ದ್ವಾರಕೀಶ್‌ ಚಿತ್ರದಲ್ಲಿ ಶಿವಣ್ಣ


Team Udayavani, May 30, 2018, 10:54 AM IST

amma-i-l-u127.jpg

ಬಹುಶಃ ಕೆಸಿಸಿ ಕ್ರಿಕೆಟ್‌ ಟೂರ್ನಿ ನಂತರ ಯಾವೊಂದು ವೇದಿಕೆಯಲ್ಲೂ ಅಷ್ಟೊಂದು ಸಂಖ್ಯೆಯ ಸ್ಟಾರ್‌ಗಳು ಸೇರಿರಲಿಲ್ಲ. ಆದರೆ, “ಅಮ್ಮ ಐ ಲವ್‌ ಯೂ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಲವು ಜನಪ್ರಿಯ ನಟ, ನಟಿಯರು ಒಂದೆಡೆ ಸೇರಿದ್ದರು.

ಹಿರಿಯ ನಿರ್ದೇಶಕ ಭಾರ್ಗವ, ಶಿವರಾಜಕುಮಾರ್‌, ಪುನೀತ್‌ ರಾಜಕುಮಾರ್‌, ಉಪೇಂದ್ರ, ಧ್ರುವ ಸರ್ಜಾ, ವಿ. ಮನೋಹರ್‌, ಸಾಧು ಕೋಕಿಲ, ಚಿಕ್ಕಣ್ಣ, ವಸಿಷ್ಠ ಸಿಂಹ, ಶ್ರೀಧರ್‌ ಸಂಭ್ರಮ್‌, ಕವಿರಾಜ್‌, ಪ್ರಿಯಾಂಕಾ ಉಪೇಂದ್ರ, ಮೇಘನಾ ಗಾಂವ್ಕರ್‌ ಸೇರಿದಂತೆ ಸಾಕಷ್ಟು ಜನ ಬಂದಿದ್ದರು.

ಈ ಸಂದರ್ಭದಲ್ಲಿ ಆಡಿಯೋ ಕಂಪೆನಿಯನ್ನು ಉದ್ಘಾಟಿಸಿ ಮಾತನಾಡಿದ ಶಿವರಾಜಕುಮಾರ್‌, “ನಾವು ಮತ್ತು ದ್ವಾರಕೀಶ್‌ ಕುಟುಂಬದವರು ಚೆನ್ನೈನಿಂದ ಯಾವುದೇ ಬೇಧ-ಭಾವ ಇಲ್ಲದೆ ಒಟ್ಟಿಗೆ ಬೆಳೆದವರು. ದ್ವಾರಕೀಶ್‌ ಅವರು ಚಿತ್ರಕ್ಕೆ ಯಾವತ್ತೂ ದ್ರೋಹ ಮಾಡಿಲ್ಲ.

ಹಾಗೆಯೇ ಖರ್ಚು ಮಾಡುವುದಕ್ಕೆ ಕೇರ್‌ ಮಾಡಿಲ್ಲ. ಅವರ ಸಂಸ್ಥೆಯ ಚಿತ್ರವೊಂದರಲ್ಲಿ ನಟಿಸಬೇಕು ಎಂಬ ಪ್ರಯತ್ನ ಕೆಲವು ವರ್ಷಗಳಿಂದ ನಡೆಯುತ್ತಲೇ ಇದೆ. ಆದರೆ, ಕಾರಣಾಂತರಗಳಿಂದ ಅದು ಮುಂದಕ್ಕೆ ಹೋಗುತ್ತಿದೆ. ಮುಂದಿನ ವರ್ಷ (2019) ಅವರ ನಿರ್ಮಾಣದ ಚಿತ್ರದಲ್ಲಿ ನಟಿಸುವುದು ಗ್ಯಾರಂಟಿ.

ನಾನೆಷ್ಟೇ ಬಿಝಿ ಇದ್ದರೂ, ಕಿವಿ ಹಿಂಡಿ ಮಾಡು ಅಂತ ಹೇಳುವ ಅಧಿಕಾರ ಅವರಿಗಿದೆ’ ಎಂದು ಶಿವರಾಜಕುಮಾರ್‌ ಹೇಳಿದರು. ಅಂದಹಾಗೆ, “ಅಮ್ಮ ಐ ಲವ್‌ ಯೂ’ ಚಿತ್ರದ ಹಾಡುಗಳನ್ನು ದ್ವಾರಕೀಶ್‌ ಮತ್ತು ಗುರುಕಿರಣ್‌ ಇಬ್ಬರೂ ತಮ್ಮ ಹೊಸ ಆಡಿಯೋ ಸಂಸ್ಥೆಯಾದ “ಡಿಜಿಕೆ’ ಆಡಿಯೋ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

cm

ಯೋಜನಾಬದ್ಧವಾಗಿ ಬೆಂಗಳೂರಿನ ಅಭಿವೃದ್ಧಿಗೆ ಚಿಂತನೆ : ಮುಖ್ಯಮಂತ್ರಿ

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

rape

ಮೈಸೂರು ಗ್ಯಾಂಗ್ ರೇಪ್: 1499 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು

byv

ನಾನು ಎಲ್ಲಿಂದ ಸ್ಪರ್ಧಿಸಬೇಕೆಂದು ಪಕ್ಷ ತೀರ್ಮಾನ ಮಾಡಬೇಕು: ಬಿ.ವೈ.ವಿಜಯೇಂದ್ರ

ಅಧಿಪತ್ಯ ಸಾಧಿಸಲು ಸಿದ್ದು ಮತ್ತೆ ಅಖಾಡಕ್ಕೆ

ಅಧಿಪತ್ಯ ಸಾಧಿಸಲು ಸಿದ್ದು ಮತ್ತೆ ಅಖಾಡಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20film

ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ

sruthi hariharan

ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ

1-sfdsf-a

‘ರೈಡ್ ಫಾರ್ ಅಪ್ಪು’ ಪುನೀತ್ ನೆನಪಿಗಾಗಿ ಬೈಕ್ ಮೆರವಣಿಗೆ; ಹೆಲ್ಮೆಟ್ ಜಾಗೃತಿ

akshi

ನೇತ್ರದಾನದ ಮಹತ್ವಸಾರುವ ಚಿತ್ರ :  ಡಿ.3ಕ್ಕೆ ಅಕ್ಷಿ ತೆರೆಗೆ

shivaji surathkal 2

ಡಿಸೆಂಬರ್‌ನಿಂದ ಶಿವಾಜಿ ಸುರತ್ಕಲ್‌ 2 ಶುರು

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ತಾಲ್ಲೂಕು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸೇವಾ ಸಂಘ ಅಸ್ತಿತ್ವಕ್ಕೆ

ತಾಲ್ಲೂಕು ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸೇವಾ ಸಂಘ ಅಸ್ತಿತ್ವಕ್ಕೆ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ

ಆಲೂರು: ಅಕಾಲಿಕ ಮಳೆಯಿಂದ ನೊಂದ ಬಡ ಕುಟುಂಬ

ಆಲೂರು: ಅಕಾಲಿಕ ಮಳೆಯಿಂದ ನೊಂದ ಬಡ ಕುಟುಂಬ

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

21kambala2

ಶಿರ್ವ: ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.