ಸಾರಾ ಅಬೂಬಕ್ಕರ್ ಕಾದಂಬರಿ ಆಧಾರಿತ ‘ಸಾರಾ ವಜ್ರ’ ಮೇ 20 ರಂದು ತೆರೆಗೆ
ನಟಿ ಅನು ಪ್ರಭಾಕರ್ ವಿಭಿನ್ನವಾದ ಪಾತ್ರದಲ್ಲಿ
Team Udayavani, May 15, 2022, 2:08 PM IST
ಬೆಂಗಳೂರು: ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ಅವರ ಕಾದಂಬರಿ ಆಧಾರಿತ ‘ಸಾರಾ ವಜ್ರ’ ಚಿತ್ರ ಮೇ 20 ರಂದು ಬಿಡುಗಡೆಯಾಗುತ್ತಿದೆ. ಸಿನಿಮಾದಲ್ಲಿ ಸಾರಾ ಪಾತ್ರದಲ್ಲಿ ಖ್ಯಾತ ನಟಿ ಅನು ಪ್ರಭಾಕರ್ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಖ್ಯಾತ ಪತ್ರಕರ್ತ ರೆಹಮಾನ್ ಅಭಿನಯಿಸಿದ್ದಾರೆ.
‘ಸಾರಾ ವಜ್ರ’ ಈಗಾಗಲೇ ಅಂತಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಅಪಾರ ಮೆಚ್ಚುಗೆಯನ್ನು ಪಡೆದುಕೊಂಡಿದೆ.ಕಾಸರಗೋಡು ಪ್ರದೇಶದ ಮುಸ್ಲಿಂ ಹೆಣ್ಣೊಬ್ಬಳು ಮದುವೆಯ ಬಳಿಕ ಪಡುವ ಯಾತನೆಯ ಚಿತ್ರ ಕಥೆಯನ್ನು ಸಿನಿಮಾ ಹೊಂದಿದೆ ಎಂದು ಚಿತ್ರ ತಂಡ ಹೇಳಿದೆ.
‘ನನ್ನ 22 ವರ್ಷಗಳ ಚಿತ್ರರಂಗದ ಪಯಣದಲ್ಲಿ ಇದೊಂದು ವಿಭಿನ್ನ ಅನುಭವ. ಇದರಲ್ಲಿ ನಫೀಸಾ ಎಂಬ ಹೆಣ್ಣು ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಪಾತ್ರದ ಪಯಣ ಬಾಲ್ಯದಿಂದ ವೃದ್ಧಾಪ್ಯದವರೆಗೆ ಕಾಣಬಹುದು’ ಎಂದು ಮುಖ್ಯಭೂಮಿಕೆಯಲ್ಲಿರುವ ನಟಿ ಅನುಪ್ರಭಾಕರ್ ಅನುಭವ ಹಂಚಿಕೊಂಡಿದ್ದಾರೆ.
ಚಿತ್ರ ವನ್ನು ಆರ್ನಾ ಸಾಧ್ಯ ನಿರ್ದೇಶಿಸಿದ್ದು, ಡ್ರೀಮ್ ಹೌಸ್ ಅಡಿಯಲ್ಲಿನಿರ್ಮಾಪಕ ದೇವೇಂದ್ರ ರೆಡ್ಡಿ ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ಸ್ಪೂಕಿ’ ಟೀಸರ್ ನಲ್ಲಿ ಕಾಲೇಜ್ ಸ್ಟೋರಿ!: ಹಾರರ್-ಥ್ರಿಲ್ಲರ್ ಚಿತ್ರ ತೆರೆಗೆ ಸಿದ್ಧ
‘ಗೀತಾ ಪಿಕ್ಚರ್’ ನಡಿ ಅದ್ಧೂರಿ ‘ವೇದಾ’: ಶಿವಣ್ಣ ನಿರ್ಮಾಣದಲ್ಲಿ 125ನೇ ಚಿತ್ರ
ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ 4 ಚಿತ್ರಗಳು
ನಿಗೂಢ ಲೋಕದೊಳಗೆ ಕಿಚ್ಚನ ರಂಗಿನಾಟ: ವಿಕ್ರಾಂತ್ ರೋಣ ಟ್ರೇಲರ್ಗೆ ಫ್ಯಾನ್ಸ್ ಫಿದಾ
ರಿಯಾ ಚಕ್ರವರ್ತಿ ವಿರುದ್ಧ ಮತ್ತೂಂದು ಆರೋಪ ಪಟ್ಟಿ
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್