ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

Team Udayavani, Dec 2, 2021, 8:30 AM IST

hgjuthygfd

ಇಲ್ಲಿಯವರೆಗೆ ಹೋಮ್ಲಿ ಪಾತ್ರಗಳಿಂದ, ಗ್ಲಾಮರಸ್‌ ಪಾತ್ರಗಳವರೆಗೆ ಹಲವು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ನಟಿ ಶಾನ್ವಿ ಶ್ರೀವಾಸ್ತವ್‌, ಇದೇ ಮೊದಲ ಬಾರಿಗೆ ಇದೆಲ್ಲದಕ್ಕಿಂತಲೂ ಹೊರತಾಗಿರುವ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಅದು “ಬ್ಯಾಂಗ್‌’ ಚಿತ್ರದಲ್ಲಿ.

ಹೌದು, ಈಗಾಗಲೇ ಸದ್ದಿಲ್ಲದೆ “ಬ್ಯಾಂಗ್‌’ ಚಿತ್ರದ ಬಹುತೇಕ ಚಿತ್ರೀಕರಣ ಮತ್ತು ಒಂದಷ್ಟು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಇದೀಗ “ಬ್ಯಾಂಗ್‌’ ಚಿತ್ರದ ಫ‌ಸ್ಟ್‌ ಲುಕ್‌ ಮತ್ತು ಟೀಸರ್‌ ಬಿಡುಗಡೆಯಾಗಿದೆ.

ಮೊದಲ ಬಾರಿಗೆ ಇಂಥದ್ದೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರು ವುದಕ್ಕೆ ಶಾನ್ವಿ ಕೂಡ ಫ‌ುಲ್‌ ಖುಷಿ ಯಾಗಿದ್ದಾರೆ. “ಬ್ಯಾಂಗ್‌’ನಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಶಾನ್ವಿ, “ಈ ಹಿಂದೆ ನಾನು ಯಾವತ್ತೂ ಈ ಥರದ ಕ್ಯಾರೆಕ್ಟರ್‌ ಮಾಡಿರಲಿಲ್ಲ. ಈ ಥರದ ಕ್ಯಾರೆಕ್ಟರ್‌ ನನಗೆ ಸರಿ ಹೊಂದುತ್ತದೆಯೋ, ಇಲ್ಲವೋ ಎಂದು ಮೊದಲು ತುಂಬ ಯೋಚನೆ ಮಾಡಿದ್ದೆ. ತುಂಬ ಗೊಂದಲದಲ್ಲೇ ಈ ಕ್ಯಾರೆಕ್ಟರ್‌ ಒಪ್ಪಿಕೊಂಡಿದ್ದೆ.

ಆದ್ರೆ ಫ‌ಸ್ಟ್‌ಡೇ ಶೂಟಿಂಗ್‌ಗೆ ಹೋದಾಗ, ನಾನು ತೆಗೆದುಕೊಂಡ ನಿರ್ಧಾರ ಸರಿ ಅನಿಸಿತು. ಇಲ್ಲಿಯವರೆಗೆ, ಹೀರೋಯಿನ್‌ ಆಗಿ ತುಂಬ ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಇಂಥ ಸ್ಟೋರಿ, ಕ್ಯಾರೆಕ್ಟರ್‌ಗಳು ಸಿಗೋದು ಅಪರೂಪ. ನನ್ನ ಹೊಸ ಲುಕ್‌ ಆಡಿಯನ್ಸ್‌ಗೂ ಇಷ್ಟವಾಗುತ್ತದೆ ಎಂಬ ಭರವಸೆ ಇದೆ’ ಎನ್ನುತ್ತಾರೆ.

ಇನ್ನು ಡಾರ್ಕ್‌ ಕಾಮಿಡಿ ಹಾಗೂ ಆಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಬ್ಯಾಂಗ್‌’ ಚಿತ್ರದಲ್ಲಿ ನಟಿ ಶಾನ್ವಿ ಶ್ರೀವಾಸ್ತವ್‌ ಜೊತೆ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್‌ ಕೂಡ ಮತ್ತೂಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಿತ್ವಿಕ್‌ ಮುರಳಿಧರ್‌, ಸುನೀಲ್‌, ನಾಟ್ಯ ರಂಗ ಹಾಗೂ ಸಾತ್ವಿಕ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಶ್ರೀಗಣೇಶ್‌ ಪರಶು ರಾಮ… “ಬ್ಯಾಂಗ್‌’ ಚಿತ್ರವನ್ನು ನಿರ್ದೇಶಿಸು ತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಶ್ರೀಗಣೇಶ್‌, “ಎಲ್ಲ ವರ್ಗದ ಆಡಿಯನ್ಸ್‌ಗೂ ಇಷ್ಟವಾಗುವಂಥ, 48 ಗಂಟೆಗಳಲ್ಲಿ ನಡೆಯುವ ಘಟನೆಯೊಂದನ್ನು ಸಿನಿಮಾ ದಲ್ಲಿ ವಿಭಿನ್ನವಾಗಿ ಹೇಳಿ ದ್ದೇವೆ. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಸಿನಿಮಾ ತಯಾರಾ ಗುತ್ತಿದ್ದು, ಮುಂಬರುವ ಫೆಬ್ರವರಿ ವೇಳೆಗೆ ಸಿನಿಮಾ ತೆರೆಗೆ ತರುವ ಯೋಚನೆ ಇದೆ’ ಎಂದರು. “ಯು.ಕೆ.ಪೊ›ಡಕ್ಷನ್ಸ್‌’ ಬ್ಯಾನರ್‌ನಲ್ಲಿ ಪೂಜಾ ವಸಂತಕುಮಾರ್‌ “ಬ್ಯಾಂಗ್‌’ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

amazon prime video

ಪುನೀತ್‍ ರಾಜ್‍ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಅಮೆಜಾನ್‍ ಪ್ರೈಮ್‍

totapuri

ಜ.24ರಂದು ಜಗ್ಗೇಶ್ ನಟನೆಯ ತೋತಾಪುರಿ ಆಡಿಯೋ ಟೀಸರ್‌ ಬಿಡುಗಡೆ

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.