ಸೆಂಟಿಮೆಂಟ್‌ ನಿರ್ದೇಶಕನ ಆ್ಯಕ್ಷನ್‌ ಸಿನಿಮಾ

ಜಗ್ಗಿ ಜಗನ್ನಾಥನ ಮಾಸ್‌ ಟ್ರೇಲರ್‌

Team Udayavani, Aug 20, 2019, 3:03 AM IST

jaggi

ಸೆಂಟಿಮೆಂಟ್‌ ಚಿತ್ರಗಳಿಗೆ ಹೆಸರಾದವರು ನಿರ್ದೇಶಕ ಓಂ ಸಾಯಿಪ್ರಕಾಶ್‌. ಅವರು ಮಾಡಿರುವ ಸೆಂಟಿಮೆಂಟ್‌ ಚಿತ್ರಗಳು ಯಶಸ್ಸು ಕಾಣುವ ಮೂಲಕ ಸೆಂಟಿಮೆಂಟ್‌ ನಿರ್ದೇಶಕ ಎಂಬ ಟ್ಯಾಗ್‌ಲೈನ್‌ ಕೂಡಾ ಅವರ ಹೆಸರಿನ ಮುಂದೆ ಸೇರಿಕೊಂಡಿದೆ. ಆದರೆ, ಈಗ ಸಾಯಿಪ್ರಕಾಶ್‌ ಪಕ್ಕಾ ಆ್ಯಕ್ಷನ್‌ ಸಿನಿಮಾ ಮಾಡಿದ್ದಾರೆ. ಅದು “ಜಗ್ಗಿ ಜಗನ್ನಾಥ್‌’. ಸದ್ದಿಲ್ಲದೇ ಸಿನಿಮಾ ಮಾಡಿರುವ ಸಾಯಿಪ್ರಕಾಶ್‌ ಈಗ ಚಿತ್ರದ ಟ್ರೇಲರ್‌ ಕೂಡಾ ಬಿಡುಗಡೆ ಮಾಡಿದ್ದಾರೆ.

ಸಾಯಿಕುಮಾರ್‌ ಈ ಚಿತ್ರದ ನಾಯಕ. ಲಿಖಿತ್‌ ರಾಜ್‌ ಕೂಡಾ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಲಿಖಿತ್‌ ರಾಜ್‌ ಹಾಗೂ ಸಾಯಿಪ್ರಕಾಶ್‌ ಅವರ ಜುಗಲ್‌ ಬಂದಿಯಲ್ಲಿ ಮೂಡಿಬಂದಿರುವ ಡೈಲಾಗ್‌ಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದಲ್ಲಿ ಭೂಗತ ಲೋಕದ ಕಥೆ ಇದ್ದರೂ, ಚಿತ್ರದಲ್ಲಿರುವ ಹೃದಯ ಕಲಕುವ ತಾಯಿ-ಮಗನ ಸೆಂಟಿಮೆಂಟ್‌ ಸೀನ್‌ಗಳು ಕೂಡ ಗಮನ ಸೆಳೆಯುತ್ತವೆ ಎಂಬುದು ಚಿತ್ರತಂಡ ಮಾತು.

ಈಗಾಗಲೇ “ಜಗ್ಗಿ ಜಗನ್ನಾಥ್‌’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳೆಲ್ಲಾ ಮುಕ್ತಾಯಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರ ಸೆನ್ಸಾರ್‌ ಕೂಡ ಆಗಿದೆ. ಒಬ್ಬ ಸಾಮಾನ್ಯ ಯುವಕ ಹೇಗೆ ಅಘೋರಿಯಾದ ಎನ್ನುವ ಕುತೂಹಲಕರವಾದ ಕಥಾಹಂದರ ಚಿತ್ರದಲ್ಲಿದ್ದು, ಇದೇ ಥರದ ಹಲವಾರು ವಿಶೇಷತೆಗಳು ಚಿತ್ರದ ಬಗ್ಗೆ ಹೆಚ್ಚಿನ ಕುತೂಹಲ ಮೂಡಿಸಿವೆ. ಹೆಚ್‌.ಜಯರಾಜು, ಜಿ.ಶಾರದಾ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಎ.ಎಂ.ನೀಲ್‌ ಸಂಗೀತ, ರೇಣುಕುಮಾರ್‌ ಛಾಯಾಗ್ರಹಣ,

ಯೋಗರಾಜ್‌ಭಟ್‌, ಜಯಂತ್‌ ಕಾಯ್ಕಿಣಿ, ವಿಜಯ್‌ ವಿ., ಸಾಯಿ ಸರ್ವೇಶ್‌ ಸಾಹಿತ್ಯ, ಶ್ರೀನಿವಾಸ್‌ ಪಿ. ಬಾಬು ಸಂಕಲನ, ಅರವಿಂದ್‌ ಡಿಸ್ಕೊ ಡಿಸಿಲ್ವ ನೃತ್ಯ ನಿರ್ದೇಶನ, ಜಾನಿ ಮಾಸ್ಟರ್‌, ಕೌರವ ವೆಂಕಟೇಶ್‌ ಸಾಹಸವಿದೆ. ತಾರಾಬಳಗದಲ್ಲಿ ಲಿಖಿತ್‌ ರಾಜ್‌, ದುನಿಯಾ ರಶ್ಮಿ, ಸಾಯಿಕುಮಾರ್‌, ತಬಲ ನಾಣಿ, ಪದ್ಮಜಾ ರಾವ್‌, ಲಯ ಕೋಕಿಲ, ಮೈಕೋ ನಾಗರಾಜ್‌, ಪೆಟ್ರೋಲ್‌ ಪ್ರಸನ್ನ, ಕಡ್ಡಿಪುಡಿ ಚಂದ್ರು ನಟಿಸಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.