Rupali Sood: ವೆಂಕ್ಯಾ ಸಿನಿಮಾದಲ್ಲಿ ಶಿಮ್ಲಾ ಸುಂದರಿ

Team Udayavani, Apr 2, 2024, 1:22 PM IST

Rupali Sood: ವೆಂಕ್ಯಾ ಸಿನಿಮಾದಲ್ಲಿ ಶಿಮ್ಲಾ ಸುಂದರಿ

ಸಾಗರ್‌ ಪುರಾಣಿಕ್‌ ಹೊಸ ಸಿನಿಮಾ “ವೆಂಕ್ಯಾ’ ಈಗಾಗಲೇ ಚಿತ್ರೀಕರಣ ಆರಂಭಿಸಿದ್ದು, ಸಾಗರ್‌ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಶಿಮ್ಲಾ ಬೆಡಗಿಯ ಆಗಮನವಾಗಿದೆ. ಹೌದು, ಶಿಮ್ಲಾದ ರೂಪಾಲಿ ಸೂದ್‌ “ವೆಂಕ್ಯಾ’ ಚಿತ್ರಕ್ಕೆ ಎಂಟ್ರಿಕೊಟ್ಟಿದ್ದಾರೆ.

ಮೂಲತಃ ಶಿಮ್ಲಾದವರಾದ ರೂಪಾಲಿ ಕಾಲೇಜು ದಿನಗಳಲ್ಲಿದ್ದಾಗಲೇ ಮಾಡೆಲಿಂಗ್‌ ಅಖಾಡಕ್ಕೆ ಇಳಿದಿದ್ದರು. ಮಾಡೆಲಿಂಗ್‌ ಜೊತೆ ಜೊತೆಯಲಿ ಹಲವು ಮ್ಯೂಸಿಕ್‌ ಆಲ್ಬಂಗಳಲ್ಲಿ ನಟಿಸಿರುವ ಈ ಶಿಮ್ಲಾ ಚೆಲುವೆ, ಸೂಪರ್‌ ಹಿಟ್‌ ಹಾಡು “ಹಾರ್ನ್ ಬ್ಲೋ’ನಲ್ಲಿ ಹೆಜ್ಜೆ ಹಾಕಿದ್ದಾರೆ. ಇದೀಗ ವೆಂಕ್ಯಾ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರೂಪಾಲಿ ಈಗಾಗಲೇ ವೆಂಕ್ಯಾ ಶೂಟಿಂಗ್‌ ನಲ್ಲಿ ಭಾಗಿಯಾಗಿದ್ದಾರೆ. ಅವರು ಹಿಮಾಚಲದ ಪಹಾಡಿ ಹುಡುಗಿಯಾಗಿ ನಟಿಸುತ್ತಿದ್ದಾರೆ. ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಡೊಳ್ಳು ಸಿನಿಮಾ ನಿರ್ಮಾಣ ಮಾಡಿದ್ದ ಪವನ್‌ ಒಡೆಯರ್‌ ವೆಂಕ್ಯಾನಿಗೂ ಸಾಥ್‌ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಅವಿನಾಶ್‌ ವಿ ರೈ ಮತ್ತು ಮೋಹನ್‌ ಲಾಲ್‌ ಮೆನನ್‌ ಕೂಡ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕವನ್ನು ಕಥೆ ಆಧಾರಿಸಿ ಮೂಡಿ ಬರುತ್ತಿರುವ  ವೆಂಕ್ಯಾ ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀನಿಧಿ ಡಿಎಸ್‌ ಬರೆದಿದ್ದಾರೆ.

ಪ್ರಣವ್‌ ಮುಲೆ ಅವರ ಛಾಯಾಗ್ರಹಣ ಮತ್ತು ಹೇಮಂತ್‌ ಜೋಯಿಸ್‌ ಸಂಗೀತ ಚಿತ್ರಕ್ಕಿದೆ.

ಟಾಪ್ ನ್ಯೂಸ್

Dingaleshwara

Election; ಧರ್ಮ ಯುದ್ಧಕ್ಕೆ ಎಲ್ಲಸಮಾಜದವರ ಬೆಂಬಲ ಸಿಕ್ಕಿದೆ: ದಿಂಗಾಲೇಶ್ವರ ಸ್ವಾಮೀಜಿ

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

1-aa

Udupi Chikmagalur; ಬಣಕಲ್‌-ಬಾಳೂರಿನಲ್ಲಿ ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

RCB; Will Glenn Maxwell play against Hyderabad? Here is the update

RCB; ಹೈದರಾಬಾದ್ ವಿರುದ್ದ ಆಡುತ್ತಾರಾ ಗ್ಲೆನ್ ಮ್ಯಾಕ್ಸ್ ವೆಲ್? ಇಲ್ಲಿದೆ ಅಪ್ಡೇಟ್

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

Nirmala Travels: ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ

Nirmala Travels: ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

Sapthami Gowda

Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

Film Producer: ಸ್ಯಾಂಡಲ್‌ ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಆತ್ಮಹತ್ಯೆ

eltu mutta kannada movie

Eltu Mutta Movie; ಸಾವಿನ ಮನೆಯಲ್ಲಿ ಡೋಲು ಬಡಿಯುವವರ ಕಥೆ

karimani malika kannada movie

Kannada Cinema; ‘ಕರಿಮಣಿ ಮಾಲೀಕ’ನ ನಂಬಿ ಬಂದವರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dingaleshwara

Election; ಧರ್ಮ ಯುದ್ಧಕ್ಕೆ ಎಲ್ಲಸಮಾಜದವರ ಬೆಂಬಲ ಸಿಕ್ಕಿದೆ: ದಿಂಗಾಲೇಶ್ವರ ಸ್ವಾಮೀಜಿ

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

1-aa

Udupi Chikmagalur; ಬಣಕಲ್‌-ಬಾಳೂರಿನಲ್ಲಿ ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.