ಫೆ. 21ಕ್ಕೆ ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ರಿಲೀಸ್

ರಣಗಿರಿಯಲ್ಲಿ ನಡೆಯೋ ಅನುಮಾನಾಸ್ಪದ ಸಾವಿನ ಸುತ್ತ ಈ ಕತೆಯನ್ನು ಹೆಣೆಯಲಾಗಿದೆ.

Team Udayavani, Feb 18, 2020, 2:17 PM IST

Shivaji-surthkal

ಬೆಂಗಳೂರು:ರಮೇಶ್ ಅರವಿಂದ್ ಮೊದಲ ಬಾರಿ ಪತ್ತೇದಾರಿ ನಾಯಕನಾಗಿ ಕಾಣಿಸಿಕೊಂಡಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ರಂದು ಬಿಡುಗಡೆಯಾಗಲಿದೆ. ‘ಶಿವಾಜಿ ಸುರತ್ಕಲ್’ ಚಿತ್ರ ಟೀಸರ್ ಹಾಗೂ ಟ್ರೈಲರ್ ನಿಂದ ಬಾರೀ ನೀರೀಕ್ಷೆ ಹಾಗೂ ಕುತೂಹಲ ಹುಟ್ಟಿಸಿದೆ.

ಇದೊಂದು ಪತ್ತೇದಾರಿ ಸಿನಿಮಾವಾಗಿದ್ದು, ರಾಧಿಕಾ ನಾರಾಯಣ್, ಆರೋಹಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ರಣಗಿರಿಯಲ್ಲಿ ನಡೆಯೋ ಅನುಮಾನಾಸ್ಪದ ಸಾವಿನ ಸುತ್ತ ಈ ಕತೆಯನ್ನು ಹೆಣೆಯಲಾಗಿದೆ. ಕೊಲೆಯ ರಹಸ್ಯ ಭೇಧಿಸುವ ಡಿಟೆಕ್ಟಿವ್ ಪಾತ್ರದಲ್ಲಿ ರಮೇಶ್ ಅರವಿಂದ್ ಬಣ್ಣಹಚ್ಚಿದ್ದಾರೆ. ಸಸ್ಪೆನ್ಸ್, ಹಾರಾರ್, ಥ್ರಿಲ್ಲಿಂಗ್ ಎಲಿಮೆಂಟ್ಗಳು ‘ಶಿವಾಜಿ ಸುರತ್ಕಲ್’ ಚಿತ್ರದಲ್ಲಿ ಮಿಶ್ರಣವಾಗಿದ್ದು ನೋಡುಗರಿಗೆ ಥ್ರಿಲ್ ಕೊಡಲಿದೆ.

ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ ಚಿತ್ರಕ್ಕಿದೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ನಿರೀಕ್ಷೆ ಹುಟ್ಟಿಹಾಕಿರುವ ಈ ಚಿತ್ರ ಫೆಬ್ರವರಿ 21ಕ್ಕೆ ತೆರೆಗೆ ಬರಲಿದೆ.

ಟಾಪ್ ನ್ಯೂಸ್

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

r-ashok

ಕೊಲೆಗೆ ಸಂಚು; ಗೂಂಡಾಗಿರಿ ಮಾಡುವವರನ್ನ ಸರ್ಕಾರ ಬಿಡುವುದಿಲ್ಲ: ಆರ್. ಅಶೋಕ್

1-ss

ಕಾಂಗ್ರೆಸ್ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ದೂರು

11-sadsaa

ಶಾಸಕ ವಿಶ್ವನಾಥ್ ಕೊಲೆ ಸಂಚಿನ ಆರೊಪ: ಗೋಪಾಲ ಕೃಷ್ಣ ಪ್ರತಿಕ್ರಿಯೆ

ಕೊಟ್ಟಿಗೆಹಾರ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮರ ಪತ್ತೆ, ಪ್ರಕರಣ ದಾಖಲು

ಲಕ್ಷಾಂತರ ಮೌಲ್ಯದ ಮರ ಪತ್ತೆ : ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಪ್ರಕರಣ ಬೆಳಕಿಗೆ

1-fdfd

ಬಿಜೆಪಿಯನ್ನು ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಪವಾರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

ಜಾನುವಾರುಗಳಿಗೆ ಕಾಡುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

r-ashok

ಕೊಲೆಗೆ ಸಂಚು; ಗೂಂಡಾಗಿರಿ ಮಾಡುವವರನ್ನ ಸರ್ಕಾರ ಬಿಡುವುದಿಲ್ಲ: ಆರ್. ಅಶೋಕ್

1-ss

ಕಾಂಗ್ರೆಸ್ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.