‘ಸೀತಮ್ಮನ ಮಗ’ ಟ್ರೇಲರ್ ರಿಲೀಸ್
Team Udayavani, Jun 30, 2022, 3:28 PM IST
ಯತಿರಾಜ್ ನಟನೆ ಮತ್ತು ನಿರ್ದೇಶನದ “ಸೀತಮ್ಮನ ಮಗ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ “ಯು’ ಪ್ರಮಾಣ ಪತ್ರ ನೀಡಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ ಟ್ರೇಲರ್ ಬಿಡುಗಡೆಯ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಮುಂದಾಗಿದೆ.
“ಸೀತಮ್ಮನ ಮಗ’ ಚಿತ್ರದಲ್ಲಿ ಯತಿರಾಜ್, ಸೋನು ಸಾಗರ, ಚೈತ್ರ ಶ್ರೀನಿವಾಸ್, ಚರಣ್ ಕಸಾಲ, ಬುಲೆಟ್ ರಾಜು ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಸೋನು ಫಿಲಂಸ್’ ಬ್ಯಾನರ್ ನಲ್ಲಿ ಮಂಜುನಾಥ್ ನಾಯಕ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ದುರ್ಗದ ಬಳಿಯ ಪಂಡರಹಳ್ಳಿಯ ಸುತ್ತಮುತ್ತ “ಸೀತಮ್ಮನ ಮಗ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ