‘ಲವ್ ಲಿ’ ಚಿತ್ರದಲ್ಲಿ ನಾಯಕಿಯಾಗಿ ಸಮೀಕ್ಷಾ
Team Udayavani, Apr 29, 2022, 2:44 PM IST
ವಸಿಷ್ಠ ಸಿಂಹ ನಾಯಕನಾಗಿ ಬಣ್ಣ ಹಚ್ಚಿರುವ “ಲವ್ ಲಿ’ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಸಮೀಕ್ಷಾ. ಈಗಾಗಲೇ “99′, “ಫ್ಯಾನ್’, “ಜೇಮ್ಸ್’ ಸಿನಿಮಾದಲ್ಲಿ ಅಭಿನಯಿಸಿದ್ದ ಸಮೀಕ್ಷಾ ಈಗ “ಲವ್ ಲಿ’ ತಂಡ ಸೇರಿಕೊಂಡಿದ್ದಾರೆ. ಈ ಚಿತ್ರದಲ್ಲಿ ಸಮೀಕ್ಷಾ ಕಾರ್ಪೋರೆಟ್ ಹುಡ್ಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
“ಲವ್ ಲಿ’ ಒಂದು ಕಮರ್ಷಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೊಮ್ಯಾಂಟಿಕ್-ಲವ್ ಸ್ಟೋರಿ ಜೊತೆಗೆ ರೌಡಿಸಂ ಕಥಾಹಂದರವನ್ನು ಸಿನಿಮಾ ಒಳಗೊಂಡಿದೆ.
ಇದನ್ನೂ ಓದಿ:ಅಜಯ್ ದೇವಗನ್ ಟ್ವೀಟ್ ಅಕ್ಷಮ್ಯ ಅಪರಾಧ : ಸಂಸದ ಪ್ರತಾಪ್ ಸಿಂಹ
ಕಳೆದ ಎಂಟು ವರ್ಷಗಳಿಂದ ವಸಿಷ್ಠ ಸಿಂಹ ಜೊತೆಯಲ್ಲಿರುವ, “ಮಫ್ತಿ’ ನಿರ್ದೇಶಕ ನರ್ತನ್ ಜೊತೆ ಕೆಲಸ ಮಾಡಿ ಅನುಭವವಿರುವ ಚೇತನ್ ಕೇಶವ್ “ಲವ್ಲಿ’ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಮೇ 4 ರಿಂದ ಬೆಂಗಳೂರು ಸುತ್ತಮುತ್ತ ಸಿನಿಮಾದ ಶೂಟಿಂಗ್ ಶುರುವಾಗಲಿದೆ.
ಒಂದರ ಹಿಂದೆ ಒಂದು ಚಿತ್ರಗಳಲ್ಲಿ ವಸಿಷ್ಠ ಬಿಝಿಯಾಗಿದ್ದು, “ಹೆಡ್ ಬುಷ್’, “ಸಿಂಬಾ’, “ಓದೆಲಾ ರೈಲ್ವೇ ಸ್ಟೇಷನ್’ ಸಿನಿಮಾ ಸೇರಿದಂತೆ ಒಂದಿಷ್ಟು ಸಿನಿಮಾಗಳು ವಸಿಷ್ಠ ಸಿಂಹ ಬತ್ತಳಿಕೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ