರೋದು ಕೂಡಾ ಒಂದು.

ಆರಂಭದಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಚಿತ್ರೀಕರಿಸಿದ ಚಿತ್ರತಂಡ ಆ ನಂತರ ಮತ್ತೂಮ್ಮೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದ ಆವರಣದಲ್ಲಿ ಮತ್ತೂಮ್ಮೆ ಕಡಲೆ ಕಾಯಿ ಪರಿಷೆ ಸೆಟ್‌ ನಿರ್ಮಿಸಿರುವ ಚಿತ್ರತಂಡ, ಬಿಟ್ಟು ಹೋಗಿರುವ ಕ್ಲೈಮ್ಯಾಕ್ಸ್‌ ದೃಶ್ಯಗಳನ್ನು ಚಿತ್ರೀಕರಿಸಿದೆ. ಕೆ.ಪಿ.ಶ್ರೀಕಾಂತ್‌ ನಿರ್ಮಾಣದ ಈ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಸಂಜನಾ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Untitled-1

ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ನೀರುಪಾಲು

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

IT companies

ದಿಗ್ಗಜ ಐಟಿ ಕಂಪನಿಗಳ “ವರ್ಕ್‌ ಫ್ರಮ್‌ ಹೋಮ್”‌ ಅಂತ್ಯ?

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

ಟ್ರೇಲರ್‌ನಲ್ಲಿ ‘ಪೆದ್ದು ನಾರಾಯಣ’ ದರ್ಶನ

ಟ್ರೇಲರ್‌ನಲ್ಲಿ ‘ಪೆದ್ದು ನಾರಾಯಣ’ ದರ್ಶನ

meghana gaonkar

ಶಿವಾಜಿ ಸುರತ್ಕಲ್‌-2: ಮೇಘನಾ ಗಾಂವ್ಕರ್‌ ಎಂಟ್ರಿ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

MUST WATCH

udayavani youtube

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್

udayavani youtube

ನೂಜಿಬಾಳ್ತಿಲ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆ; ತಪ್ಪಿದ ಭಾರೀ ದುರಂತ

udayavani youtube

ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳು ಬಂದರೂ ಶಿಕ್ಷಕರು ಬರಲೇ ಇಲ್ಲ : ಪೋಷಕರಿಂದ ಪ್ರತಿಭಟನೆ

udayavani youtube

ಶಾಲಾ ಪ್ರಾರಂಭೋತ್ಸವ : ಕಾಜಾರಗುತ್ತು ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ

udayavani youtube

ಕಾಪು ಮತ್ತು ಕರಂದಾಡಿ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

ಹೊಸ ಸೇರ್ಪಡೆ

Untitled-1

ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ನೀರುಪಾಲು

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

24koppala

ಕುಷ್ಟಗಿ: ರಕ್ತದಾನ ಮಾಡಿ ಮಾದರಿಯಾದ ತಹಶಿಲ್ದಾರ್

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.