ಸ್ಪೈಡರ್‌ ಲುಕ್‌ ಹೇರ್‌ಸ್ಟೈಲ್‌ನಲ್ಲಿ ಶಿಷ್ಯ ದೀಪಕ್‌


Team Udayavani, Jan 11, 2021, 2:53 PM IST

deepak

“ಶಿಷ್ಯ’ ಚಿತ್ರದ ಖ್ಯಾತಿಯ ನಟ ದೀಪಕ್‌ ಈಗ ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಹೌದು, ದೀಪಕ್‌ ಸದ್ಯ ಪ್ರಜ್ವಲ್‌ ದೇವರಾಜ್‌ ಅಭಿನಯದ “ವೀರಂ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಈ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ.

ಇನ್ನು “ವೀರಂ’ನಲ್ಲಿ ನೆಗೆಟಿವ್‌ ಶೇಡ್‌ನ‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ದೀಪಕ್‌, ಅದಕ್ಕಾಗಿ ತಮ್ಮ ಹೇರ್‌ ಸ್ಟೈಲ್‌ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ.

ಸ್ಪೈಡರ್‌ ಲುಕ್‌ನಲ್ಲಿ ಹೇರ್‌ ಕಟ್‌ ಮಾಡಿಸಿರುವ ದೀಪಕ್‌, ಕಿವಿಯ ಕೆಳಗೆ ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ.

ಸ್ಪೈಡರ್ ಲುಕ್‌ ಹೇರ್‌ ಸ್ಟೈಲ್‌ನಲ್ಲಿರುವ ದೀಪಕ್‌ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಜೋರಾಗಿ ಹರಿದಾಡುತ್ತಿದೆ. ಉಳಿದಂತೆ ಈ ಚಿತ್ರದಲ್ಲಿ ದೀಪಕ್‌ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.