ಕೆಜಿಎಫ್-2ಗೆ ಸಂಜಯ್‌ ದತ್‌ ಪಕ್ಕಾ

ಅಧೀರ ಪೋಸ್ಟರ್‌ ಮೂಲಕ ವೆಲ್‌ಕಮ್‌ ಹೇಳಿದ ಚಿತ್ರತಂಡ

Team Udayavani, Jul 30, 2019, 3:06 AM IST

kgf–sanjay-dutt

“ಕೆಜಿಎಫ್-2’ನಲ್ಲಿ ಸಂಜಯ್‌ ದತ್‌ ನಟಿಸಲಿದ್ದಾರೆಂಬ ಸುದ್ದಿಯನ್ನು ಈ ಹಿಂದೆ ಮೊದಲ ಬಾರಿಗೆ ನೀವು ಇದೇ ಬಾಲ್ಕನಿಯಲ್ಲಿ ಓದಿರುತ್ತೀರಿ. ಕಳೆದ ನವೆಂಬರ್‌ನಲ್ಲೇ ಆ ಸುದ್ದಿ ಹೊರಬಿದ್ದಿತ್ತು. ಆ ನಂತರ ಸಂಜಯ್‌ ದತ್‌ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಚಿತ್ರತಂಡ ಮಾತ್ರ ಅಧಿಕೃತವಾಗಿ ಯಾವ ಮಾಹಿತಿಯನ್ನು ನೀಡಿರಲಿಲ್ಲ.

ಈಗ ಚಿತ್ರದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಸಂಜಯ್‌ ದತ್‌ ನಟಿಸುವುದನ್ನು ಅಧಿಕೃತವಾಗಿ ಒಪ್ಪಿಕೊಂಡಿದೆ. ಚಿತ್ರದಲ್ಲಿ ಸಂಜಯ್‌ ದತ್‌ ಅಧೀರ ಎಂಬ ಪಾತ್ರ ಮಾಡುತ್ತಿದ್ದು, ಸಂಜಯ್‌ ದತ್‌ ಹುಟ್ಟುಹಬ್ಬ (ಜು.29) ಪ್ರಯುಕ್ತ ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡಿ, ಶುಭಕೋರಿದೆ ಚಿತ್ರತಂಡ. ಪೋಸ್ಟರ್‌ ನೋಡಿದಾಗ ಸಖತ್‌ ರಗಡ್‌ ಲುಕ್‌ನಲ್ಲಿ ಸಂಜಯ್‌ ದತ್‌ ಕಾಣಿಸಿಕೊಳ್ಳುತ್ತಿರುವುದು ಸ್ಪಷ್ಟವಾಗುತ್ತದೆ.

ಹೊಂಬಾಳೆ ಫಿಲಂಸ್‌, ಫ‌ರ್ಹಾನ್‌ ಅಖ್ತರ್‌ ಸೇರಿದಂತೆ “ಕೆಜಿಎಫ್-2′ ಚಿತ್ರತಂಡ ಸದಸ್ಯರು ಟ್ವೀಟರ್‌ ಮೂಲಕ ಸಂಜಯ್‌ ದತ್‌ ಅವರಿಗೆ ಸಿನಿಮಾಕ್ಕೆ ಸ್ವಾಗತ ಕೋರಿದ್ದಾರೆ. ಸಂಜಯ್‌ ದತ್‌ ಕೂಡಾ “ಕೆಜಿಎಫ್-2′ ತಂಡ ಸೇರಿರುವ ಬಗ್ಗೆ ಟ್ವೀಟ್‌ ಮಾಡಿದ್ದು, “ಕೆಜಿಎಫ್-2ನಲ್ಲಿ ನಟಿಸುತ್ತಿರುವ ಬಗ್ಗೆ ಖುಷಿ ಇದೆ. ಜೊತೆಗೆ ಎಕ್ಸೆ„ಟ್‌ ಆಗಿದ್ದೇನೆ’ ಎಂದಿದ್ದಾರೆ. ಸಂಜಯ್‌ ದತ್‌ ಎಂಟ್ರಿಯೊಂದಿಗೆ “ಕೆಜಿಎಫ್-2′ ತಂಡ ಮತ್ತಷ್ಟು ದೊಡ್ಡದಾಗಿದೆ.

ಇನ್ನು, ರವೀನಾ ಟಂಡನ್‌ ಕೂಡಾ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆಂಬ ಸುದ್ದಿ ಇದ್ದು, ಮುಂದಿನ ದಿನಗಳಲ್ಲಿ ಅವರ ಪೋಸ್ಟರ್‌ ರಿಲೀಸ್‌ ಆಗುವ ಸಾಧ್ಯತೆ ಇದೆ. ಅಂದಹಾಗೆ, ಈ ಹಿಂದೆ ಹಲವು ಕನ್ನಡ ಸಿನಿಮಾಗಳಲ್ಲಿ ಸಂಜಯ್‌ ದತ್‌ ಅವರ ಹೆಸರು ಕೇಳಿಬಂದಿತ್ತು. ಆದರೆ, ಯಾವ ಸಿನಿಮಾದಲ್ಲೂ ಅವರು ನಟಿಸಿರಲಿಲ್ಲ. ಈಗ ಇದೇ ಮೊದಲ ಬಾರಿಗೆ “ಕೆಜಿಎಫ್-2′ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.