ಪೊಲೀಸರಿಗೊಂದು ‘ಸೆಲ್ಯೂಟ್‌’: ಪ್ರಮುಖ ಪಾತ್ರದಲ್ಲಿ ಅಶ್ವಿ‌ನ್‌ ಹಾಸನ್‌

Team Udayavani, Jul 14, 2022, 3:46 PM IST

salute kannada Short movie

ಪೊಲೀಸ್‌ ಇಲಾಖೆ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖಪಾತ್ರ ವಹಿಸುತ್ತದೆ. ಇನ್ನು ಚಿತ್ರರಂಗದಲ್ಲಿ ಪೊಲೀಸ್‌ ಅಧಿಕಾರಿಗಳ ಕುರಿತ ಅನೇಕ ಸಿನಿಮಾಗಳು ಬಂದುಹೋಗಿದೆ. ಇದೀಗ ಇಂತಹ ರಕ್ಷಕರ ಪ್ರತಿನಿತ್ಯ ಜೀವನದ ಅಡೆತಡೆಗಳು ಹಾಗೂ ಅವರು ಎದುರಿಸುವ ಸವಾಲುಗಳನ್ನು ಪ್ರೇಕ್ಷಕರಿಗೆ ತಿಳಿಸಲು ಕಿರುಚಿತ್ರ ಒಂದು ತಯಾರಾಗಿದೆ.

“ಗೌರಿ ವೆಂಚರ್’ ಬ್ಯಾನರ್‌ನಲ್ಲಿ ದೀಪಕ್‌ ಗೌಡ ನಿರ್ಮಿಸಿರುವ “ಸೆಲ್ಯೂಟ್‌ ’ ಕಿರುಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಯುವ ನಿರ್ದೇಶಕ ತ್ಯಾಗರಾಜ್‌ ಕಿರುಚಿತ್ರವನ್ನು ನಿರ್ದೇಶಿಸಿದ್ದು, ನಟ ಅಶ್ವಿ‌ನ್‌ ಹಾಸನ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿಗೆ “ಸೆಲ್ಯೂಟ್‌’ ಚಿತ್ರತಂಡ ಚಿತ್ರದ ಕಿರುಚಿತ್ರ ಪ್ರದರ್ಶನ ಆಯೋಜಿಸಿದ್ದು, ನಿವೃತ್ತ ಪೊಲೀಸ್‌ ಅಧಿಕಾರಿ ಎಸ್‌. ಕೆ ಉಮೇಶ್‌ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಎಸ್‌. ಕೆ ಉಮೇಶ್‌ ಮಾತನಾಡಿ, “ಚಿತ್ರ ಚೆನ್ನಾಗಿ ಮೂಡಿಬಂದಿದೆ. ಪೊಲೀಸ್‌ ಅಧಿಕಾರಿಗಳ ನಿಜ ಜೀವನ ಇದರಲ್ಲಿ ತೋರಿಸಲಾಗಿದೆ’ಎಂದರು.

ನಿರ್ದೇಶಕ ತ್ಯಾಗರಾಜ್‌ ಮಾತನಾಡಿ, “”ಸೆಲ್ಯೂಟ್‌’ ಚಿತ್ರ ಪ್ರಾರಂಭ ಆಗಿ¨ªೆ ಒಂದು ಮ್ಯಾಜಿಕ್‌. ನಾನು ದೀಪಕ್‌ ಅವರಿಗೆ 15 ನಿಮಿಷ ಕಥೆ ಹೇಳಿದ್ದೆ. ಅವರು ತಕ್ಷಣ ಕಥೆಗೆ ಕನೆಕ್ಟ್ ಆದರು. ಗೆಲ್ಲುವವರಿಗೆ ಕೈ ತಟ್ಟಿ ಪ್ರೋತ್ಸಾಹ ಮಾಡಬೇಕಂತೆ, ಸೋತವನಿಗೆ ಬೆನ್ನುತಟ್ಟಿ ಪ್ರೋತ್ಸಾಹ ಮಾಡಬೇಕಂತೆ. ನನ್ನಂತ ಕನಸು ಕಾಣುವವನಿಗೆ ರೆಕ್ಕೆ ಕಟ್ಟಿ ಪ್ರೋತ್ಸಾಹ ಮಾಡಬೇಕು. ಅದನ್ನ ನಮ್ಮ ನಿರ್ಮಾಪಕರು ಮಾಡಿದ್ದಾರೆ’ ಎಂದರು.

ಚಿತ್ರ ನಿರ್ಮಾಪಕ ದೀಪಕ್‌ ಗೌಡ, “”ಸೆಲ್ಯೂಟ್‌’ ಕಿರುಚಿತ್ರವನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ನನ್ನ ತಂದೆ ಕೂಡಾ ನಿವೃತ್ತ ಪೊಲೀಸ್‌ ಅಧಿಕಾರಿ. ನಾವು ಪೊಲೀಸ್‌ ಹಿನ್ನೆಲೆಯ ಕುಟುಂಬದಿಂದ ಬಂದಿರುವುದರಿಂದ ಈ ಕಥೆ ನನಗೆ ಬಹಳ ಇಷ್ಟ ಆಯಿತು. ಎಲ್ಲರಿಗೂ ಆರಕ್ಷಕರ ನಿಜವಾದ ಕಷ್ಟ ಸವಾಲುಗಳು ತಿಳಿಯಲಿ ಎಂದು ಈ ಚಿತ್ರ ನಿರ್ಮಿಸಿದ್ದೇವೆ’ ಎಂದರು.

“ಸೆಲ್ಯೂಟ್‌’ ಕಿರುಚಿತ್ರಕ್ಕೆ ರವಿ.ಡಿ ಸಂಭಾಷಣೆ, ಅಜಿತ್‌ ಎ. ವಿ ಛಾಯಾಗ್ರಹಣ, ಕಿರಣ್‌ ಎ. ವಿ ಸಂಕಲನ, ಪ್ರದ್ಯೋತ್ತನ್‌ ಸಂಗೀತ ನೀಡಿದ್ದಾರೆ. ಅಶ್ವಿ‌ನ್‌ ಹಾಸನ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ನವೀನ್‌ ಸಾಣೇಹಳ್ಳಿ, ಲೋಕೇಶ್‌ ಆಚಾರ್‌, ರೋಹಿಣಿ ಮುಂತಾದವರು ಅಭಿನಯಿಸಿದ್ದಾರೆ. ಇನ್ನು ಸೆಲ್ಯೂಟ್‌ ಕಿರುಚಿತ್ರ “ಡಿ-ಬೀಟ್ಸ್‌’ ಯೂಟ್ಯೂಬ್‌ ಚಾನೆಲ್‌ ಮೂಲಕ ಜುಲೈ 15 ರಂದು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.