Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Team Udayavani, May 20, 2024, 4:33 PM IST

sambhavami yuge yuge kannada movie

ಸಂಭವಾಮಿ ಯುಗೇ ಯುಗೇ.. ಇದು ಶ್ರೀಕೃಷ್ಣ ಭಗವದ್ಗೀತೆ ಯಲ್ಲಿ ಹೇಳಿದ ಮಾತು. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ. ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್‌ ಲಾಂಛನ ದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್‌ ಚಂದ್ರಶೇಖರ್‌ ಶೆಟ್ಟಿ ನಿರ್ದೇಶನದಲ್ಲಿ ಜಯ್‌ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರದ ಕ್ಯಾರೆಕ್ಟರ್‌ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಮೋಶನ್‌ ಪೋಸ್ಟರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್‌ ಚಂದ್ರಶೇಖರ್‌ ಶೆಟ್ಟಿ ಅವರದ್ದೇ. ಪಕ್ಕಾ ಕಮರ್ಷಿಯಲ್‌ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್‌, ಆ್ಯಕ್ಷನ್‌, ಲವ್‌, ಸೆಂಟಿಮೆಂಟ್‌ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

ಚಿತ್ರೀಕರಣ ಹಾಗೂ ಪೋಸ್ಟ್‌ ಪ್ರೊಡಕ್ಷನ್‌ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಕ್ಯಾರೆಕ್ಟರ್‌ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ.

ಸಂಭವಾಮಿ ಯುಗೇಯಗೇ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್‌ ಶೆಟ್ಟಿಗಾರ್‌ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್‌ ರಾಖೀ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್‌ ಆತ್ಮರಾಮ್‌ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್‌ ಅವರ ನೃತ್ಯ ನಿರ್ದೇಶನವಿದೆ.

ಜಯ್‌ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್‌ ಅಭಿನಯಿಸಿದ್ದಾರೆ. ಪ್ರಮೋದ್‌ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್‌ ಕುಮಾರ್‌, ಮಧುರ ಗೌಡ ಪ್ರಮುಖ ಪಾತ್ರದಲ್ಲಿದ್ದಾರೆ. ಅಭಯ್‌ ಪುನೀತ್‌, ಬಲರಾಜವಾಡಿ, ಅಶ್ವಿ‌ನ್‌ ಹಾಸನ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಹುಬ್ಬಳ್ಳಿಯಲ್ಲಿ ʼಎಲ್ಟು ಮುತ್ತಾʼ ಹಾಡು

9

Kothalavadi: ಟೈಟಲ್‌ ಟ್ರ್ಯಾಕ್‌ನಲ್ಲಿ ಕೊತ್ತಲವಾಡಿ

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.