Shiva Rajkumar: ಸದ್ದು ಮಾಡುತ್ತಿದೆ ಭೈರತಿ ರಣಗಲ್‌ ಟೈಟಲ್‌ ಟ್ರ್ಯಾಕ್

Team Udayavani, Aug 12, 2024, 11:16 AM IST

Shiva Rajkumar’s Bhairathi ranagal title track out

ಶಿವರಾಜ್‌ಕುಮಾರ್‌ ಅವರ “ಭೈರತಿ ರಣಗಲ್‌’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿದೆ.

ಕಿನ್ನಾಳ್‌ ರಾಜ್‌ ಅವರು ಬರೆದಿರುವ ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು ಎಂಬ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್‌ ವೆಂಕಿ ಹಾಡಿದ್ದಾರೆ.

ಗೀತಾ ಪಿಕ್ಚರ್ಸ್‌ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್‌ ಅವರೇ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ನರ್ತನ್‌ ಈ ಚಿತ್ರದ ನಿರ್ದೇಶಕ. ನರ್ತನ್‌ ಹಾಗೂ ಶಿವಣ್ಣ ಅವರ ಕಾಂಬಿನೇಶನ್‌ ನಲ್ಲಿ ಬಂದಿದ್ದ ಮಫ್ತಿ ಚಿತ್ರದ ಪ್ರೀಕ್ವೆಲ್‌ ಆಗಿರುವ ಭೈರತಿ ರಣಗಲ್ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಗೆ ಬರಲಿದೆ.

ಶಿವರಾಜಕುಮಾರ್‌ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌ ಅಭಿನಯಿಸಿದ್ದಾರೆ. ನವೀನ್‌ ಕುಮಾರ್‌ ಛಾಯಾಗ್ರಹಣ, ಆಕಾಶ್‌ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್‌ ಸುಬ್ರಹ್ಮಣ್ಯ, ಚೇತನ್‌ ಡಿಸೋಜ ಸಾಹಸ ನಿರ್ದೇಶನ ಭೈರತಿ ರಣಗಲ್ ಚಿತ್ರಕ್ಕಿದೆ.

ಟಾಪ್ ನ್ಯೂಸ್

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.