ರಮ್ಯಾ ಫೋಟೋ ವೈರಲ್
Team Udayavani, May 10, 2022, 4:21 PM IST
ಕನ್ನಡ ಚಿತ್ರರಂಗದಲ್ಲಿ ಸದಾ ಸುದ್ದಿಯಲ್ಲಿರುವ ಹಾಗೂ ಇಂದಿಗೂ ಬೇಡಿಕೆ ಉಳಿಸಿಕೊಂಡಿರುವ ನಟಿ ರಮ್ಯಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.
ಈ ಬಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋವೊಂದು ಸಖತ್ ಸದ್ದು ಮಾಡುತ್ತಿದೆ. ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕರಣ್ ಜೋಶಿ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದು, ಈ ಫೋಟೋ ವೈರಲ್ ಆಗಿದೆ.
ಇದನ್ನೂ ಓದಿ:ಥಿಯೇಟರ್ನತ್ತ ಫಿಸಿಕ್ಸ್ ಟೀಚರ್
ಈ ಫೋಟೋ ಹಿಂದಿನ ಉದ್ದೇಶವೇನು? ಯಾರಿವರು? ಸೇರಿದಂತೆ ಅಭಿಮಾನಿಗಳು ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ, ರಮ್ಯಾ ಮಾತ್ರ ಉತ್ತರಿಸಿಲ್ಲ. ಈ ನಡುವೆಯೇ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಾರೆ ಎಂಬ ಸುದ್ದಿಯೂ ಹರಿದಾಡು ತ್ತಿದೆ. ಆದರೆ, ಯಾವ ಚಿತ್ರ ಮತ್ತು ಯಾವಾಗ ಎಂಬುದು ಮಾತ್ರ ಇನ್ನಷ್ಟೇ ತಿಳಿಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ