ಕಾಲ್ನಡಿಗೆಯಲ್ಲಿ ಸ್ಕ್ರಿಪ್ಟ್ !

Team Udayavani, Mar 11, 2019, 5:45 AM IST

kasa.jpg

ಸಾಮಾನ್ಯವಾಗಿ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚನೆಗಾಗಿ ಚಿತ್ರದ ನಿರ್ದೇಶಕರು, ಚಿತ್ರತಂಡ ಒಂದಷ್ಟು ಸಮಯ ಮೀಸಲಿಟ್ಟು, ಪ್ರಶಾಂತ ವಾತಾವರಣದಲ್ಲಿ ಕೆಲಸ ಮಾಡುವುದು ವಾಡಿಕೆ. ಆದರೆ ಇಲ್ಲೊಂದು ಚಿತ್ರತಂಡ, ಪಾದಯಾತ್ರೆಯ ಮೂಲಕ ವಿಭಿನ್ನವಾಗಿ ಚಿತ್ರಕಥೆ, ಮತ್ತಿತರ ಸ್ಕ್ರಿಪ್ಟ್ ಕೆಲಸಗಳನ್ನು ಮಾಡಲು ಹೊರಟಿದೆ.

ಹೌದು, ಈ ಹಿಂದೆ “ಗಂಡ ಊರಿಗೆ ಹೋದಾಗ’ ಚಿತ್ರವನ್ನು ನಿರ್ದೇಶಿಸಿದ್ದ ಸಾಯಿಕೃಷ್ಣ ತಮ್ಮ ಹೊಸ ಚಿತ್ರಕ್ಕೆ “ಕಸ’ ಎಂದು ಹೆಸರಿಟ್ಟಿದ್ದಾರೆ. ಚಿತ್ರದ ನಿರ್ದೇಶಕ ಸಾಯಿಕೃಷ್ಣ ಮತ್ತು ಚಿತ್ರತಂಡ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದು, ಈ ಪಾದಯಾತ್ರೆಯ ನಡುವೆಯೇ ಚಿತ್ರದ ಸ್ಕ್ರಿಪ್ಟ್ ಕೆಲಸವನ್ನು ನಡೆಸಲಿದೆ. ಅಂದಹಾಗೆ, ಪರಿಸರ ಕಾಳಜಿಯನ್ನು ಸಾರುವ ಈ ಚಿತ್ರದ ಮುಂದಿನ ತಿಂಗಳು ಸೆಟ್ಟೇರುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.