ಸಾಹೇಬ್ರು ಹಿಂಗೌವ್ರೆ ನೋಡಿ!

Team Udayavani, Mar 22, 2017, 11:45 AM IST

Saheba-5.jpg

ರವಿಚಂದ್ರನ್‌ ಪುತ್ರ ಮನೋರಂಜನ್‌ “ಸಾಹೇಬ’ ಚಿತ್ರದಲ್ಲಿ ನಟಿಸುತ್ತಿರೋದು ಎಲ್ಲರಿಗೂ ಗೊತ್ತು. ಆದರೆ, ಅವರ ಗೆಟಪ್‌ ಏನು, ಯಾವ ಪಾತ್ರ ನಿರ್ವಹಿಸುತ್ತಿದ್ದಾರೆ ಅನ್ನೋದು ಬಹುಶಃ ಯಾರಿಗೂ ಗೊತ್ತಿರಲಿಕ್ಕಿಲ್ಲ. ಈಗ “ಸಾಹೇಬ’ ಚಿತ್ರದ ಕೆಲ ಫೋಟೋಗಳು “ಉದಯವಾಣಿ’ಗೆ ಲಭ್ಯವಾಗಿವೆ.

ಈ ಫೋಟೋಗಳನ್ನು ಗಮನಿಸಿದರೆ, ಮನೋರಂಜನ್‌ ದನ, ಹಸು, ಕುರಿಗಳನ್ನು ಕಾಯುತ್ತಿರುವಂತಿದೆಯಲ್ಲಾ? ಅನ್ನೋದೇನು ಕಾಯುತ್ತಿದ್ದಾರೆ ಎಂಬುದಕ್ಕೆ ಈ ಫೋಟೋಗಳಿಗಿಂತ ಸಾಕ್ಷಿ ಬೇಕಾ? ಇರಲಿ, ಇದು ಸಿನಿಮಾರಂಗ.  ಹಾಗಾಗಿ, ಇಲ್ಲಿ ನಟ ಯಾವ ಪಾತ್ರವೇ ಇರಲಿ. ಅದನ್ನು ಕಣ್ಣಿಗೊತ್ತಿ ಮಾಡಲೇಬೇಕು.

ಅಂದಹಾಗೆ, ಈ ದೃಶ್ಯ ಒಂದು ಸಂದರ್ಭದಲ್ಲಿ ಬರುವಂಥದ್ದಂತೆ. ಮೊದಲ ಸಿನಿಮಾದಲ್ಲೇ ಮನೋರಂಜನ್‌ ತುಂಬ ಪ್ರೀತಿಯಿಂದ  ಒಂದು ಸನ್ನಿವೇಶದಲ್ಲಿ ಬರುವ ಈ ಪಾತ್ರದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿದರೆ, ಅವರಲ್ಲಿರುವ ಆಳವಾದ ಸಿನಿಮಾ ಪ್ರೀತಿ ತೋರುತ್ತದೆ. ಸದ್ಯಕ್ಕೆ ಈ ಫೋಟೋ ನೋಡಿ, ಪಾತ್ರ ಏನಿರಬಹುದು ಎಂದು ಊಹಿಸುತ್ತಿರಿ.

ಇಷ್ಟರಲ್ಲೇ ಸಿನಿಮಾ ಕೂಡ ತೆರೆಗೆ ಬರಲು ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದೆ. ನಿಮ್ಮ ಆ ಊಹೆ ನಿಜವಾಗಿರಲೂಬಹುದೇನೋ? ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ “ಸಾಹೇಬ’ ಎಂಬ ಚಿತ್ರಕ್ಕೆ ಹೀರೋ ಅಂತ ಯಾವಾಗ ಅನೌನ್ಸ್‌  ಮಾಡಲಾಯಿತೋ, ಆಗಿನಿಂದಲೇ “ಸಾಹೇಬ’ನ ಮೇಲೆ ಸಿಕ್ಕಾಪಟ್ಟೆ  ನಿರೀಕ್ಷೆಗಳು ಹೆಚ್ಚಾಗಿವೆ.

ಆ ನಿರೀಕ್ಷೆಯನ್ನು ನಮಗೆ ಸಿಕ್ಕಿರುವ ಫೋಟೋಗಳು ಹೆಚ್ಚಿಸಿವೆ. ಭರತ್‌ “ಸಾಹೇಬ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಜಯಣ್ಣ, ಭೋಗೇಂದ್ರ ನಿರ್ಮಾಪಕರು. ಸೀತಾರಾಮ್‌ ಈ ಚಿತ್ರದ ಛಾಯಾಗ್ರಾಯಕರು ಮಾರ್ಚ್‌ 24 ರಂದು ಬಿಡುಗಡೆಯಾಗುತ್ತಿರುವ “ರಾಜಕುಮಾರ’ ಚಿತ್ರದ ಜತೆಯಲ್ಲಿ “ಸಾಹೇಬ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗುತ್ತಿದೆ ಎಂಬುದು ವಿಶೇಷ.

ಟಾಪ್ ನ್ಯೂಸ್

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.