ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ


Team Udayavani, Jan 25, 2021, 1:28 PM IST

jayashree ramaiah

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಅವರು ಮಾಗಡಿ ರಸ್ತೆಯ ವೃದ್ಧಾಶ್ರಮವೊಂದರಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ.

ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ವೃದ್ಧಾಶ್ರಮದಲ್ಲಿ ನಟಿ ಜಯಶ್ರೀ ರಾಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕನ್ನಡ ಗೊತ್ತಿಲ್ಲ, ಉಪ್ಪು ಹುಳಿ ಖಾರ ಚಿತ್ರದಲ್ಲಿ ನಟಿಸಿದ್ದ ಜಯಶ್ರೀ ಬಿಗ್ ಬಾಸ್ ರಿಯಾಲಿಟಿ ಶೋದಲ್ಲೂ ಮಿಂಚಿದ್ದರು.

ಇದನ್ನೂ ಓದಿ:ವಿದೇಶಕ್ಕೆ ಹಾರಲು ರೆಡಿಯಾದ ಗಾಳಿಪಟ 2

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಶ್ರೀ ರಾಮಯ್ಯ, ಕೆಲ ತಿಂಗಳುಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಸಾವಿನ ಕುರಿತು ಮಾತನಾಡಿದ್ದರು. ಆಸ್ಪತ್ರೆಯಿಂದಲೇ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದ ಅವರು, ನಾನು ಹಣ ಅಥವಾ ಪ್ರಚಾರಕ್ಕಾಗಿ ಹೀಗೆ ಮಾಡುತ್ತಿಲ್ಲ. 5 ವರ್ಷ ವಯಸ್ಸಿನಲ್ಲಿಯೇ ನನ್ನ ಮೇಲೆ ದೌರ್ಜನ್ಯ ನಡೆದಿತ್ತು. ಹುಡುಗಿಯರಿಂದಲೂ ಲೈಂಗಿಕ ದೌರ್ಜನ್ಯ ನಡೆದಿದೆ. 7 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ಬದುಕು ಸಾಕಾಗಿದೆ. ನನಗೆ ದಯಾಮರಣ ಕೊಡಿಸಿ ಎಂದು ಅವಲತ್ತುಕೊಂಡಿದ್ದರು.

ನಂತರ ನಟ ಸುದೀಪ್ ಅವರು ಜಯಶ್ರೀಗೆ ಧೈರ್ಯ ತುಂಬಿದ್ದರು. ನಂತರ ಸಮಾಧಾನಗೊಂಡಿದ್ದ ಜಯಶ್ರೀ ತಾನು ಆತ್ಮಹತ್ಯೆ ನಿರ್ಧಾರದಿಂದ ಹೊರಬಂದಿರುವುದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಮಾಗಡಿ ರಸ್ತೆಯ ವೃದ್ದಾಶ್ರಮವೊಂದರಲ್ಲಿ ಜಯಶ್ರೀ ರಾಮಯ್ಯ ನೇಣಿಗೆ ಶರಣಾಗಿದ್ದಾರೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.