ಸಂಜನಾ ಹೊಸ ಲುಕ್‌ ನೋಡಿ …


Team Udayavani, Jan 12, 2018, 4:50 PM IST

sanjana.jpg

ನಟ-ನಟಿಯರು ಆಗಾಗ ತಮ್ಮ ಲುಕ್‌, ಗೆಟಪ್‌ ಬದಲಿಸುತ್ತಿರುತ್ತಾರೆ. ಹೀರೋಗಳು ಹೇರ್‌ಸ್ಟೈಲ್‌ ಬದಲಿಸುವ ಮೂಲಕ ಸುದ್ದಿಯಾದರೆ, ನಟಿಯರು ತಮ್ಮ ಕಾಸ್ಟೂಮ್‌ಗಳಿಂದ ಸುದ್ದಿಯಾಗುತ್ತಾರೆ. ಆದರೆ, ಈ ಬಾರಿ ನಟಿ ಸಂಜನಾ ತಮ್ಮ ಹೊಸ ಹೇರ್‌ಸ್ಟೈಲ್‌ನಿಂದ ಸುದ್ದಿಯಾಗಿದ್ದಾರೆ. ಹೌದು, ಉದ್ದನೆಯ ಕೂದಲು ಬಿಟ್ಟು, ಮಿಂಚುತ್ತಿದ್ದ ಸಂಜನಾ ಈಗ ಹೊಸ ಹೇರ್‌ಸ್ಟೈಲ್‌ನಲ್ಲಿ ಕಂಗೊಳಿಸುತ್ತಿದ್ದಾರೆ. 

ಹೌದು, ಸಂಜನಾ ಈಗ ತಮ್ಮ ಉದ್ದ ಕೂದಲಿಗೆ ಕತ್ತರಿ ಹಾಕಿ ಟ್ರಿಮ್‌ ಮಾಡಿದ್ದಾರೆ. ಅದು ಎಷ್ಟು ಟ್ರಿಮ್‌ ಎಂದರೆ ನೀವಿದ್ದನ್ನು ಬಾಯ್‌ಕಟ್‌ ಎಂದು ಕರೆಯಬಹುದು. ಜೊತೆಗೆ ಕೂದಲಿಗೆ ಕಲರ್‌ ಕೂಡಾ ಹಾಕಿ “ಕಲರ್‌ಫ‌ುಲ್‌’ ಆಗಿದ್ದಾರೆ ಸಂಜನಾ. ಎಲ್ಲಾ ಓಕೆ, ಯಾಕಾಗಿ ಈ ಗೆಟಪ್‌? ಯಾವುದಾದರೂ ಸಿನಿಮಾಕ್ಕಾ? ಎಂದು ನೀವು ಕೇಳಿದರೆ ಸಂಜನಾ ಅದಕ್ಕೆ ಉತ್ತರಿಸಲು ಸಿದ್ಧವಿಲ್ಲ.

“ಅದು ಸೀಕ್ರೇಟ್‌. ಅದನ್ನು ಹೇಳಲ್ಲ. ನೀವು ಬೇಕಾದರೆ ಹೊಸ ಸ್ಟೈಲ್‌ ಎಂದಾದರೂ ಭಾವಿಸಬಹುದು’ ಎಂಬ ಉತ್ತರ ಸಂಜನ ಅವರಿಂದ ಬರುತ್ತದೆ. ಸದ್ಯ ಸಂಜನಾ ಕನ್ನಡದಲ್ಲಿ ನಟಿಸಿರುವ “ರಾಜಾ ಸಿಂಹ’ ಹಾಗೂ “ದಂಡುಪಾಳ್ಯ-3′ ಚಿತ್ರಗಳು ಬಿಡುಗಡೆಯ ಹಂತಕ್ಕೆ ಬಂದಿವೆ.

ಇದಲ್ಲದೇ ಸಂಜನಾ ತೆಲುಗಿನ ಟಿವಿ ಶೋವೊಂದರಲ್ಲೂ ನಟಿಸುತ್ತಿದ್ದು, ಇಲ್ಲಿ ಸಂಜನಾ ರಾಣಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇದಲ್ಲದೇ, ಮಲಯಾಳಂ ಹಾಗೂ ಕನ್ನಡದಲ್ಲಿ ತಯಾರಾಗುತ್ತಿರುವ ನಾಯಕಿ ಪ್ರಧಾನ ಚಿತ್ರವೊಂದರಲ್ಲೂ ಸಂಜನಾ ನಟಿಸುತ್ತಿದ್ದಾರಂತೆ. ಅದು ಬಿಟ್ಟರೆ ಒಂದ ಬ್ರಾಂಡ್‌ಗಳಿಗೆ ಅಂಬಾಸಿಡರ್‌ ಆಗಿರುವ ಖುಷಿ ಕೂಡಾ ಸಂಜನಾಗಿದೆ. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.