ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

Team Udayavani, Mar 23, 2023, 1:43 PM IST

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಬೆಂಗಳೂರು : ಹೊಂಬಾಳೆ ಫಿಲ್ಮ್ಸ್‌ ನ ಸೂಪರ್‌ ಹಿಟ್‌ ಸಿನಿಮಾ ʼಕಾಂತಾರʼ ಮುಂದುವರೆದ ಭಾಗದ ಕುರಿತು  ಮೊದಲಿನಿಂದಲೇ ಹೈಪ್‌ ಹೆಚ್ಚಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರ ತಂಡ ಬಿಗ್‌ ಅಪ್ಡೇಟ್‌ ವೊಂದನ್ನು ನೀಡಿ ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದೆ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ʼಕಾಂತಾರʼ ಸಿನಿಮಾದ ಎರಡನೇ ಭಾಗದ ಚಿತ್ರೀಕರಣವನ್ನು ರಿಷಬ್‌ ಅವರು ಜೂನ್‌ ನಲ್ಲಿ ಯೋಜನೆ ಹಾಕಿಕೊಂಡಿದ್ದಾರೆ. ಮಳೆಯ ದೃಶ್ಯಗಳು ಸಿನಿಮಾದಲ್ಲಿ ಬೇಕಾಗಿರುವುದರಿಂದ ಜೂನ್‌ ನಲ್ಲಿ ಯೋಜನೆ ಹಾಕಿಕೊಂಡಿದ್ದಾರೆ. ಪ್ಯಾನ್‌ ಇಂಡಿಯಾದಲ್ಲಿ ಸಿನಿಮಾವನ್ನು 2024 ರ ಏಪ್ರಿಲ್‌ ಅಥವಾ ಮೇ ವೇಳೆಗೆ ರಿಲೀಸ್‌ ಮಾಡುವ ಯೋಜನೆ ನಮ್ಮದು ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಸಂದರ್ಶನವೊಂದಲ್ಲಿ ಹೇಳಿದ್ದರು.

ಇದನ್ನೂ ಓದಿ: ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಇದಲ್ಲದೇ ಇತ್ತೀಚೆಗೆ ಸಿನಿಮಾದ 100 ವರ್ಷದ ಸಂಭ್ರಮದಲ್ಲಿ ರಿಷಬ್‌ ಶೆಟ್ಟಿ ʼನೀವು ಈಗಾಗಲೇ ನೋಡಿರುವುದೇ ʼಕಾಂತಾರ -2ʼ ಮುಂದೆ ಬರುವುದು ʼಕಾಂತಾರʼ ಎಂದು ಹೇಳಿ ಬಿಗ್‌ ಅಪ್ಡೇಟ್‌ ವೊಂದನ್ನು ಕೊಟ್ಟಿದ್ದರು.

ಇದೀಗ ಯುಗಾದಿ ಹಬ್ಬದ ದಿನ ( ಮಾ. 22 ರಂದು) ʼಬರವಣಿಗೆಯ ಆದಿʼ ಎಂದು ಪೋಸ್ಟರ್‌ ಹಂಚಿಕೊಂಡು ಹಬ್ಬದ ಶುಭಾಶಯವನ್ನು ತಿಳಿಸಿದೆ. ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಪ್ರದರ್ಶಿಸುವ ಮತ್ತೊಂದು ಅಮೋಘ ಕತೆಯನ್ನು ನಿಮ್ಮ ಮುಂದೆ ತರಲು ನಾವು ಕೌತುಕದಿಂದ ಕಾಯುತ್ತಿದ್ದೇವೆ ಎಂದು ಹೊಂಬಾಳೆ ಬರೆದುಕೊಂಡಿದೆ.

ʼಕಾಂತಾರ-2ʼ ವಿನ ಬರವಣಿಗೆ ಆರಂಭವಾದ ಬಗ್ಗೆ ಸಿನಿಮಾದ ಅಭಿಮಾನಿಗಳು ಖುಷ್‌ ಆಗಿದ್ದಾರೆ.

ಟಾಪ್ ನ್ಯೂಸ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ

ICC INDIA

ICC World Cup Test Championship ಫೈನಲ್‌: ಫಾಲೋಆನ್‌ ತಪ್ಪಿಸಲು ಭಾರತ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್‌ ಪುತ್ರ ಪವನ್‌ ಬಸ್ರೂರು

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್‌ ಪುತ್ರ ಪವನ್‌ ಬಸ್ರೂರು

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಚಿರು ಇಲ್ಲದ ಮೂರು ವರುಷ

ಚಿರು ಇಲ್ಲದ ಮೂರು ವರುಷ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್