Udayavni Special

ಶಿವರಾತ್ರಿಗೆ “ಶಿವಾಜಿ ಸುರತ್ಕಲ್‌’ ರಿಲೀಸ್‌


Team Udayavani, Feb 3, 2020, 7:02 AM IST

radhika

ರಮೇಶ್‌ ಅರವಿಂದ್‌ ನಟನೆಯ ಸಿನಿಮಾಗಳು ಒಂದರ ಹಿಂದೊಂದರಂತೆ ಬಿಡುಗಡೆಗೆ ಅಣಿಯಾಗಿವೆ. ಅದರಲ್ಲಿ ಶಿವಾಜಿ ಸುರತ್ಕಲ್‌ ಕೂಡಾ ಒಂದು. ಆಕಾಶ್‌ ಶ್ರೀವತ್ಸ ನಿರ್ದೇಶನದ “ಶಿವಾಜಿ ಸುರತ್ಕಲ್‌’ ಚಿತ್ರ ಶಿವರಾತ್ರಿಯಂದು (ಫೆ.21) ಬಿಡುಗಡೆ ಯಾಗುತ್ತಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆಕಾಶ್‌, “ಶಿವಾಜಿ ಅಂದ್ರೇನೆ ಅದೊಂದು ಪವರ್‌ಫ‌ುಲ್‌ ಪದ. ಸುರತ್ಕಲ್‌ ಅಂದ್ರೆ ಮೆದುಳು ಅಂಥ ಅರ್ಥವಿದೆ.

ಇವೆರಡು ಸೇರಿಕೊಂಡು ಒಂದು ಕೊಲೆಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಅನ್ನೋದೆ ಚಿತ್ರದ ಕಥೆಯ ಎಳೆ. ಚಿತ್ರದ ಟೈಟಲ್‌ಗೆ ದಿ ಕೇಸ್‌ ಆಫ್ ರಣಗಿರಿ ರಹಸ್ಯವೆಂದು ಅಡಬರಹದಲ್ಲಿ ಹೇಳಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿದೆ’ ಎನ್ನುತ್ತಾರೆ. ಜೂಡಾ ಸ್ಯಾಂಡಿ ಅವರ ಸಂಗಿತ ನಿರ್ದೇಶನವಿದೆ. ಮೊದಲನೆಯದಾದ “ಉಸಿರೇ’ ಎಂಬ ಹಾಡಿಗೆ ವಿಜಯ್‌ ಪ್ರಕಾಶ್‌ ಅವರು ಕಂಠದಾನ ಮಾಡಿದ್ದು, ಜಯಂತ್‌ ಕಾಯ್ಕಿಣಿ ಅವರು ಸಾಹಿತ್ಯ ರಚಿಸಿದ್ದಾರೆ.

ಎರಡನೆಯದಾಗಿ “ಅಪರಿಚಿತ’ ಎಂಬ ಮತ್ತೂಂದು ಹಾಡಿಗೆ ಜಯಂತ್‌ ಕಾಯ್ಕಿಣಿ ಅವರೇ ಸಾಹಿತ್ಯ ರಚಿಸಿದ್ದು ಇದೊಂದು ಜರ್ನಿ ಹಾಡಾಗಿದ್ದು ಇದಕ್ಕೆ ಶ್ರೇಯಾ ಸುಂದರ್‌ ಅಯ್ಯರ್‌ ಅವರು ಕಂಠದಾನ ಮಾಡಿದ್ದಾರೆ. ಮೂರನೆಯ ಹಾಡಾದ “ಯಾರೋ ನೀ ಯಾರೋ’ ಹಾಡಿಗೆ ಚಿತ್ರದ ನಿರ್ದೇಶಕರಾದ ಆಕಾಶ್‌ ಶ್ರೀವತ್ಸ ರವರೇ ಸಾಹಿತ್ಯ ರಚಿಸಿದ್ದಾರೆ. ಈ ಹಾಡನ್ನು ಜೂಡಾ ಸ್ಯಾಂಡಿ ಹಾಗೂ ಸಂಜಿತ್‌ ಹೆಗ್ಡೆ ಇಬ್ಬರು ಸೇರಿ ಹಾಡಿದ್ದಾರೆ.

ಚಿತ್ರದ ಮುಖ್ಯ ತಾರಾಗಣದಲ್ಲಿ ರಮೇಶ್‌ ಅರವಿಂದ್‌, ರಾಧಿಕಾ ನಾರಾಯಣ್‌, ಆರೋಹಿ ನಾರಾಯಣ್,ಅವಿನಾಶ್‌, ರಮೇಶ್‌ ಪಂಡಿತ್‌, ಪಿಡಿ ಸತೀಶ್‌, ರಾಘು ರಮಣಕೊಪ್ಪ ನಟಿಸಿದ್ದಾರೆ. ರೇಖಾ ಕೆ.ಎನ್‌ ಹಾಗೂ ಅನುಪ್‌ ಗೌಡ ರವರು ಈ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್‌ನಡಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kadala teerada barghavaru

ಕಡಲ ತೀರದಲ್ಲಿ ಹೊಸಬರ ಕನಸು

ಸೋನು ಗೌಡ ಕೈಯಲ್ಲಿ ವೆಡ್ಡಿಂಗ್‌ ಗಿಫ್ಟ್

ಸೋನು ಗೌಡ ಕೈಯಲ್ಲಿ ವೆಡ್ಡಿಂಗ್‌ ಗಿಫ್ಟ್

ರಾಘವೇಂದ್ರ ರಾಜ್‌ಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ರಾಘವೇಂದ್ರ ರಾಜ್‌ಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.