Sandalwood: ಏಪ್ರಿಲ್ 5ರಿಂದ ಮ್ಯಾಟ್ನಿ ಶೋ
Team Udayavani, Mar 18, 2024, 3:11 PM IST
ನೀನಾಸಂ ಸತೀಶ್ ನಾಯಕರಾಗಿರುವ “ಮ್ಯಾಟ್ನಿ’ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್ 5ರಂದು ತೆರೆಕಾಣುತ್ತಿದೆ.
ರೊಮ್ಯಾಂಟಿಕ್ ಲವ್ ಸ್ಟೋರಿಯ ಜೊತೆಗೆ ಹಾರರ್ ಕಾಮಿಡಿ ಕಥಹಂದರವಿರುವ “ಮ್ಯಾಟ್ನಿ’ ಸಿನಿಮಾದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
“ಎಫ್ 3 ಪ್ರೊಡಕ್ಷನ್ಸ್’ ಬ್ಯಾನರ್ನಡಿ ಪಾರ್ವತಿ ಎಸ್. ಗೌಡ ನಿರ್ಮಿಸಿದ್ದಾರೆ. ಮನೋಹರ್ ಈ ಚಿತ್ರದ ನಿರ್ದೇಶಕರು. “ಮ್ಯಾಟ್ನಿ’ ಸಿನಿಮಾಕ್ಕೆ ಸುಧಾಕರ್ ಛಾಯಾ ಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ. “ಮ್ಯಾಟ್ನಿ’ ಸಿನಿಮಾದಲ್ಲಿ ಸತೀಶ್ ನೀನಾಸಂಗೆ ರಚಿತಾ ರಾಮ್ ಜೊತೆಗೆ ಅದಿತಿ ಪ್ರಭುದೇವ ಕೂಡ ನಾಯಕಿಯಾಗಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ