“ಮಳೆಬಿಲ್ಲು’ ಮೇಲೆ ಶರತ್‌ ಕನಸು

Team Udayavani, Jul 15, 2019, 3:03 AM IST

sharat

ಚಿತ್ರರಂಗಕ್ಕೆ ಬರುವ ಹೊಸ ನಾಯಕ ನಟರು ತುಂಬಾ ಎಕ್ಸೆ„ಟ್‌ ಆಗುವ ದಿನ ಯಾವುದೆಂದರೆ ತಮ್ಮ ಸಿನಿಮಾದ ಬಿಡುಗಡೆಯ ದಿನಾಂಕ ಹತ್ತಿರ ಬರುವಾಗ. ಜನ ತಮ್ಮ ಸಿನಿಮಾವನ್ನು ಹೇಗೆ ತೆಗೆದುಕೊಳ್ಳುತ್ತಾರೋ ಎಂಬ ಕಾತರ ಮನೆ ಮಾಡಿರುತ್ತದೆ. ಈಗ ನವನಟ ಶರತ್‌ ಅವರಿಗೂ ಈ ತರಹದ ಒಂದು ಅನುಭವವಾಗುತ್ತಿದೆ.

ಯಾವ ಶರತ್‌ ಎಂದರೆ “ಮಳೆಬಿಲ್ಲು’ ಸಿನಿಮಾ ಬಗ್ಗೆ ಹೇಳಬೇಕು. “ಮಳೆಬಿಲ್ಲು’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಚಿತ್ರ ಈ ವಾರ (ಜು.19) ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ನವನಟ ಶರತ್‌ ನಾಯಕರಾಗಿ ನಟಿಸಿದ್ದಾರೆ. ಸೋಲೋ ಹೀರೋ ಆಗಿ ಶರತ್‌ಗೆ ಇದು ಮೊದಲ ಸಿನಿಮಾ.

ಈ ಹಿಂದೆ “ಕ’ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಆ ನಂತರ ಮುಂಬೈನಲ್ಲಿ ಆ್ಯಕ್ಟಿಂಗ್‌ ಕೋರ್ಸ್‌ ಮಾಡಿದ ಶರತ್‌, “ನಗುವ ನಯನ’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದಾರೆ. “ಮಳೆಬಿಲ್ಲು’ ಶರತ್‌ ಅವರ ಎರಡನೇ ಸಿನಿಮಾ. ಸ್ಕೂಲ್‌-ಕಾಲೇಜಿನಲ್ಲಿ ನಡೆಯುವ ಕಥೆಯಾದ್ದರಿಂದ ಶರತ್‌ ಇಲ್ಲಿ ಎರಡು ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರಂತೆ.

ಸ್ಕೂಲ್‌ ಹಾಗೂ ಕಾಲೇಜು ಹುಡುಗನಾಗಿ ನಟಿಸಿದ್ದಾರೆ. ಆರಂಭದಲ್ಲಿ ಸ್ಕೂಲ್‌ ಹುಡುಗನ ಪಾತ್ರವನ್ನು ಬೇರೆ ಹುಡುಗರಿಂದ ಮಾಡಿಸಲು ನಿರ್ದೇಶಕರು ಚಿಂತನೆ ನಡೆಸಿದ್ದರಂತೆ.  ಆದರೆ, ಕೊನೆಗೆ ಶರತ್‌ ಅವರೇ ಈ ಪಾತ್ರಕ್ಕೆ ಬೇಕಾದ ಸಿದ್ಧತೆ ಮಾಡಿಕೊಂಡು ನಟಿಸಿದರಂತೆ. ಈ ಪಾತ್ರಕ್ಕಾಗಿ 15 ದಿನದಲ್ಲಿ ಏಳು ಕೆ.ಜಿ ತೂಕ ಇಳಿಸಿದ್ದಾಗಿ ಹೇಳುತ್ತಾರೆ.

ಕಾಲೇಜು ಗೆಟಪ್‌ನಲ್ಲಿ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾಗಿ ಹೇಳುವ ಶರತ್‌ಗೆ ಈ ಸಿನಿಮಾ ಮೇಲೆ ವಿಶ್ವಾಸವಿದೆ. “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಈಗಾಗಲೇ ಟ್ರೇಲರ್‌ಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದ್ದು, ಸಿನಿಮಾವನ್ನೂ ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎನ್ನುವುದು ಶರತ್‌ ಮಾತು. ಚಿತ್ರವನ್ನು ನಾಗರಾಜ್‌ ಹಿರಿಯೂರು ನಿರ್ದೇಶಿಸಿದ್ದು, ನಿಂಗಪ್ಪ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.