ಸಲಗ ನಿರೀಕ್ಷೆಯಲ್ಲಿ ಸಂಜನಾ: ಮಾಸ್‌ ಸಿನಿಮಾದಲ್ಲಿ ಬಜಾರಿ ಪಾತ್ರ


Team Udayavani, Sep 28, 2021, 12:15 PM IST

sanjana anand

‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಸಂಜನಾ ಆನಂದ್‌ ಈಗ ಎಕ್ಸೆ„ಟ್‌ ಆಗಿದ್ದಾರೆ. ಅದಕ್ಕೆ ಕಾರಣ “ಸಲಗ’.

ದುನಿಯಾ ವಿಜಯ್‌ ನಾಯಕರಾಗಿರುವ “ಸಲಗ’ ಚಿತ್ರದಲ್ಲಿ ಸಂಜನಾ ಆನಂದ್‌ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಸಂಜನಾ ಕೂಡಾ ದೊಡ್ಡ ಮಟ್ಟದಲ್ಲಿ ರೀಲಾಂಚ್‌ ಆಗುತ್ತಿದ್ದಾರೆ ಎಂದರೆ ತಪ್ಪಲ್ಲ.

“ಸಲಗ’ ಚಿತ್ರ ಹಾಗೂ ಪಾತ್ರದ ಬಗ್ಗೆ ಮಾತನಾಡುವ ಸಂಜನಾ, “ಸಲಗ’ ಔಟ್‌ ಆ್ಯಂಡ್‌ ಔಟ್‌ ಮಾಸ್‌ ಸಿನಿಮಾ. ದುನಿಯಾ ವಿಜಯ್‌ ಮಾಸ್‌ ಹೀರೋ ಆಗಿರೋದ್ರಿಂದ, “ಸಲಗ’ದ ಸಬೆjಕ್ಟ್ ಕೂಡ ಮಾಸ್‌ ಆಗಿಯೇ ಇದೆ. ಇನ್ನು ನನ್ನ ಕ್ಯಾರೆಕ್ಟರ್‌ ಕೂಡ ಮಾಸ್‌ ಆಗಿಯೇ ಇದೆ. “ಸಲಗ’ದಲ್ಲಿ ನನ್ನದು ಒಂಥರಾ ಬಜಾರಿ ಥರದ ಕ್ಯಾರೆಕ್ಟರ್‌. ಆದ್ರೆ ರಿಯಾಲಿಟಿಗೆ ತುಂಬ ಹತ್ತಿರವಿದೆ. ಆಡಿಯನ್ಸ್‌ಗೆ ನನ್ನ ಕ್ಯಾರೆಕ್ಟರ್‌ ಇಷ್ಟವಾಗುತ್ತೆ ಅನ್ನೋ ನಂಬಿಕೆ ಇದೆ. “ಸಲಗ’ದ ಮೂಲಕ ಮಾಸ್‌ ಹೀರೋಯಿನ್‌ ಆಗ್ತಿರೋದಕ್ಕೆ ಖುಷಿಯಾಗ್ತಿದೆ’ ಎನ್ನುತ್ತಾರೆ.

ಇದನ್ನೂ ಓದಿ:ಕಿರುತೆರೆ ಬೆಡಗಿ Surbhi Chandna ಹಾಟ್ & ಗ್ಲಾಮರಸ್ ಫೋಟೋಸ್

ಸಂಜನಾ ಅವರಿಗೆ ಜನರ ಮನಸ್ಸಿನಲ್ಲಿ ಉಳಿಯುವಂತಹ ಪಾತ್ರ ಮಾಡುವ ಆಸೆ ಇದೆ. “ನನ್ನ ಪ್ರಕಾರ, ಪ್ರತಿ ಕ್ಯಾರೆಕ್ಟರ್‌ಗೂ ಅದರದ್ದೇ ಆದ ಇಂಪಾರ್ಟೆನ್ಸ್‌ ಇದ್ದೇ ಇರುತ್ತದೆ. ಆದ್ರೆ ಆ ಕ್ಯಾರೆಕ್ಟರ್‌ ಎಷ್ಟರ ಮಟ್ಟಿಗೆ ಆಡಿಯನ್ಸ್‌ ಮನಸ್ಸಿನಲ್ಲಿ ಉಳಿಯುತ್ತದೆ ಅನ್ನೋದು ಸಿನಿಮಾದಲ್ಲಿ ಮುಖ್ಯವಾಗುತ್ತದೆ. ಹತ್ತಾರು ಸಿನಿಮಾಗಳನ್ನು ಮಾಡಿದ್ರೂ, ಅದರಲ್ಲಿ ಯಾವ ಕ್ಯಾರೆಕ್ಟರ್‌ ಕೂಡ ನೋಡುವವರ ಮನಸ್ಸಿನಲ್ಲಿ ಉಳಿಯದಿದ್ದರೆ, ಅದ್ರಿಂದ ಏನು ಪ್ರಯೋಜನ? ನಾಲ್ಕೇ ಸಿನಿಮಾಗಳನ್ನು ಮಾಡಿದ್ರೂ, ನಾನು ಮಾಡಿದ ಕ್ಯಾರೆಕ್ಟರ್‌ ನೋಡುವವರ ಮನಸ್ಸಿನಲ್ಲಿ ಉಳಿದ್ರೆ ಅಷ್ಟೇ ಸಾಕು’ ಎನ್ನುವುದು ಸಂಜನಾ ಮಾತು.

ಸದ್ಯ ಸಂಜನಾ ಆನಂದ್‌, ದುನಿಯಾ ವಿಜಯ್‌ ಅಭಿನಯದ “ಸಲಗ’, ಅಜೇಯ್‌ ರಾವ್‌ ಅಭಿನಯದ “ಶೋಕಿವಾಲಾ’, ನಿರೂಪ್‌ ಭಂಡಾರಿ ಅಭಿನಯದ “ವಿಂಡೋಸೀಟ್‌’, ವಿರಾಟ್‌ ಅಭಿನಯದ “ಅದ್ಧೂರಿ ಲವರ್‌’ ಹೀಗೆ ಸಾಲು ಸಾಲು ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಟಾಪ್ ನ್ಯೂಸ್

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಚಾಂಪಿಯನ್‌ ವೆಸ್ಟ್‌ ಇಂಡೀಸಿಗೆ ರನ್ನರ್ ಅಪ್‌ ಇಂಗ್ಲೆಂಡ್‌ ಸವಾಲು

ಚಾಂಪಿಯನ್‌ ವೆಸ್ಟ್‌ ಇಂಡೀಸಿಗೆ ರನ್ನರ್ ಅಪ್‌ ಇಂಗ್ಲೆಂಡ್‌ ಸವಾಲು

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.