Sandalwood: ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಿವಣ್ಣ ದಂಪತಿ


Team Udayavani, Nov 28, 2023, 3:46 PM IST

tdy-10

ಬೆಂಗಳೂರು: ಕಳೆದ ಕೆಲ ದಿನಗಳಿಂದ ವಯೋಸಹಜದಿಂದ ಉಂಟಾಗಿರುವ ಅನಾರೋಗ್ಯದಿಂದ ವಿಶ್ರಾಂತಿ ಪಡೆಯುತ್ತಿರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಮಂಗಳವಾರ (ನ.28 ರಂದು) ನಟ ಶಿವರಾಜ್‌ ಕುಮಾರ್ ದಂಪತಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ನೆಲಮಂಗಲ ಬಳಿಯಿರುವ ಸೋಲದೇವನಹಳ್ಳಿಯ ತೋಟದ ಮನೆಗೆ ಭೇಟಿ ನೀಡಿ ಕೆಲ ಹೊತ್ತು ಲೀಲಾವತಿ ಅವರ ಮಗ ವಿನೋದ್‌ ಅವರ ಬಳಿ ತಾಯಿಯ ಆರೋಗ್ಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ವಿನೋದ್‌ ರಾಜ್‌ – ಶಿವರಾಜ್‌ ಕುಮಾರ್‌ ತಪ್ಪಿಕೊಂಡು ಭಾವುಕರಾದರು. ಶಿವರಾಜ್‌ ಕುಮಾರ್‌ ವಿನೋದ್‌ ರಾಜ್‌ ಅವರಿಗೆ ಧೈರ್ಯ ತುಂಬಿದರು.

87 ವರ್ಷದ ಲೀಲಾವತಿ ಅವರು ಕನ್ನಡ ಸಿನಿಮಾರಂಗದಲ್ಲಿ ಅಪಾರ ಸಾಧನೆಯನ್ನು ಮಾಡಿದ್ದಾರೆ. ಇತ್ತೀಚೆಗೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಈ ಕಾರಣದಿಂದ ಅವರು ಹಾಸಿಗೆಯಲ್ಲೇ ಮಲಗಿಕೊಂಡು ಇದ್ದಾರೆ. ಶಿವರಾಜ್‌ ಕುಮಾರ್‌ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಲೀಲಾವತಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖವಾಗಲೆಂದು ಆಶಿಸಿದ್ದಾರೆ.

ಇನ್ನು ಡಿಸಿಎಂ ಡಿಕೆ ಶಿವರಾಜ್‌ ಕುಮಾರ್‌ ಅವರು ಕೂಡ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚೆಗೆ ಲೀಲಾವತಿ ಅವರ ಮನೆಗೆ ಅರ್ಜುನ್‌ ಸರ್ಜಾ ಹಾಗೂ ನಟ ದರ್ಶನ್‌ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಕನ್ನಡ ಸಿನಿಮಾರಂಗದ ಕಲಾವಿದರು ತಂತ್ರಜ್ಞರು, ರಾಜಕಾರಣಿಗಳು ಸೇರಿದಂತೆ ಹಲವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.