Sandalwood: ಬ್ಯಾಂಗ್‌ ಬ್ಯಾಂಗ್‌ ಶಾನ್ವಿ


Team Udayavani, Aug 5, 2023, 3:37 PM IST

11-shanvi-movie

ಇಲ್ಲಿಯವರೆಗೆ ಹೋಮ್ಲಿ ಪಾತ್ರಗಳಿಂದ, ಗ್ಲಾಮರಸ್‌ ಪಾತ್ರಗಳವರೆಗೆ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ನಟಿ ಶಾನ್ವಿ ಶ್ರೀವಾಸ್ತವ್‌, ಇದೇ ಮೊದಲ ಬಾರಿಗೆ ಇದೆಲ್ಲದಕ್ಕಿಂತಲೂ ಹೊರತಾಗಿರುವ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಅದು “ಬ್ಯಾಂಗ್‌’ ಚಿತ್ರದಲ್ಲಿ. ಹೌದು, ಈಗಾಗಲೇ ಸದ್ದಿಲ್ಲದೆ “ಬ್ಯಾಂಗ್‌’ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಚಿತ್ರ ಆಗಸ್ಟ್‌ 18ಕ್ಕೆ ತೆರೆ ಕಾಣುತ್ತಿದೆ.

ಮೊದಲ ಬಾರಿಗೆ ಇಂಥದ್ದೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಕ್ಕೆ ಶಾನ್ವಿ ಕೂಡ ಫ‌ುಲ್‌ ಖುಷಿಯಾಗಿದ್ದಾರೆ. “ಬ್ಯಾಂಗ್‌’ನಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಶಾನ್ವಿ, “ಈ ಹಿಂದೆ ನಾನು ಯಾವತ್ತೂ ಈ ಥರದ ಕ್ಯಾರೆಕ್ಟರ್‌ ಮಾಡಿರಲಿಲ್ಲ. ಈ ಥರದ ಕ್ಯಾರೆಕ್ಟರ್‌ ನನಗೆ ಸರಿ ಹೊಂದುತ್ತದೆಯೋ, ಇಲ್ಲವೋ ಎಂದು ಮೊದಲು ತುಂಬ ಯೋಚನೆ ಮಾಡಿದ್ದೆ. ತುಂಬ ಗೊಂದಲದಲ್ಲೇ ಈ ಕ್ಯಾರೆಕ್ಟರ್‌ ಒಪ್ಪಿಕೊಂಡಿದ್ದೆ. ಆದ್ರೆ ಫ‌ಸ್ಟ್‌ಡೇ ಶೂಟಿಂಗ್‌ಗೆ ಹೋದಾಗ, ನಾನು ತೆಗೆದುಕೊಂಡ ನಿರ್ಧಾರ ಸರಿ ಅನಿಸಿತು. ಇಲ್ಲಿಯವರೆಗೆ, ಹೀರೋಯಿನ್‌ ಆಗಿ ತುಂಬ ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಇಂಥ ಸ್ಟೋರಿ, ಕ್ಯಾರೆಕ್ಟರ್‌ಗಳು ಸಿಗೋದು ಅಪರೂಪ. ನನ್ನ ಹೊಸ ಲುಕ್‌ ಆಡಿಯನ್ಸ್‌ಗೂ ಇಷ್ಟವಾಗುತ್ತದೆ ಎಂಬ ಭರವಸೆ ಇದೆ’ ಎನ್ನುತ್ತಾರೆ.

ಪೂರ್ವ ತಯಾರಿಯೊಂದಿಗೆ ನಟನೆ

“ಬ್ಯಾಂಗ್‌’ ಚಿತ್ರದ ಸೆಟ್‌ಗೆ ಹೋಗುವ ಮುನ್ನ ಶಾನ್ವಿ ಒಂದಷ್ಟು ತಯಾರಿ ಮಾಡಿ ಕೊಂಡರಂತೆ. ಆ ಬಗ್ಗೆ ಮಾತನಾಡುವ  ಶಾನ್ವಿ “ಇದರಲ್ಲಿ ನಾನು ಕೈಯಲ್ಲಿ ಗನ್‌ ಹಿಡಿದುಕೊಳ್ತೀನಿ, ನನಗಾಗಿ ಒಂದಷ್ಟು ಆ್ಯಕ್ಷನ್‌ ಸೀನ್‌ ಕೂಡ ಇದೆ. ಸ್ವಲ್ಪ ಸೀರಿಯಸ್‌ ಲುಕ್‌ ಇದೆ. ಹಾಗಾಗಿ ನನ್ನ ಕ್ಯಾರೆಕ್ಟರ್‌ಗೆ ಒಂದಷ್ಟು ಹೋಮ್‌ ವರ್ಕ್‌ ಬೇಕಾಗಿತ್ತು. ಅದಕ್ಕಾಗಿ ಒಂದಷ್ಟು ತಯಾರಿ ಮಾಡಿಕೊಂಡೆ. ಇಂಥದ್ದೊಂದು ಕ್ಯಾರೆಕ್ಟರ್‌ ಮಾಡಿರೋದಕ್ಕೆ ನಾನೂ ಎಕ್ಸೆ„ಟ್‌ ಆಗಿದ್ದೇನೆ. ಇಲ್ಲಿಯವರೆಗೆ ನಾನು ಮಾಡಿದ್ದ ಬಹುತೇಕ ಸಿನಿಮಾಗಳಲ್ಲಿ ಲವ್ಲಿ ಗರ್ಲ್ ಥರದ, ಹಾರರ್‌ ಶೇಡ್‌ ಇದ್ದ ಪಾತ್ರಗಳೇ ಹೆಚ್ಚಾಗಿದ್ದವು. ಆದ್ರೆ ಈ ಸಿನಿಮಾದಲ್ಲಿ ಮೊದಲ ಬಾರಿಗೆ ರಫ್ ಆಗಿರುವಂಥ, ಒಂಥರಾ ರಗಡ್‌ ಕ್ಯಾರೆಕ್ಟರ್‌ ಸಿಕ್ಕಿದೆ. ನನ್ನ ಕ್ಯಾರೆಕ್ಟರ್‌ನಲ್ಲಿ ತುಂಬ ಸಸ್ಪೆನ್ಸ್‌ ಇದೆ. ಥ್ರಿಲ್ಲಿಂಗ್‌ ಆಗಿರುವಂಥ ಕಂಟೆಂಟ್‌ ಇದೆ. ಸಿನಿಮಾದ ಸಬ್ಜೆಕ್ಟ್ ಮತ್ತು ನನ್ನ ಕ್ಯಾರೆಕ್ಟರ್‌ ಎರಡೂ ಹೊಸಥರ ಇದ್ದಿದ್ದರಿಂದ “ಬ್ಯಾಂಗ್‌’ ಸಿನಿಮಾ ಒಪ್ಪಿಕೊಂಡೆ. ಇಲ್ಲಿಯವರೆಗೆ ಎಲ್ಲೂ ನೋಡಿರದಂಥ ಶಾನ್ವಿ ನಿಮಗೆ ಈ ಸಿನಿಮಾದಲ್ಲಿ ಕಾಣುತ್ತಾಳೆ’ ಎನ್ನುವುದು ಶಾನ್ವಿ ಮಾತು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.