Sandalwood; ಚಿರು ಸಮಾಧಿ ಮುಂದೆ ಮಲಗಿದ ಧ್ರುವ ಸರ್ಜಾ
Team Udayavani, Sep 9, 2023, 4:21 PM IST
ಕನ್ನಡ ಚಿತ್ರರಂಗದಲ್ಲಿ ನಟರಾದ ಚಿರಂಜೀವಿ ಸರ್ಜಾ ಹಾಗೂ ಧ್ರುವ ಸರ್ಜಾ ಸಹೋದರರ ಬಾಂಧವ್ಯದ ಬಗ್ಗೆ ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಅಣ್ಣ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ತಮ್ಮ ಧ್ರುವ ಸರ್ಜಾ ಕುಗ್ಗಿ ಹೋಗಿದ್ದರು. ಅಣ್ಣನನ್ನು ಕಳೆದುಕೊಂಡ ದುಃಖದಲ್ಲಿ ಇದ್ದರೂ ಇಡೀ ಕುಟುಂಬದಲ್ಲಿ ಎಲ್ಲರಿಗೂ ಧೈರ್ಯ ತುಂಬಿ ಮುನ್ನಡೆಸಿಕೊಂಡು ಹೋಗುತ್ತಿರುವ ಧ್ರುವ ಸರ್ಜಾ, ಈಗಲೂ ಆಗಾಗ್ಗೆ ತಮ್ಮ ಅಣ್ಣನ ಜೊತೆಗಿನ ನೆನಪುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಮುಂದೆ ಹಂಚಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಅಂಥದ್ದೇ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಧ್ರುವ ಸರ್ಜಾ, ಅಣ್ಣ ಚಿರು ಸಮಾಧಿ ಮುಂದೆ ಮಲಗಿ ದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಭಾವುಕರಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ