ಪ್ರಭುದೇವ ಜತೆ‌ ಡ್ಯಾನ್ಸ್‌ ಥ್ರಿಲ್‌ ಕೊಟ್ಟಿತು!  ಕನಸು ನನಸಾದ ಖುಷಿಯಲ್ಲಿ ಸಂಯುಕ್ತಾ


Team Udayavani, Jan 17, 2022, 12:18 PM IST

ಪ್ರಭುದೇವ ಜತೆ‌ ಥೀಲ್‌ ಡ್ಯಾನ್ಸ್‌ ಥ್ರಿಲ್‌ ಕೊಟ್ಟಿತು!  ಕನಸು ನನಸಾದ ಖುಷಿಯಲ್ಲಿ ಸಂಯುಕ್ತಾ

ನಟ ಪ್ರಭುದೇವ ಜೊತೆ ಸಂಯುಕ್ತಾ ಹೆಗ್ಡೆ ಅಭಿನಯಿಸಿರುವ ತಮಿಳು ಚಿತ್ರ “ಥೀಲ್’ ಇದೇ ಜನವರಿ 14ಕ್ಕೆ ತೆರೆಕಂಡಿದೆ. ಇದರ ಬೆನ್ನಲ್ಲೇ “ಥೀಲ್‌’ನ “ವಾಟುರ ಥೀಟುರ…’ ಎಂಬ ವೀಡಿಯೋ ಸಾಂಗ್‌ ಯೂ-ಟ್ಯೂಬ್‌ನಲ್ಲಿ ರಿಲೀಸ್‌ ಆಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ.

ಇನ್ನು ಈ ಹಾಡಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಸಂಯುಕ್ತಾ, “ಚಿಕ್ಕವಯಸ್ಸಿನಲ್ಲೇ ನನಗೆ, ಪ್ರಭುದೇವ ಅವರೊಂದಿಗೆ ಡ್ಯಾನ್ಸ್‌ ಮಾಡಬೇಕು ಎಂಬುದೊಂದು ಕನಸಿತ್ತು. ಆ ಕನಸು ಈಗ ಈಡೇರಿದೆ. “ಥೀಲ್‌’ನಲ್ಲಿ ನಾನು ಪ್ರಭುದೇವ ಅವರೊಂದಿಗೆ ಕೇವಲ ಅಭಿನಯಿಸಲು ಮಾತ್ರವಲ್ಲ, ಒಂದು ಹಾಡಿನಲ್ಲೂ ಕಾಣಿಸಿಕೊಂಡಿದ್ದೇನೆ. ಪ್ರಭುದೇವ ಅವರನ್ನು ನೋಡಿಯೇ ನನಗೆ ಡ್ಯಾನ್ಸ್‌ ನಲ್ಲಿ ಹೆಚ್ಚು ಆಸಕ್ತಿ ಹುಟ್ಟಿತು. ಅವರು ತುಂಬ ನೈಜವಾಗಿ ಡ್ಯಾನ್ಸ್‌ ಮಾಡುತ್ತಾರೆ. ಅವರೊಂದಿಗೆ ಡ್ಯಾನ್ಸ್‌ ಮಾಡಲು ಅವಕಾಶ ಸಿಕ್ಕಿರೋದು ನನಗೆ ಹೆಮ್ಮೆ ಎನ್ನಿಸುತ್ತಿದೆ. ನನ್ನ ಕನಸು ನನಸಾದ ಕ್ಷಣ ಇದು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಸಮನ್ವಿ ಮತ್ತೆ ಮಗಳಾಗಿ ಹುಟ್ಟಿ ಬರಲಿ: ಅಮೃತಾ ಪ್ರಾರ್ಥನೆ

ಟಾಪ್ ನ್ಯೂಸ್

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

thumb 7

ಬುದ್ಧನ ಜನ್ಮ ಸ್ಥಳದಲ್ಲಿ ಪ್ರಧಾನಿ ಮೋದಿ: ನೇಪಾಳದೊಂದಿದೆ ರಾಜತಾಂತ್ರಿಕ ಮಾತುಕತೆ

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

basavaraj horatti

ವಿಧಾನಪರಿಷತ್ ಸಭಾಪತಿ‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

ಬಜರಂಗದಳದ ಬಗ್ಗೆ ಮಾತಾನಾಡುವ ನೈತಿಕ ಹಕ್ಕು ಇವರಿಗಿಲ್ಲ: ರಘು ಸಕಲೇಶಪುರ ವಾಗ್ದಾಳಿ

jameer-ak

ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rap song in cutting shop

‘ಕಟ್ಟಿಂಗ್‌ ಶಾಪ್‌’ನಲ್ಲಿ ರ್ಯಾಪ್‌ ಸಾಂಗ್‌!

twenty one hours kannada movie

ಥಿಯೇಟರ್ ನಲ್ಲಿ ‘ಟ್ವೆಂಟಿ ಒನ್ ಹವರ್ಸ್’; ಡಾಲಿ ಅಭಿನಯದ ಚಿತ್ರ ಮೇ.20ಕ್ಕೆ ರಿಲೀಸ್

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ಗರುಡ ಜೊತೆ ಐಂದ್ರಿತಾ ಎಂಟ್ರಿ; ಮೇ 20ಕ್ಕೆ ಚಿತ್ರ ತೆರೆಗೆ

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ತಾ ಮುಂದು, ನಾ ಮುಂದು ಎನ್ನುತ್ತಿರುವ ಹೊಸಬರು; ಈ ವಾರ ಹತ್ತು ಚಿತ್ರಗಳು ತೆರೆಗೆ?

ram chetan in wheel wheelchair romeo

‘ವೀಲ್ ಚೇರ್’ ನಲ್ಲಿ ರಾಮ್ ಚೇತನ್; ಚೊಚ್ಚಲ ಚಿತ್ರದ ಬಗ್ಗೆ ರೋಮಿಯೋ ನಿರೀಕ್ಷೆಯ ಮಾತು…

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

rap song in cutting shop

‘ಕಟ್ಟಿಂಗ್‌ ಶಾಪ್‌’ನಲ್ಲಿ ರ್ಯಾಪ್‌ ಸಾಂಗ್‌!

ಐಪಿಎಲ್‌ ಟೈ ಮ್ಯಾಚ್‌-07: ಗುಜರಾತ್‌ ಲಯನ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಮೇಲುಗೈ

ಐಪಿಎಲ್‌ ಟೈ ಮ್ಯಾಚ್‌-07: ಗುಜರಾತ್‌ ಲಯನ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ ಮೇಲುಗೈ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

ಪಿಎಸ್‌ಐ ನೇಮಕಾತಿ ಹಗರಣವನ್ನು ಸಿಬಿಐಗೆ ಒಪ್ಪಿಸಿ: ಬೇಳೂರು ಒತ್ತಾಯ

unit

ರೈತರ ನೆರವಿಗಾಗಿ 11 ಶೀಥಲೀಕರಣ ಘಟಕ ಆರಂಭ

ತರಕಾರಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

ತರಕಾರಿ ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.