ಪವನ್‌ ಶಿಷ್ಯನ ಗೂಗ್ಲಿ-2


Team Udayavani, Mar 4, 2019, 11:04 AM IST

prithvi.jpg

ಯಶ್‌ ನಾಯಕರಾಗಿರುವ “ಗೂಗ್ಲಿ’ ಚಿತ್ರದ ಬಗ್ಗೆ ನಿಮಗೆ ಗೊತ್ತೇ ಇದೆ. ಪವನ್‌ ಒಡೆಯರ್‌ ನಿರ್ದೇಶನದ ಈ ಚಿತ್ರ ಯಶಸ್ಸು ಕಂಡಿತ್ತು ಕೂಡಾ. ಈಗ “ಗೂಗ್ಲಿ-2′ ಎಂಬ ಚಿತ್ರವೊಂದು ಆರಂಭವಾಗುತ್ತಿದೆ. ಹಾಗಂತ ಈ ಚಿತ್ರದಲ್ಲಿ ಯಶ್‌ ನಟಿಸುತ್ತಿಲ್ಲ ಮತ್ತು ಪವನ್‌ ನಿರ್ದೇಶಿಸುತ್ತಿಲ್ಲ. ಬದಲಾಗಿ ಪವನ್‌ ಜೊತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವವಿರುವ ರಾಜ್‌ ಗುರು ಎನ್ನುವವರು ನಿರ್ದೇಶಿಸುತ್ತಿದ್ದಾರೆ.

ಇದು ಇವರ ಚೊಚ್ಚಲ ಸಿನಿಮಾ. ತಮ್ಮ ಮೊದಲ ಸಿನಿಮಾಕ್ಕೆ “ಗೂಗ್ಲಿ-2′ ಎಂದು ಹೆಸರಿಟ್ಟಿದ್ದಾರೆ. “ಗೂಗ್ಲಿ-2′ ಚಿತ್ರದಲ್ಲಿ ಯಾರು ಹೀರೋ ಎಂದು ನೀವು ಕೇಳಬಹುದು. “ನಾನು ಮತ್ತು ವರಲಕ್ಷ್ಮೀ’ ಎಂಬ ಸಿನಿಮಾವೊಂದು ಬಂದಿರೋದು ನಿಮಗೆ ನೆನಪಿರಬಹುದು. ಪ್ರೀತಂ ಗುಬ್ಬಿ ನಿರ್ದೇಶನದ ಈ ಸಿನಿಮಾ ಮೂಲಕ ಪೃಥ್ವಿ  ನಾಯಕರಾಗಿ ಲಾಂಚ್‌ ಆಗಿದ್ದರು.

ಈಗ “ಗೂಗ್ಲಿ-2′ ಚಿತ್ರಕ್ಕೆ ನಾಯಕರಾಗಿದ್ದಾರೆ. “ನಾನು ಮತ್ತು ವರಲಕ್ಷ್ಮೀ’ ಚಿತ್ರ ನಿರ್ಮಿಸಿದ್ದ ಮಂಜುನಾಥ್‌ ಅವರೇ “ಗೂಗ್ಲಿ-2′ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರಕ್ಕೆ “ಒನ್ಸ್‌ ಅಗೇನ್‌ ಸ್ಪಿನ್‌’ ಎಂಬ ಟ್ಯಾಗ್‌ಲೈನ್‌ ಇದೆ.

ಎಲ್ಲಾ ಓಕೆ, “ಗೂಗ್ಲಿ-2′ ಕಥೆಯೇನು ಎಂದು ನೀವು ಕೇಳಬಹುದು. ನಿರ್ದೇಶಕ ರಾಜ್‌ ಗುರು, ಒಂದು ಔಟ್‌ ಅಂಡ್‌ ಔಟ್‌ ಲವ್‌ಸ್ಟೋರಿ¿ೊಂದಿಗೆ ಬರುತ್ತಿದ್ದಾರೆ. “ಗೂಗ್ಲಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇಲ್ಲೊಂದು ಲವ್‌ಸ್ಟೋರಿಯನ್ನು ಹೇಳಲು ಹೊರಟಿದ್ದೇನೆ. ಕಥೆ ತುಂಬಾ ಮಜವಾಗಿ ಸಾಗುತ್ತದೆ’ ಎನ್ನುವುದು ನಿರ್ದೇಶಕರ ಮಾತು. ಚಿತ್ರಕ್ಕೆ ನಾಯಕಿ ಸೇರಿದಂತೆ ಇತರ ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.