ಸಲಗದಲ್ಲಿ ರಂಗ ಪ್ರತಿಭೆಗಳು

Team Udayavani, May 22, 2019, 12:30 PM IST

Cinema-n

ನಟ ದುನಿಯಾ ವಿಜಯ್‌ ಈಗ ನಟನೆಯಿಂದ ನಿರ್ದೇಶನದತ್ತ ಮುಖ ಮಾಡುತ್ತಿದ್ದಾರೆ. ವಿಜಯ್‌ ಸದ್ಯ “ಸಲಗ’ ಚಿತ್ರವನ್ನು ನಿರ್ದೇಶಿಸಲು ತೆರೆಮರೆಯಲ್ಲಿ ತಯಾರಿ ಶುರು ಮಾಡಿದ್ದಾರೆ. ಕೆ.ಪಿ.ಶ್ರೀಕಾಂತ್‌ ಈ ಚಿತ್ರದ ನಿರ್ಮಾಪಕರು ಎನ್ನುವ ಸುದ್ದಿಯನ್ನು ಕೆಲ ದಿನಗಳ ಹಿಂದೆ ಇದೇ ಬಾಲ್ಕನಿಯಲ್ಲಿ ನೀವು ನೀಡಿರುತ್ತೀರಿ. ಈಗ ದುನಿಯಾ ವಿಜಯ್‌ ನಿರ್ದೇಶಿಸುತ್ತಿರುವ “ಸಲಗ’ ಚಿತ್ರದ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನಪ್ಪಾ ಅಂದ್ರೆ, ವಿಜಯ್‌ ತಮ್ಮ “ಸಲಗ’ ಚಿತ್ರದ ಬಹುತೇಕ ಪಾತ್ರಗಳಿಗೆ ರಂಗಭೂಮಿ ಹಿನ್ನೆಲೆಯ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಚಿತ್ರದಲ್ಲಿ ಬರುವ ಬಹುತೇಕ ಪಾತ್ರಗಳಿಗೆ ಹದಿನಾರು ವರ್ಷ ಮೇಲ್ಪಟ್ಟ, ರಂಗಭೂಮಿಯಲ್ಲಿ ಅಭಿನಯದ ಅನುಭವವಿರುವ, ರಂಗ ಹಿನ್ನೆಲೆಯ ಪ್ರತಿಭೆಗಳನ್ನು ವಿಜಯ್‌ ತಮ್ಮ ಚಿತ್ರದ ಮೂಲಕ ಬೆಳ್ಳಿತೆರೆಗೆ ಪರಿಚಯಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾತನಾಡುವ ವಿಜಯ್‌, “ರಂಗಭೂಮಿ ಹಿನ್ನೆಲೆಯ ಕಲಾವಿದರು ತಮ್ಮ ಪಾತ್ರಗಳನ್ನು ಬಹುಬೇಗ ಅರ್ಥ ಮಾಡಿಕೊಂಡು, ಅದಕ್ಕೆ ಬೇಕಂತೆ ತಯಾರಾಗುವ ಅನುಭವ ಮತ್ತು ಪ್ರೌಢಿಮೆ ಬೆಳೆಸಿಕೊಂಡಿರುತ್ತಾರೆ. ಅವರಿಗೆ ಸೆಟ್‌ನಲ್ಲಿ ಅಭಿನಯವನ್ನು ಹೇಳಿಕೊಡುವ ಅಗತ್ಯವಿರುವುದಿಲ್ಲ. ಅಲ್ಲದೆ ಹಲವು ವರ್ಷಗಳಿಂದ ರಂಗಭೂಮಿ ಯಲ್ಲಿ ಬದುಕು ನಡೆಸುತ್ತಿರುವ ಅನೇಕ ಕಲಾವಿದರನ್ನು ಚಿತ್ರರಂಗಕ್ಕೂ ಪರಿಚಯಿಸಿ ದಂತೆ ಆಗುತ್ತದೆ. ಅವರಿಗೂ ಹೊಸ ಅವಕಾಶಗಳು ತೆರೆದುಕೊಳ್ಳುತ್ತದೆ’ ಎನ್ನುತ್ತಾರೆ.

ಅಂದಹಾಗೆ, ಈಗಾಗಲೇ ವಿಜಯ್‌ “ಸಲಗ’ ಚಿತ್ರದಲ್ಲಿ ಬರುವ ಕೆಲ ಪಾತ್ರಗಳಿಗೆ ರಂಗ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಉಳಿದ ಪಾತ್ರಗಳಿಗೆ ಆಯ್ಕೆ ಪ್ರಕ್ರಿಯೆ
ನಡೆಯುತ್ತಿದೆಯಂತೆ. ಇದರ ಜೊತೆಗೆ ಚಿತ್ರದ ಕೆಲ ಪಾತ್ರಗಳ ಫೋಟೋ ಶೂಟ್‌ ಕೂಡ ನಡೆಸಲಿರುವ ವಿಜಯ್‌, ಈ ತಿಂಗಳ ಕೊನೆಯೊಳಗೆ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರ ಬಳಗವನ್ನು ಫೈನಲ್‌ ಮಾಡಿಕೊಂಡು ಶೂಟಿಂಗ್‌ಗೆ ಹೊರಡುವ ಯೋಜನೆ ಹಾಕಿಕೊಂಡಿದ್ದಾರೆ. ಇನ್ನು “ಸಲಗ’ ಚಿತ್ರದಲ್ಲಿ ನಟ ಧನಂಜಯ್‌ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಹಾಡುಗಳಿಗೆ ಚರಣ್‌ ರಾಜ್‌ ಸಂಗೀತ ಸಂಯೋಜಿಸಲಿದ್ದಾರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.