ತೋತಾಪುರಿ ಟ್ರೇಲರ್‌ಗೆ 5 ಮಿಲಿಯನ್‌ ಖುಷಿ


Team Udayavani, Apr 27, 2022, 11:31 AM IST

totapuri

ನವರಸ ನಾಯಕ ಜಗ್ಗೇಶ್‌ ನಟನೆಯ “ತೋತಾಪುರಿ’ ಸಿನಿಮಾದ ಟ್ರೇಲರ್‌ ಮೊನ್ನೆಯಷ್ಟೇ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್‌ ಈ ಚಿತ್ರದ ಟ್ರೇಲರ್‌ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಈಗ ಟ್ರೇಲರ್‌ಗೆ ಎಲ್ಲೆಡೆ ಯಿಂದ ಉತ್ತಮ ಪ್ರತಿ ಕ್ರಿಯೆ ಸಿಗು ತ್ತಿದೆ. ಬರೋಬ್ಬರಿ 5 ಮಿಲಿ ಯನ್‌ ವೀವ್ಸ್‌ ನೊಂದಿಗೆ ಟ್ರೇಲರ್‌ ಮುನ್ನುಗ್ಗುತ್ತಿದೆ.

ದೇಶ-ವಿದೇಶಗಳಿಂದ ಟ್ರೇಲ ರ್‌ಗೆ ಬರುತ್ತಿರುವ ಪ್ರತಿಕ್ರಿಯೆ… ಕಂಡು ಚಿತ್ರತಂಡ ಸಖತ್‌ ಖುಷಿಯಾಗಿದೆ. ಅಮೆರಿಕಾ, ಆಸ್ಟ್ರೇಲಿಯಾ, ದುಬೈ, ಲಂಡನ್‌, ಉಗಾಂಡ, ಫಿಲಿಪೈನ್ಸ್… ಸೇರಿದಂತೆ ಸಾಕಷ್ಟು ರಾಷ್ಟ್ರಗಳಿಂದ “ತೋತಾಪುರಿ’ ಟ್ರೇಲರ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಕಾಮಿಡಿ ಸಿನಿಮಾವೊಂದು ಇದೇ ಮೊದಲ ಬಾರಿಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವುದು ವಿಶೇಷ. ಎರಡೂ ಭಾಗದ ಶೂಟಿಂಗ್‌ ಮೊದಲೇ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವುದೂ ಇದೇ ಮೊದಲು. ಹೀಗೆ ಹಲವು ಮೊದಲುಗಳನ್ನೊಳಗೊಂಡ “ತೋತಾಪುರಿ’ ಬೇಸಿಗೆಗೆ ಸವಿಯಲು ಸಿದ್ಧ. ಮೋನಿಫ್ಲಿಕ್ಸ್ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕೆ.ಎ.ಸುರೇಶ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಈ ಹಿಂದೆ ಇವರು ಎರಡನೇ ಮದುವೆ, ಗೋವಿಂದಾಯ ನಮಃ, ಶಿವಲಿಂಗ, ಶ್ರಾವಣಿ ಸುಬ್ರಮಣ್ಯ ಮೊದಲಾದ ಸಿನಿಮಾಗಳನ್ನು ನಿರ್ಮಿಸಿ, ಸೂಪರ್‌ ಹಿಟ್‌ ನಿರ್ಮಾಪಕ ಎನಿಸಿಕೊಂಡಿ¨ªಾರೆ. ಸುರೇಶ್‌ ನಿರ್ಮಿಸಿರುವ ಎಲ್ಲಾ ಸಿನಿಮಾಗಳು “ಬ್ಲಾಕ್‌’ಬಸ್ಟರ್‌ ಆಗಿರುವುದರಿಂದ “ತೋತಾಪುರಿ’ ಸಹ ಬಾಕ್ಸಾಫೀಸ್’ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂಬುದು ಸಿನಿ ಪಂಡಿತರ ಲೆಕ್ಕಾಚಾರ. ಅತಿಹೆಚ್ಚು ದಿನ ಚಿತ್ರೀಕರಣ ಮಾಡಿರುವ ಸಿನಿಮಾ ಎಂಬ ಹೆಗ್ಗಳಿಕೆ “ತೋತಾಪುರಿ’ಗಿದೆ.

ತಾರಾಗಣದ ವಿಷಯದಲ್ಲೂ ದಾಖಲೆ ಬರೆದಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ…, ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌ ಹಾಗೂ ಹೇಮಾದತ್‌ ಸೇರಿದಂತೆ ಸುಮಾರು ನೂರಕ್ಕೂ ಅಧಿಕ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.