‘ವಿಕ್ರಾಂತ್‌ ರೋಣ’ನಿಗೆ ಸಲ್ಲು ಭಾಯ್‌ ಸಾಥ್

Team Udayavani, May 17, 2022, 2:41 PM IST

salman khan join hands with vikrant rona

ಈಗಾಗಲೇ ತನ್ನ ಟೈಟಲ್‌ ಪೋಸ್ಟರ್‌, ಪ್ರೋಮೋ ಮೂಲಕ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ “ವಿಕ್ರಾಂತ್‌ ರೋಣ’ ಇದೇ ಜುಲೈ. 28ಕ್ಕೆ ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೇ “ವಿಕ್ರಾಂತ್‌ ರೋಣ’ ಸಿನಿಮಾದ ಸಾಗರೋತ್ತರ ಹಕ್ಕುಗಳು ಭಾರೀ ಮೊತ್ತಕ್ಕೆ ಮಾರಾಟವಾಗುವ ಮೂಲಕ ಸಿನಿಮಾ ದಾಖಲೆ ಬರೆದಿತ್ತು. ಇದೀಗ ಚಿತ್ರತಂಡದ ಕಡೆಯಿಂದ ಮತ್ತೂಂದು ಮಾಹಿತಿ ಹೊರಬಿದ್ದಿದೆ. ಅದೇನೆಂದರೆ, “ವಿಕ್ರಾಂತ್‌ ರೋಣ’ ಸಿನಿಮಾಗೆ ಬಾಲಿವುಡ್‌ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಾಥ್‌ ನೀಡುತ್ತಿದ್ದಾರೆ.

ಹೌದು, “ವಿಕ್ರಾಂತ್‌ ರೋಣ’ ಸಿನಿಮಾದ ಹಿಂದಿ ವರ್ಷನ್‌ ಅನ್ನು ಸಲ್ಮಾನ್‌ ಖಾನ್‌ ಪ್ರಸೆಂಟ್‌ ಮಾಡುತ್ತಿದ್ದಾರೆ. ಈ ಬಗ್ಗೆ ಸಿನಿಮಾತಂಡ ಬಹಿರಂಗ ಪಡಿಸಿದೆ. ಸಲ್ಮಾನ್‌ ಖಾನ್‌ ಕೂಡ ಈ ಕುರಿತು ಟ್ವೀಟ್‌ ಮಾಡಿ “ಕಿಚ್ಚ ಸುದೀಪ್‌ ಅವರ ವಿಕ್ರಾಂತ್‌ ರೋಣ 3ಡಿ ಅನುಭವವನ್ನು ಹಿಂದಿಯಲ್ಲಿ ಪ್ರಸೆಂಟ್‌ ಮಾಡುತ್ತಿರುವುದು ಸಂತೋಷವಾಗುತ್ತಿದೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಮೇ 16ರಂದು “ವಿಕ್ರಾಂತ್‌ ರೋಣ’ ಸಿನಿಮಾದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಘೋಷಣೆ ಮಾಡಿತ್ತು.  ಹೀಗಾಗಿ “ವಿಕ್ರಾಂತ್‌ ರೋಣ’ನಿಂದ ಬರುವ ಅಪ್‌ ಡೇಟ್‌ ಏನಿರಬಹುದು ಎಂದು ಸುದೀಪ್‌ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದರು. ಅದರಂತೆ ಸೋಮವಾರ ಸಂಜೆ 5 ಗಂಟೆ 5 ನಿಮಿಷಕ್ಕೆ ಸರಿಯಾಗಿ “ವಿಕ್ರಾಂತ್‌ ರೋಣ’ ಚಿತ್ರತಂಡ, ತಮ್ಮ ಸಿನಿಮಾಕ್ಕೆ ಸಲ್ಮಾನ್‌ ಖಾನ್‌ ಕೈ ಜೋಡಿಸಿರುವ ಮಾಹಿತಿಯನ್ನು ಅಭಿಮಾನಿಗಳ ಮುಂದೆ ಹಂಚಿಕೊಂಡಿದೆ.

ಇದನ್ನೂ ಓದಿ:777 ಚಾರ್ಲಿ ಕಂಪ್ಲೀಟ್‌ ಎಮೋಶನ್ಸ್‌ ಇಟ್ಟುಕೊಂಡು ಮಾಡಿದ ಸಿನಿಮಾ: ರಕ್ಷಿತ್ ಶೆಟ್ಟಿ

ಈ ಮೊದಲು ಅಂದರೆ “ವಿಕ್ರಾಂತ್‌ ರೋಣ’ ಸಿನಿಮಾದ ಟೀಸರ್‌ ಅನ್ನು ಸಲ್ಮಾನ್‌ ಖಾನ್‌ ರಿಲೀಸ್‌ ಮಾಡಿದ್ದ ಸಲ್ಮಾನ್‌ ಖಾನ್‌ ಚಿತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು.

ಅಂದಹಾಗೆ, ವಿಕ್ರಾಂತ್‌ ರೋಣ’ ಸಿನಿಮಾ 3ಡಿ ಅವತರಣಿಕೆಯಲ್ಲಿ ಮೂಡಿ ಬರುತ್ತಿದೆ. ಕನ್ನಡ ಮಾತ್ರವಲ್ಲದೆ ಇಂಗ್ಲಿಷ್‌, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಸೇರಿದಂತೆ 6 ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್‌ ಆಗುತ್ತಿದೆ. ಇನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ಕಿಚ್ಚ ಸುದೀಪ್‌ ಡಬ್ಬಿಂಗ್‌ ಮಾಡಿದ್ದಾರೆ.

ಸಿನಿಮಾದಲ್ಲಿ ಕಿಚ್ಚ ಸುದೀಪ್‌ ಜೊತೆ ನಿರೂಪ್‌ ಭಂಡಾರಿ, ನೀತಾ ಅಶೋಕ್‌, ಜಾಕ್ವೆಲಿನ್‌ ಫ‌ರ್ನಾಂಡಿಸ್‌, ರವಿಶಂಕರ್‌ ಗೌಡ, ಮಧುಸೂಧನ್‌ ರಾವ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅನೂಪ್‌ ಭಂಡಾರಿ ನಿರ್ದೇಶನದ “ವಿಕ್ರಾಂತ್‌ ರೋಣ’ ಸಿನಿಮಾವನ್ನು ಜಾಕ್‌ ಮಂಜುನಾಥ್‌ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

1-aa

ಚಿಮ್ಮನಕಟ್ಟಿ: ನಲ್ಲಿ ನೀರಲ್ಲಿ ಕಲುಷಿತ ನೀರು ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ

1-ddfdf

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಪುಟ ಸಭೆ ಒಪ್ಪಿಗೆ

Kharge

ಪಕ್ಷಾಂತರ ನಿಷೇಧ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ಅಗತ್ಯ: ಖರ್ಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನಾಡದ ಮಾತೆಲ್ಲವಾ ಕದ್ದಾಲಿಸು… ಗಣೇಶ್‌ ಬರ್ತ್‌ಡೇಗೆ ಗಾಳಿಪಟ-2 ರೊಮ್ಯಾಂಟಿಕ್‌ ಸಾಂಗ್‌

ನಾನಾಡದ ಮಾತೆಲ್ಲವಾ ಕದ್ದಾಲಿಸು… ಗಣೇಶ್‌ ಬರ್ತ್‌ಡೇಗೆ ಗಾಳಿಪಟ-2 ರೊಮ್ಯಾಂಟಿಕ್‌ ಸಾಂಗ್‌

ಸ್ನೂಕರ್‌ ಪಟುವಿನ ಸಿನಿ ಕನಸು: ಹೋಪ್ ಮೂಲಕ ಚಿತ್ರರಂಗಕ್ಕೆ ಬಂದ ವರ್ಷಾ ಸಂಜೀವ್

ಸ್ನೂಕರ್‌ ಪಟುವಿನ ಸಿನಿ ಕನಸು: ಹೋಪ್ ಮೂಲಕ ಚಿತ್ರರಂಗಕ್ಕೆ ಬಂದ ವರ್ಷಾ ಸಂಜೀವ್

ಆರು ತಿಂಗಳು ನೂರು ಸಿನಿಮಾ; ಸ್ಯಾಂಡಲ್ ವುಡ್ ನಲ್ಲಿ ಶತಕ ಸಂಭ್ರಮ

ಆರು ತಿಂಗಳು ನೂರು ಸಿನಿಮಾ; ಸ್ಯಾಂಡಲ್ ವುಡ್ ನಲ್ಲಿ ಶತಕ ಸಂಭ್ರಮ

window-seat

ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್‌’ ಜರ್ನಿ ಶುರು

ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ

ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ

MUST WATCH

udayavani youtube

ಭಗವಂತನ ಅನುಗ್ರಹ ಸಂಪಾದಿಸುವುದು ಹೇಗೆ?

udayavani youtube

NEWS BULLETIN 01-07-2022

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

ಹೊಸ ಸೇರ್ಪಡೆ

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

1-aa

ಚಿಮ್ಮನಕಟ್ಟಿ: ನಲ್ಲಿ ನೀರಲ್ಲಿ ಕಲುಷಿತ ನೀರು ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.