

Team Udayavani, Aug 22, 2021, 11:03 AM IST
ಸಂಕಷ್ಟಕರ ಗಣಪತಿ ಎಂಬ ಏಲಿಯನ್ ಹ್ಯಾಂಡ್ ಸಿಂಡ್ರೋಮ್‌ನ ಕಥಾಹಂದರ ಹೊಂದಿದ ಕನ್ನಡದ ಚಿತ್ರದ ಹಿಂದಿ ರಿಮೇಕ್ ಹಕ್ಕುಗಳನ್ನು ಕಾರ್ವಾನ್ ಮತ್ತು ರಶ್ಮಿ ರಾಕೆಟ್ ಖ್ಯಾತಿಯ ಆಕರ್ಷ್ ಖುರಾನಾರವರು ನಿರ್ಮಾಪಕರಾದ ಸನ್ನಿ ಖುರಾನಾ ಹಾಗೂ ವಿಕಾಸ್ ಶರ್ಮಾ ಜೊತೆಗೂಡಿ ಖರೀದಿಸಿ “ಬಾಯೆ ಹಾಥ್ ಕಾ ಖೇಲ್’ ಎನ್ನುವ ಶೀರ್ಷಿಕೆಯಲ್ಲಿ ನಿರ್ಮಿಸಲಿದ್ದಾರೆ.
2018ರಲ್ಲಿ ತೆರೆಕಂಡ ಈ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ ನಂತರ ಅಮೆಜಾನ್ ಪ್ರೈಮ್ ನಲ್ಲಿ ಪ್ರಸಾರವಾಗಿತ್ತು.
ಇದನ್ನೂ ಓದಿ: ನಟ ಸುದೀಪ್ ಗೆ ಬಿಗ್ ಸರ್ಪ್ರೈಸ್ ನೀಡಿದ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ
ಅರ್ಜುನ್ ಕುರ್ಮಾ ಅವರ ನಿರ್ದೇಶನ, ಲಿಖೀತ್ ಶೆಟ್ಟಿ, ಅಚ್ಯುತ ಕುರ್ಮಾ, ಶೃತಿ ಗೊರಾಡಿಯಾ, ನಾಗಭೂಷಣ, ಮಂಜುನಾಥ ಹೆಗಡೆ ಮುಂತಾದವರ ತಾರಾಗಣ ಈ ಚಿತ್ರಕ್ಕಿತ್ತು. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಅವರ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಮತ್ತು ವಿಜೇತ್ ಚಂದ್ರ, ಮಧು ತುಂಬಕೆರೆ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದರು
Ad
Virata Bilwa- Sonal Monteiro: ಲವ್ ಮ್ಯಾಟ್ರು ತೆರೆಗೆ ಸಿದ್ದ
Veshagalu Movie: ಜೋಗತಿ ವೇಷದಲ್ಲಿ ಕಿಟ್ಟಿ ; ಟೈಟಲ್ ಟೀಸರ್ ರಿಲೀಸ್
Elumale: ಆರು ತಿಂಗಳಲ್ಲಿ ಒಂದೊಳ್ಳೆ ಸಿನಿಮಾ ಮಾಡೋದು ಹೇಗೆ?: ತರುಣ್ ಸುಧೀರ್
ಸಿನಿಮಾ ತಯಾರಿ: ಎಲ್ಲಾ ವಿಭಾಗಗಳು ಕೈ ಜೋಡಿಸಿದಾಗ ಮಾತ್ರ ಸಾಧ್ಯ: ರೋಹಿತ್ ಪದಕಿ
Sandalwood: ಇಂದು ‘ಫಸ್ಟ್ ಡೇ ಫಸ್ಟ್ ಶೋ’ ತೆರೆಗೆ
You seem to have an Ad Blocker on.
To continue reading, please turn it off or whitelist Udayavani.