ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Team Udayavani, Sep 19, 2020, 4:39 PM IST

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಹೀಗಾಗಿ ನಟಿಯರಿಗೆ ಇನ್ನೆರಡು ದಿನ ಜೈಲು ವಾಸ ಪಕ್ಕಾ ಆಗಿದೆ.

33ನೇ ಸೆಶನ್ಸ್ ನ್ಯಾಯಾಲಯವು ಇಂದು ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ದಿನಕ್ಕೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗಾಗಿ ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯ ಕೇಳಿದ್ದ ಹಿನ್ನೆಲೆ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಹೀಗಾಗಿ ಅಲ್ಲಿಯವರೆಗೆ ನಟಿಯರು ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗಿದೆ.

ಇದನ್ನೂ ಓದಿ: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಇಬ್ಬರು ‘ಸ್ಟಾರ್’ ನಟರ ಮಾಹಿತಿ ಕೊಡುತ್ತೇನೆ ಎಂದು ಸಂಬರಗಿ

ಚಂದನವನದ ನಶೆ ನಂಟು ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಇಂದು ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಶ್ ಮತ್ತು ಆರ್ ವಿ ಯುವರಾಜ್ ರನ್ನು ವಿಚಾರಣೆ ನಡೆಸಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.