ಕೇಳುಗರ ಮನ ಗೆದ್ದ ‘ಸಲಗ’ ಸಾಂಗ್
Team Udayavani, Jan 28, 2021, 3:41 PM IST
ದುನಿಯಾ ವಿಜಯ್ ನಿರ್ದೇಶಿಸಿ ಅಭಿನಯಿಸುತ್ತಿರುವ “ಸಲಗ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಇನ್ನು ಬಿಡುಗಡೆಯಾಗಿರುವ “ಸಲಗ’ ಹಾಡಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಬಿಗ್ ರೆಸ್ಪಾನ್ಸ್ ಸಿಗುತ್ತಿದೆ. ಬಿಡುಗಡೆಯಾದ ಎರಡೇ ದಿನದಲ್ಲಿ ಸುಮಾರು 4 ಲಕ್ಷ ವೀವ್ಸ್ ಪಡೆದುಕೊಂಡಿದೆ.
ಇದನ್ನೂ ಓದಿ:ಹೊಸಬರ ‘ಪ್ರೇಮನ್’ ಟೀಸರ್ ಔಟ್
ಚರಣ್ ರಾಜ್ ಸಂಗೀತ ಸಂಯೋಜಿಸಿರುವ “ಸಲಗ’ ಟೈಟಲ್ ಟ್ರ್ಯಾಕ್ ನಿಧಾನವಾಗಿ ಮಾಸ್ ಆಡಿಯನ್ಸ್ ಗಮನ ಸೆಳೆಯುತ್ತಿದ್ದು, ಪಡ್ಡೆ ಹುಡುಗರ ಬಾಯಲ್ಲಿ ಹಾಡು ಗುನುಗುಡುತ್ತಿದೆ.
ಸದ್ಯ ಹಾಡುಗಳು, ಟೀಸರ್ ಮೂಲಕ “ಸಲಗ’ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ, ಇದೇ ಏಪ್ರಿಲ್ 25ರಂದು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ್ಪಿಯ ‘ಕಬ್ಜ’ ಕಣಕ್ಕೆ ಬಾಲಿವುಡ್ ನಟ ಎಂಟ್ರಿ…!
ನಟರು ತುಂಬಾ ಇದ್ದಾರೆ, ಆದರೆ, ದರ್ಶನ್ ರಿಯಲ್ ಹೀರೋ : ಟಾಲಿವುಡ್ ನಟ ಜಗಪತಿ ಬಾಬು
‘ಮುಂದುವರೆದ ಅಧ್ಯಾಯ’ ಡೈಲಾಗ್ ಟೀಸರ್ ರಿಲೀಸ್: ಕ್ರೈಂ ಕಥಾಹಂದರದ ಚಿತ್ರದಲ್ಲಿ ಆದಿತ್ಯ
‘ಪೊಗರು’ ವೀಕ್ಷಿಸಿದ ಪ್ರಶಾಂತ್ ನೀಲ್ ಸಿನಿಮಾ ಬಗ್ಗೆ ಹೇಳಿದ್ದೇನು ?
ಚಿತ್ರೀಕರಣದಲ್ಲಿ ಬಿಝಿಯಾಗಿದೆ ಪೃಥ್ವಿ, ಮಿಲನಾ ನಾಗರಾಜ್ ರ ‘ಫಾರ್ ರಿಜಿಸ್ಟ್ರೇಷನ್’