ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

Team Udayavani, Oct 27, 2021, 11:34 AM IST

kotigobba 3

“ಸಲಗ’ ಹಾಗೂ “ಕೋಟಿಗೊಬ್ಬ-3′- ಈ ಎರಡು ಚಿತ್ರಗಳು ಒಂದು ದಿನ ಹೆಚ್ಚು ಕಮ್ಮಿ ಯಲ್ಲಿ ಬಿಡುಗಡೆಯಾಗಿದ್ದು ನಿಮಗೆ ಗೊತ್ತೇ ಇದೆ. ಈಗ ಈ ಎರಡೂ ಚಿತ್ರಗಳನ್ನು ಪ್ರೇಕ್ಷಕರು ಮೆಚ್ಚಿದ್ದಾರೆ. ಪರಿಣಾಮವಾಗಿ ಈ ಚಿತ್ರತಂಡಗಳ ಮೊಗದಲ್ಲಿ ನಗು ಮೂಡಿದ್ದು, ಯಶಸ್ಸಿನ ಸಂಭ್ರಮಾಚರಣೆ ಮಾಡುತ್ತಿವೆ.

ಈಗಾಗಲೇ “ಕೋಟಿಗೊಬ್ಬ-3′ ಚಿತ್ರತಂಡ ಇಡೀ ತಂಡದೊಂದಿಗೆ ನಗರದ ಅಶೋಕ ಹೋಟೆಲ್‌ನಲ್ಲಿ ಸಕ್ಸಸ್‌ ಇವೆಂಟ್‌ ಮೂಲಕ ಚಿತ್ರ ಗೆದ್ದ ಸಂಭ್ರಮವನ್ನು ಆಚರಿಸಿದೆ. ನಟ ಸುದೀಪ್‌, ನಿರ್ಮಾಪಕ ಸೂರಪ್ಪ ಬಾಬು, ನಿರ್ದೇಶಕ ಶಿವ ಕಾರ್ತಿಕ್‌ ಸೇರಿದಂತೆ ಇಡೀ ಚಿತ್ರತಂಡ ಹಾಜರಿದ್ದು, ಸಿನಿಮಾ ಗೆದ್ದ ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ ಖುಷಿಪಟ್ಟಿದೆ.

ಚಿತ್ರಮಂದಿರಗಳಿಗೆ ಭೇಟಿ ನೀಡಲಿದೆ ವಿಜಯ್‌ – ಟೀಂ

ಈಗ “ಸಲಗ’ ಸರದಿ. “ದುನಿಯಾ’ ವಿಜಯ್‌ ನಟನೆಯ “ಸಲಗ’ ಚಿತ್ರ ಕೂಡಾ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ದಿನದಿಂದ ದಿನಕ್ಕೆ ಮಾಸ್‌ ಆಡಿಯನ್ಸ್‌ ಚಿತ್ರಮಂದಿರಕ್ಕೆ ನುಗ್ಗಿ ಬರುತ್ತಿದ್ದಾರೆ. ವಿಜಯ್‌ ಅವರ ನಟನೆ, ಆ್ಯಕ್ಷನ್‌ ಜೊತೆಗೆ ಸಂಭಾಷಣೆಕಾರ ಮಾಸ್ತಿ ಬರೆದಿರುವ ಪಕ್ಕಾ ಮಾಸ್‌ ಹಾಗೂ ಹಸಿ ಹಸಿ ಡೈಲಾಗ್‌ಗಳನ್ನು ಎಂಜಾಯ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ:- ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಈಗ ಇದೇ ಖುಷಿಯನ್ನು ಅಭಿಮಾನಿಗಳ ಮಧ್ಯೆ ಆಚರಿಸಲು ಚಿತ್ರತಂಡ ರೆಡಿಯಾಗಿದೆ. ಅಕ್ಟೋಬರ್‌ 31ರಂದು ಸಂಜೆ ಮೈಸೂರಿನ ಸಂಗಮ್‌ ಚಿತ್ರಮಂದಿರದಲ್ಲಿ ಸಕ್ಸಸ್‌ ಇವೆಂಟ್‌ ನಡೆಯಲಿದ್ದು, ಅಲ್ಲಿಂದ ಆರಂಭವಾಗಿ ನವೆಂಬರ್‌ 05ರವರೆಗೆ ಚಿತ್ರತಂಡ ಬೇರೆ ಬೇರೆ ಜಿಲ್ಲೆಗಳ ಚಿತ್ರಮಂದಿರಗಳಿಗೆ ತೆರಳಿ ಸಂಭ್ರಮಿಸಲಿದೆ. ನ.1ರಂದು ಮೈಸೂರು, ಮಂಡ್ಯ, ಮದ್ದೂರು, ಚನ್ನಪಟ್ಟಣ, ನ.02ರಂದು ಕನಕಪುರ, ಮಳವಳ್ಳಿ, ನ.04ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ನ.05ರಂದು ಹುಬ್ಬಳ್ಳಿಗೆ ತೆರಳಲಿದೆ. ಇಡೀ ತಂಡ ಅಲ್ಲಿನ ಚಿತ್ರಮಂದಿರಗಳಲ್ಲಿ ಅಭಿಮಾನಿಗಳ ಜೊತೆ ಸಂಭ್ರಮಿಸಲಿದೆ.

ಟಾಪ್ ನ್ಯೂಸ್

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20film

ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ

sruthi hariharan

ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ

1-sfdsf-a

‘ರೈಡ್ ಫಾರ್ ಅಪ್ಪು’ ಪುನೀತ್ ನೆನಪಿಗಾಗಿ ಬೈಕ್ ಮೆರವಣಿಗೆ; ಹೆಲ್ಮೆಟ್ ಜಾಗೃತಿ

akshi

ನೇತ್ರದಾನದ ಮಹತ್ವಸಾರುವ ಚಿತ್ರ :  ಡಿ.3ಕ್ಕೆ ಅಕ್ಷಿ ತೆರೆಗೆ

shivaji surathkal 2

ಡಿಸೆಂಬರ್‌ನಿಂದ ಶಿವಾಜಿ ಸುರತ್ಕಲ್‌ 2 ಶುರು

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.