ಇಂದು ಶಿವಣ್ಣ ನ ಬರ್ತ್ ಡೇ: 123ನೇ ಚಿತ್ರದ ಟೈಟಲ್ ಬಿಡುಗಡೆ


Team Udayavani, Jul 12, 2021, 8:23 AM IST

ಇಂದು ಶಿವಣ್ಣ ನ ಬರ್ತ್ ಡೇ: 123ನೇ ಚಿತ್ರದ ಟೈಟಲ್ ಬಿಡುಗಡೆ

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಈ ವರ್ಷವೂ ಕೊರೊನಾ ಆತಂಕದ ಛಾಯೆ ಶಿವರಾಜಕುಮಾರ್‌ ಹುಟ್ಟುಹಬ್ಬದ ಸಂಭ್ರಮವನ್ನು ಮಂಕಾಗಿಸಿದೆ.

ಕಳೆದ ವರ್ಷ ಕೋವಿಡ್‌ ಮೊದಲ ಅಲೆಯ ಆತಂಕದಿಂದ ಶಿವಣ್ಣ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇನ್ನು ಈ ವರ್ಷವೂ ಕೊರೊನಾ ಎರಡನೇ ಅಲೆಯ ಆತಂಕ ಮುಂದುವರೆದಿರುವುದರಿಂದ, ಈ ಬಾರಿಯೂ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸದಂತೆ ಶಿವರಾಜಕುಮಾರ್‌ ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಹೀಗಾಗಿ ಶಿವಣ್ಣ ಮನವಿಯಂತೆ ಅಭಿಮಾನಿಗಳು  ಸಾಮಾಜಿಕಕಾರ್ಯಗಳ ಮೂಲಕ ಸರಳವಾಗಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಲು ಸಿದ್ಧತೆ ಮಾಡಿ ಕೊಂಡಿದ್ದಾರೆ.

ಇನ್ನು ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಬರ್ತ್‌ಡೇ ಪ್ರಯುಕ್ತ ನಟನೆಯ 123ನೇ ಸಿನಿಮಾದ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಲುಕ್‌ನಲ್ಲಿ ಶಿವರಾಜಕುಮಾರ್‌ ಕಾಣಿಸಿಕೊಂಡಿದ್ದು, ಚಿತ್ರದ ಫ‌ಸ್ಟ್‌ಲುಕ್‌ ರಿಲೀಸ್‌ ಅಭಿಮಾನಿಗಳಿಗೆ ಚಿತ್ರದ ಮೇಲೆ ಕುತೂಹಲ ಹೆಚ್ಚಿಸಿದೆ. ಈ ಚಿತ್ರದ ಟೈಟಲ್‌ ಇಂದು (ಜುಲೈ12) ಬಿಡುಗಡೆಯಾಗಲಿದೆ. ಈ ಚಿತ್ರವನ್ನು ವಿಜಯ್‌ ಮಿಲ್ಟನ್‌ ನಿರ್ದೇಶಿಸುತ್ತಿದ್ದಾರೆ.

ಇದರ ನಡುವೆಯೇ126ನೇ ಸಿನಿಮಾಕ್ಕೆ ರಿಷಭ್‌ ಶೆಟ್ಟಿ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿಯೂ ಹೊರಬಿದ್ದಿದೆ. ಉಳಿದಂತೆ ಶಿವಣ್ಣ ಅಭಿನಯಿಸಲಿರುವ ಮುಂಬರುವ ಹಲವು ಚಿತ್ರಗಳ ಪೋಸ್ಟರ್‌, ಟೀಸರ್‌, ಟ್ರೇಲರ್‌ಗಳು ಇಂದು ಬಿಡುಗಡೆಯಾಗುವ ಸಾಧ್ಯತೆಯಿದ್ದು, ಶಿವಣ್ಣ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.