Shiva Rajkumar: ಅಪ್ಪುವಿನ ಸಮಾಧಿ ಕಡೆ ಹೋಗುವುದಿಲ್ಲ.. ಪುನೀತ್ ನೆನೆದು ಶಿವಣ್ಣನ ಮಾತು

ಸಮಾಧಿ ಪೂಜೆಯ ಕಲ್ಪನೆಯಲ್ಲಿ ನಂಬಿಕೆಯಿಲ್ಲ

Team Udayavani, Oct 19, 2023, 4:03 PM IST

Shiva Rajkumar: ಸಮಾಧಿ ಪೂಜೆಯ ಕಲ್ಪನೆಯಲ್ಲಿ ನಂಬಿಕೆಯಿಲ್ಲ.. ಅಪ್ಪು ನೆನೆದು ಶಿವಣ್ಣನ ಮಾತು

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ʼಘೋಸ್ಟ್‌ʼ ಸಿನಿಮಾ ರಿಲೀಸ್‌ ಆಗಿದೆ. ಅಭಿಮಾನಿಗಳು ಮುಂಜಾನೆಯೇ ಥಿಯೇಟರ್‌ ಮುಂದೆ ಸಾಲಾಗಿ ನಿಂತು ʼಒರಿಜಿನಲ್‌ ಗ್ಯಾಂಗ್‌ ಸ್ಟರ್‌ʼ ಗೆ ಜೈಕಾರ ಹಾಕಿದ್ದಾರೆ.

ʼಜೈಲರ್‌ʼ ಬಳಿಕ ಶಿವರಾಜ್‌ ಕುಮಾರ್‌ ಅವರಿಗೆ ಬೇಡಿಕೆ ಹೆಚ್ಚಾಗಿದೆ. ʼನರಸಿಂಹʼನ ಪಾತ್ರದ ಬಳಿಕ ಅದೇ ರೀತಿಯ ಪಾತ್ರಕ್ಕಾಗಿ ಶಿವಣ್ಣನಿಗೆ ಈಗಾಗಲೇ ಆಫರ್‌ ಗಳು ಬಂದಿದೆ. ಸದ್ಯ ಶಿವರಾಜ್‌ ಸಿನಿಮಾದ ಪ್ರಚಾರದ ಅಂಗವಾಗಿ ಸಂದರ್ಶನಗಳನ್ನು ನೀಡುತ್ತಿದ್ದಾರೆ.

ʼಪಿಂಕ್‌ ವಿಲ್ಲಾʼ ನಡೆಸಿದ ಸಂದರ್ಶನದಲ್ಲಿ ನಟ ಶಿವರಾಜ್‌ ಕುಮಾರ್‌ ಪವರ್‌ ಸ್ಟಾರ್‌ ಅಪ್ಪು ಅವರ ಬಗ್ಗೆ ಮಾತನಾಡಿದ್ದಾರೆ. ಪುನೀತ್‌ ಕಳೆದುಕೊಂಡದ್ದರ ಬಗ್ಗೆ ಶಿವರಾಜ್‌ ಕುಮಾರ್‌ ಮಾತನಾಡಿದ್ದಾರೆ.

“ನನಗೆ ಅಪ್ಪು ನಮ್ಮಿಂದ ದೂರವಾಗಿದ್ದಾರೆ ಎಂದು ಅನ್ನಿಸುತ್ತಿಲ್ಲ. ಅಪ್ಪು ಯಾವಾಗಲೂ ನನ್ನೊಂದಿಗೆ ಇದ್ದಾನೆ” ಎಂದು ಶಿವಣ್ಣ ಹೇಳಿದ್ದಾರೆ.

“ನಾನು ಅಪ್ಪುವಿನ ಸಮಾಧಿ ಕಡೆ ಹೋಗುವುದಿಲ್ಲ. ಆ ಕಲ್ಪನೆಯ ಬಗ್ಗೆ ನನಗೆ ನಂಬಿಕೆ ಇಲ್ಲ.ನನ್ನ ಅಪ್ಪ – ಅಮ್ಮನ ವಿಚಾರದಲ್ಲೂ ಹೀಗೆಯೇ” ಎಂದು ನಟ ಹೇಳಿದ್ದಾರೆ.

“ಅಪ್ಪುವಿನ ಸಮಾಧಿ ಇರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಶೂಟಿಂಗ್‌ ವಿದ್ದರೆ ಮಾತ್ರ ನಾನು ಅಲ್ಲಿಗೆ ಅಪರೂಪಕ್ಕೆ ಹೋಗುತ್ತೇನೆ. ಇಲ್ಲದಿದ್ದರೆ ಹೋಗುವುದಿಲ್ಲ. ನನಗೆ ಅಪ್ಪು ನನ್ನೊಂದಿಗೆ ಇಲ್ಲ ಎನ್ನುವ ಅನುಭವವಾಗಿಲ್ಲ. ಸಮಾಧಿವಿರುವ ಜಾಗಕ್ಕೆ ಹೋಗಿ ಪೂಜೆ ಎಲ್ಲ ಮಾಡಿದರೆ ನಾವು ಅವರನ್ನು ಕಳುಹಿಸಿದ್ದೇನೆ ಎನ್ನುವ ಭಾವನೆ ಬರುತ್ತದೆ. ಈ ಕಾರಣಕ್ಕಾಗಿ ನಾನು ಹಾಗೆ ಮಾಡಲು ಬಯಸುವುದಿಲ್ಲ” ಎಂದು ಶಿವರಾಜ್‌ ಕುಮಾರ್‌ ಹೇಳಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರನ್ನು ಪ್ರೀತಿಸುವ ಪ್ರತಿಯೊಬ್ಬರ ಹೃದಯದಲ್ಲಿ ಯಾವಾಗಲೂ ಅವರು ಇರುತ್ತಾರೆ. ಅವರನ್ನು ಸದಾ ನಮ್ಮೊಂದಿಗೆ ಬದುಕುವಂತೆ ಮಾಡಬೇಕೆಂಬುದು ನನ್ನ ಆಸೆ’ ಎಂದು ಶಿವಣ್ಣ ಹೇಳಿದ್ದಾರೆ.

ಶಿವರಾಜ್‌ ಕುಮಾರ್‌ ಧನುಷ್‌ ಅವರ ʼಕ್ಯಾಪ್ಟನ್‌ ಮಿಲ್ಲರ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೋಹನ್‌ ಲಾಲ್‌ – ಪೃಥ್ವಿರಾಜ್‌ ಅವರ ʼ ಲೂಸಿಫರ್-2ʼ(ಎಂಪುರಾನ್) ಸಿನಿಮಾದಲ್ಲಿ ಶಿವರಾಜ್‌ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ. ಆದರೆ ಇದು ಇನ್ನಷ್ಟೇ ಅಧಿಕೃತವಾಗಬೇಕಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.